IPL Mega Auction: ರಿಯಾದ್‌ ನಲ್ಲಿ 2 ದಿನದ ಇವೆಂಟ್; ಮೆಗಾ ಹರಾಜಿನ ದಿನಾಂಕ ಬಹಿರಂಗ

Team Udayavani, Oct 21, 2024, 4:13 PM IST

IPL Mega Auction; 2 day event in Riyadh; IPL Mega Auction Date Revealed

ಮುಂಬೈ: ಮುಂಬರುವ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL)‌ ಮೆಗಾ ಹರಾಜಿಗೆ (Mega Auction) ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಎಲ್ಲಾ ತಯಾರಿ ಮಾಡುತ್ತಿದೆ. ಮೂರು ವರ್ಷಕ್ಕೊಮ್ಮೆ ನಡೆಯುವ ಮೆಗಾ ಹರಾಜು ಕಾರ್ಯಕ್ರಮ ನಡೆಯುತ್ತದೆ. ಹೀಗಾಗಿ ಈ ಬಾರಿ ತಂಡಗಳು ತಮ್ಮಲ್ಲಿ ಕೆಲವೇ ಆಟಗಾರರನ್ನು ಊಳಿಸಿಕೊಂಡು ಉಳಿದ ಆಟಗಾರರನ್ನು ಹರಾಜಿಗೆ ಬಿಡುಗಡೆ ಮಾಡಲಿದೆ.

ಈ ಬಾರಿಯ ಮೆಗಾ ಹರಾಜು ಕಾರ್ಯಕ್ರಮ ಭಾರತದಲ್ಲಿ ನಡೆಯುವುದಿಲ್ಲ. ಸೌದಿ ಅರೇಬಿಯಾದ ರಿಯಾದ್‌ ನಲ್ಲಿ ಐಪಿಎಲ್ 2025 ಮೆಗಾ ಹರಾಜನ್ನು ಆಯೋಜಿಸಲು ಬಿಸಿಸಿಐ ಸಿದ್ಧವಾಗಿದೆ. ಈ ನಿರ್ಧಾರವು ಕ್ರಿಕೆಟ್ ಅಭಿಮಾನಿಗಳಲ್ಲಿ ಉತ್ಸಾಹವನ್ನು ಹುಟ್ಟುಹಾಕಿದೆ, ಮಾತ್ರವಲ್ಲದೆ ಕ್ರೀಡಾ ಪ್ರಪಂಚದ ಕುತೂಹಲಕ್ಕೆ ಕಾರಣವಾಗಿದೆ.

ನವೆಂಬರ್ 24 ಮತ್ತು 25ರಂದು ಮೆಗಾ ಹರಾಜು ನಿಗದಿಪಡಿಸಲಾಗಿದೆ. ಈ ಎರಡು ದಿನಗಳ ಹರಾಜಿನಲ್ಲಿ ದೊಡ್ಡ ಕ್ರಿಕೆಟ್ ತಾರೆಗಳಿಗಾಗಿ ಫ್ರಾಂಚೈಸಿಗಳು ಬಿಡ್ಡಿಂಗ್‌ ನಡೆಸಲಿದೆ. ಇದೇ ದಿನ ಪರ್ತ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಭಾರತವು ಟೆಸ್ಟ್ ಪಂದ್ಯ ಆಡುತ್ತಿರುತ್ತದೆ.

ಬಿಸಿಸಿಐ ಅಧಿಕಾರಿಗಳು ಸಂಭಾವ್ಯ ಸ್ಥಳಗಳಿಗೆ ಪ್ರವಾಸ ಮಾಡಿದ ನಂತರ ಐಪಿಎಲ್ 2025 ಮೆಗಾ ಹರಾಜನ್ನು ಆಯೋಜಿಸಲು ರಿಯಾದ್‌ ಆಯ್ಕೆಯಾಗಿದೆ ಎಂದು ವರದಿ ಹೇಳಿದೆ. ಸಿಂಗಾಪುರ, ಲಂಡನ್ ಮತ್ತು ಜೆಡ್ಡಾದಂತಹ ನಗರಗಳ ಹೆಸರು ಕೂಡಾ ಕೇಳಿಬಂದಿತ್ತು. ಕಳೆದ ವರ್ಷ ದುಬೈನಲ್ಲಿ ನಡೆದ ಈವೆಂಟ್‌ ನ ನಂತರ ಸತತ ಎರಡನೇ ವರ್ಷ ಹರಾಜನ್ನು ಭಾರತದ ಹೊರಗೆ ನಡೆಸಲಾಗುತ್ತಿದೆ.

ಟಾಪ್ ನ್ಯೂಸ್

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ

Ahmed Shehzad: ಭಾರತ-ಪಾಕ್‌ ಗಡಿಯಲ್ಲಿ ಕ್ರಿಕೆಟ್‌ ಸ್ಟೇಡಿಯಂಗೆ ಸಲಹೆ!

Ahmed Shehzad: ಭಾರತ-ಪಾಕ್‌ ಗಡಿಯಲ್ಲಿ ಕ್ರಿಕೆಟ್‌ ಸ್ಟೇಡಿಯಂಗೆ ಸಲಹೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.