IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
Team Udayavani, Nov 24, 2024, 6:45 PM IST
ಜೆಡ್ಡಾ: ಬಹುನಿರೀಕ್ಷಿತ ಐಪಿಎಲ್ ಮೆಗಾ ಹರಾಜು 2025 ಆರಂಭವಾಗಿದೆ. ಸೌದಿ ಅರೇಬಿಯಾದ ಜೆಡ್ಡಾದಲ್ಲಿ ಮೆಗಾ ಹರಾಜು ಶನಿವಾರ (ನ.24) ನಡೆಯುತ್ತಿದೆ. ಮಲ್ಲಿಕಾ ಸಾಗರ್ ಐಪಿಎಲ್ ಪ್ರಕ್ರಿಯೆ ನಡೆಸುತ್ತಿದ್ದಾರೆ. ಮೊದಲ ಸೆಟ್ ನಲ್ಲಿಯೇ ಭಾರಿ ಬಿಡ್ಡಿಂಗ್ ನಡೆದಿದ್ದು, ಪಂತ್ ಮತ್ತು ಅಯ್ಯರ್ ದಾಖಲೆಯ ಬೆಲೆಗೆ ಮಾರಾಟವಾದರು. ಕೆ.ಎಲ್ ರಾಹುಲ್ ಅವರು 14 ಕೋಟಿ ರೂ ಗೆ ಡೆಲ್ಲಿ ಪಾಲಾದರು.
ಮೂರನೇ ಹಂತದ ಹರಾಜಿನಲ್ಲಿ ಹ್ಯಾರಿ ಬ್ರೂಕ್ ಮೊದಲಿಗರಾಗಿ ಹರಾಜಿಗೆ ಬಂದರು. ಮೊದಲು ಚೆನ್ನೈ ಬಿಡ್ ಮಾಡಿದರು. ಪಂಜಾಬ್ ಕೂಡಾ ಪೈಪೋಟಿ ಮಾಡಿತು. ಕೊನೆಗೆ ಹ್ಯಾರಿ ಬ್ರೂಕ್ 6.25 ಕೋಟಿ ರೂ ಗೆ ಡೆಲ್ಲಿ ಕ್ಯಾಪಿಟಲ್ಸ್ ಪಾಲಾದರು.
ಕನ್ನಡಿಗ ದೇವದತ್ತ ಪಡಿಕ್ಕಲ್ ಅವರು ಸೇಲ್ ಆಗದ ಮೊದಲ ಆಟಗಾರನಾದರು.
ಏಡನ್ ಮಾರ್ಕ್ರಮ್ ಅವರು ಮೂಲಬೆಲೆ 2 ಕೋಟಿ ರೂ ಗೆ ಲಕ್ನೋ ಪಾಲಾದರು.
ಕಿವೀಸ್ ಆಟಗಾರ ಡೆವೋನ್ ಕಾನ್ವೆ 6.25 ಕೋಟಿ ರೂ ಬೆಲೆಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಾದರು.
ರಾಹುಲ್ ತ್ರಿಪಾಠಿ ಅವರು 3.40 ಕೋಟಿ ರೂ ಗೆ ಚೆನ್ನೈ ಪಾಲಾದರು.
ಡೇವಿಡ್ ವಾರ್ನರ್ ಅವರು ಅನ್ ಸೋಲ್ಡ್ ಆದರು.
ಜೇಕ್ ಫ್ರೇಸರ್ ಮೆಕ್ ಗರ್ಕ್ ಅವರು 9 ಕೋಟಿ ರೂ ಡೆಲ್ಲಿ ಕ್ಯಾಪಿಟಲ್ಸ್ ಪಾಲಾದರು. ಡೆಲ್ಲಿ ಆರ್ ಟಿಎಮ್ ಕಾರ್ಡ್ ಪ್ರಯೋಗಿಸಿ ತನಗೆ ಪಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
IPL : ಸಿಎಸ್ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
ICC World Rankings: ಟೆಸ್ಟ್ ಬೌಲಿಂಗ್ ರ್ಯಾಂಕಿಂಗ್ ಬುಮ್ರಾ ಮರಳಿ ನಂ.1
Brand Value: ಬಾಲಿವುಡ್ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್ ಮೌಲ್ಯ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.