ಕೊರೊನಾ ಭೀತಿ: ಏಪ್ರಿಲ್ 15 ಕ್ಕೆ ಐಪಿಎಲ್ ಮುಂದೂಡಿಕೆ ; ವರದಿ
Team Udayavani, Mar 13, 2020, 3:25 PM IST
ಹೊಸದಿಲ್ಲಿ : ಜಗತ್ತಿನೆಲ್ಲೆಡೆ ಆವರಿಸಿರುವ ಕೊರೊನಾ ವೈರಸ್ ಪ್ರಸಿದ್ಧ ಕ್ರಿಕೆಟ್ ಕೂಟ ಐಪಿಎಲ್ ನ 13 ನೇ ಆವೃತಿಯ ಮೇಲೂ ತನ್ನ ಕರಿ ಛಾಯೆಯನ್ನು ಬೀರಿದೆ.
ಐಪಿಎಲ್ 13 ನೇ ಆವೃತಿ ಕೊರೊನಾ ಭೀತಿಯಿಂದ ಈಗಾಗಲೇ ದಿಲ್ಲಿ, ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ನಡೆಸಬಾರದೆಂದು ಕೇಂದ್ರಕ್ಕೆ ಮನವಿ ಮೂಲಕ ಕೇಳಿಕೊಂಡಿದೆ. ಐಪಿಎಲ್ ಒಂದು ವೇಳೆ ರದ್ದುಗೊಂಡರೆ ಕೋಟ್ಯಾಂತರ ರೂಪಾಯಿ ನಷ್ಟ ಆಗುತ್ತದೆ. ವೀಸಾ ರದ್ದುಗೊಂಡಿದ್ದರಿಂದ, ಐಪಿಎಲ್ ಮೊದಲ ಸುತ್ತಿನ ಪಂದ್ಯಾವಳಿಗಳಿಗೆ ವಿದೇಶಿ ಆಟಗಾರರು ಗೈರಾಗಲಿದ್ದಾರೆ.
ಈ ಬಾರಿಯ ಐಪಿಎಲ್ ನಿಗದಿಯಂತೆ ಮಾರ್ಚ್ 29 ರಿಂದ ನಡೆಯಬೇಕಿತ್ತು. ಮೂಲಗಳ ಪ್ರಕಾರ ಐಪಿಎಲ್ ಪಂದ್ಯಾಟಗಳು ಮುಂದೂಡಿಕೆಯಾಗಿ, ಏಪ್ರಿಲ್ 15 ರಿಂದ ಪ್ರಾರಂಭಗೊಳ್ಳಲಿವೆ ಎಂದು ವರದಿಯಾಗಿದೆ. ಈ ಕುರಿತು ಅಧಿಕೃತ ಘೋಷಣೆ ಬಾಕಿಯಿದ್ದು, ನಾಳೆ ನಡೆಯಲಿರುವ ಆಡಳಿತ ಮಂಡಳಿಯ ಸಮಿತಿ ಸಭೆಯಲ್ಲಿ ಅಂತಿಮ ನಿರ್ಧಾರ ಹೊರ ಬೀಳುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.