ಐಪಿಎಲ್: ರಾಜಸ್ಥಾನ್ ಷೇರು ಮಾರಾಟ?
Team Udayavani, Jan 19, 2019, 12:30 AM IST
ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್ನ ಖ್ಯಾತ ತಂಡಗಳಲ್ಲಿ ಒಂದಾದ ರಾಜಸ್ಥಾನ್ ರಾಯಲ್ಸ್ ತಂಡದ ಶೇ. 50ರಷ್ಟು ಷೇರುಗಳನ್ನು ಮಾರಲು ಮಾಲಿಕ ಮನೋಜ್ ಬದಲೆ ಸಿದ್ಧವಾಗಿದ್ದಾರೆ. ಇದನ್ನು ಕೊಳ್ಳಲು ಹಲವು ದಿಗ್ಗಜ ಉದ್ಯಮಿಗಳು ಸಿದ್ಧವಾಗಿದ್ದಾರೆ ಎನ್ನಲಾಗಿದೆ. ಇದರಲ್ಲಿ ಸಂಜೀವ್ ಗೊಯೆಂಕಾ ಅವರೂ ಒಬ್ಬರು.
ಈ ಹಿಂದೆ 2 ವರ್ಷದ ಮಟ್ಟಿಗೆ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ತಂಡವನ್ನು ಖರೀದಿಸಿದ್ದ ಸಂಜೀವ್ ಗೊಯೆಂಕಾ ಪ್ರಸ್ತುತ ಐಪಿಎಲ್ನಲ್ಲಿ ಯಾವ ಪಾಲನ್ನೂ ಹೊಂದಿಲ್ಲ. ರಾಜಸ್ಥಾನ್ ಷೇರುಗಳನ್ನು ಖರೀದಿಸಿ ಮತ್ತೆ ಐಪಿಎಲ್ಗೆ ಹಿಂತಿರುಗುವುದು ಅವರ ಉದ್ದೇಶ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
MUST WATCH
ಹೊಸ ಸೇರ್ಪಡೆ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
Delhi: ಕೇಜ್ರಿವಾಲ್ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.