IPL: ಪಂದ್ಯ ವೀಕ್ಷಣೆ ಪ್ರಮಾಣ; ಐಪಿಎಲ್ನಲ್ಲೇ ಗರಿಷ್ಠ
Team Udayavani, Apr 5, 2024, 6:54 AM IST
ಮುಂಬಯಿ: ಈ ಆವೃತ್ತಿಯ ಐಪಿಎಲ್ನ ಮೊದಲ 10 ಪಂದ್ಯಗಳ ಟಿವಿ ವೀಕ್ಷಣೆ ಪ್ರಮಾಣ 35 ಕೋಟಿಗೆ ತಲುಪಿದ್ದು, ಇದು ಎಲ್ಲ ಆವೃತ್ತಿಗಳಲ್ಲೇ ಅತ್ಯಧಿಕ ವೀಕ್ಷಣೆಯಾಗಿದೆ. ಹೀಗೆಂದು ಟಿವಿ ನೇರಪ್ರಸಾರ ಸಂಸ್ಥೆ ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ ಮಾಹಿತಿ ನೀಡಿದೆ.
ಒಟ್ಟು ವೀಕ್ಷಣ ನಿಮಿಷಗಳು 8,028 ಕೋಟಿಗೆ ಏರಿಕೆಯಾಗಿದೆ. ಇದು ಹಿಂದಿನ ವರ್ಷ ಕ್ಕಿಂತ ಶೇ.20 ಹೆಚ್ಚು. ವೀಕ್ಷಣೆಯ ಪ್ರಮಾಣ ಇಷ್ಟೊಂದು ಏರಿಕೆಯಾಗಿರುವುದಕ್ಕೆ ಭಾರಿ ಸಂತೋಷವಾಗಿದೆ ಎಂದು ಸಂಸ್ಥೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್, ಜಡೇಜಾ; ಶತಕ ಬಾರಿಸಿದ ಲೋಕಲ್ ಬಾಯ್
INDvsBAN: ”ಈತ ಭಾರತದ ಬಾಬರ್ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ
Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್ ಮಾಡಿದ ಕ್ರಿಕೆಟ್ ಆಸ್ಟ್ರೇಲಿಯಾ
Ricky Ponting: ಡೆಲ್ಲಿಯಿಂದ ಪಂಜಾಬ್ ಗೆ ಬಂದ ರಿಕಿ ಪಾಂಟಿಂಗ್
Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್ ಟೆಸ್ಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.