IPL Auction; ಇಲ್ಲಿದೆ ಎಲ್ಲಾ ಹತ್ತು ಫ್ರಾಂಚೈಸಿಗಳು ಉಳಿಸಿಕೊಂಡ ಆಟಗಾರರ ಪಟ್ಟಿ
Team Udayavani, Nov 27, 2023, 4:26 PM IST
ಮುಂಬೈ: ಮುಂದಿನ ವರ್ಷದ ಐಪಿಎಲ್ ಗೆ ಸಿದ್ದತೆ ಭರ್ಜರಿಯಾಗಿ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಮಿನಿ ಹರಾಜು ಪ್ರಕ್ರಿಯೆಯೂ ನಡೆಯಲಿದೆ. ಅದಕ್ಕೂ ಮೊದಲು ಎಲ್ಲಾ ಹತ್ತು ಫ್ರಾಂಚೈಸಿಗಳು ತಮ್ಮಲ್ಲಿ ಉಳಿಸಿಕೊಂಡಿರುವ ಮತ್ತು ರಿಲೀಸ್ ಮಾಡಿರುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಹಾರ್ದಿಕ್ ಪಾಂಡ್ಯ ಮತ್ತು ಕ್ಯಾಮರೂನ್ ಗ್ರೀನ್ ಅವರು ಇತ್ತೀಚಿನ ದೊಡ್ಡ ಟ್ರೇಡ್ ಗಳಾಗಿದ್ದಾರೆ. ಹಾರ್ದಿಕ್ ಪಾಂಡ್ಯ ಮುಂಬೈ ತಂಡಕ್ಕೆ ಸೇರಿದ್ದರೆ, ಗ್ರೀನ್ ಅವರು ಆರ್ ಸಿಬಿ ಪಾಲಾಗಿದ್ದಾರೆ.
ಉಳಿಸಿಕೊಂಡಿರುವ ಆಟಗಾರರ ಪಟ್ಟಿ
ಚೆನ್ನೈ: ಅಜಯ್ ಮಂಡಲ್, ಅಜಿಂಕ್ಯ ರಹಾನೆ, ದೀಪಕ್ ಚಾಹರ್, ಡೆವೊನ್ ಕಾನ್ವೇ, ಮಹೇಶ್ ತೀಕ್ಷಣ, ಮಥೀಶ ಪತಿರಣ, ಮಿಚೆಲ್ ಸ್ಯಾಂಟ್ನರ್, ಮೊಯಿನ್ ಅಲಿ, ಎಂಎಸ್ ಧೋನಿ, ಮುಕೇಶ್ ಚೌಧರಿ, ನಿಶಾಂತ್ ಸಿಂಧು, ಪ್ರಶಾಂತ್ ಸೋಲಂಕಿ, ರಾಜವರ್ಧನ್ ಹಂಗರ್ಗೇಕರ್, ರವೀಂದ್ರ ಜಡೇಜಾ, ರುತುರಾಜ್ ಗಾಯಕ್ವಾಡ್, ಶೇಕ್ ರಶೀದ್, ಶಿವಂ ದುಬೆ, ಸಿಮರ್ಜೀತ್ ಸಿಂಗ್, ತುಷಾರ್ ದೇಶಪಾಂಡೆ.
ಡೆಲ್ಲಿ: ಅಭಿಷೇಕ್ ಪೊರೆಲ್, ಅನ್ರಿಚ್ ನೋಕ್ಯಾ, ಅಕ್ಷರ್ ಪಟೇಲ್, ಡೇವಿಡ್ ವಾರ್ನರ್, ಇಶಾಂತ್ ಶರ್ಮಾ, ಕುಲದೀಪ್ ಯಾದವ್, ಲಲಿತ್ ಯಾದವ್, ಲುಂಗಿಸಾನಿ ಎನ್‌ಗಿಡಿ, ಮಿಚೆಲ್ ಮಾರ್ಷ್, ಮುಖೇಶ್ ಕುಮಾರ್, ಪ್ರವೀಣ್ ದುಬೆ, ಪೃಥ್ವಿ ಶಾ, ರಿಷಭ್ ಪಂತ್, ಸೈಯದ್ ಖಲೀಲ್ ಅಹ್ಮದ್, ವಿಕ್ಕಿ ಒಸ್ತ್ವಾಲ್, ಯಶ್ ಧುಲ್.
ಗುಜರಾತ್: ಅಭಿನವ್ ಸದಾರಂಗನಿ, ಬಿ.ಸಾಯಿ ಸುದರ್ಶನ್, ದರ್ಶನ್ ನಲ್ಕಂಡೆ, ಡೇವಿಡ್ ಮಿಲ್ಲರ್, ಜಯಂತ್ ಯಾದವ್, ಜೋಶುವಾ ಲಿಟಲ್, ಕೇನ್ ವಿಲಿಯಮ್ಸನ್, ಮ್ಯಾಥ್ಯೂ ವೇಡ್, ಮೊಹಮ್ಮದ್ ಶಮಿ, ಮೋಹಿತ್ ಶರ್ಮಾ, ನೂರ್ ಅಹ್ಮದ್, ಆರ್.ಸಾಯಿ ಕಿಶೋರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಶುಭ್ಮನ್ ಗಿಲ್, ವಿಜಯ್ ಶಂಕರ್, ವೃದ್ಧಿಮಾನ್ ಸಾಹ.
ಕೋಲ್ಕತ್ತಾ: ಆಂಡ್ರೆ ರಸೆಲ್, ಅನುಕೂಲ್ ರಾಯ್, ಹರ್ಷಿತ್ ರಾಣಾ, ಜೇಸನ್ ರಾಯ್, ನಿತೀಶ್ ರಾಣಾ, ರಹಮಾನುಲ್ಲಾ ಗುರ್ಬಾಜ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಸುನಿಲ್ ನರೈನ್, ಸುಯಶ್ ಶರ್ಮಾ, ವೈಭವ್ ಅರೋರಾ, ವರುಣ್ ಚಕ್ರವರ್ತಿ, ವೆಂಕಟೇಶ್ ಅಯ್ಯರ್.
ಲಕ್ನೋ: ಅಮಿತ್ ಮಿಶ್ರಾ, ಆಯುಷ್ ಬದೋನಿ, ದೀಪಕ್ ಹೂಡಾ, ದೇವದತ್ ಪಡಿಕ್ಕಲ್ (ಟ್ರೇಡ್), ಕೆ. ಗೌತಮ್, ಕೆಎಲ್ ರಾಹುಲ್, ಕೃನಾಲ್ ಪಾಂಡ್ಯ, ಕೈಲ್ ಮೇಯರ್ಸ್, ಮಾರ್ಕಸ್ ಸ್ಟೊಯಿನಿಸ್, ಮಾರ್ಕ್ ವುಡ್, ಮಯಾಂಕ್ ಯಾದವ್, ಮೊಹ್ಸಿನ್ ಖಾನ್, ನವೀನ್ ಉಲ್ ಹಕ್, ನಿಕೋಲಸ್ ಪೂರನ್, ಪ್ರೇರಕ್ ಮಂಕದ್ ಕ್ವಿಂಟನ್ ಡಿ ಕಾಕ್, ರವಿ ಬಿಷ್ಣೋಯ್, ಯಶ್ ಠಾಕೂರ್, ಯುಧ್ವೀರ್ ಚರಕ್.
ಮುಂಬೈ: ಆಕಾಶ್ ಮಧ್ವಲ್, ಅರ್ಜುನ್ ತೆಂಡೂಲ್ಕರ್, ಡೆವಾಲ್ಡ್ ಬ್ರೆವಿಸ್, ಇಶಾನ್ ಕಿಶನ್, ಜೇಸನ್ ಬೆಹ್ರೆನ್‌ಡಾರ್ಫ್, ಜಸ್ಪ್ರೀತ್ ಬುಮ್ರಾ, ಕುಮಾರ್ ಕಾರ್ತಿಕೇಯ ಸಿಂಗ್, ಎನ್. ತಿಲಕ್ ವರ್ಮಾ, ನೆಹಾಲ್ ವಧೇರಾ, ಪಿಯೂಷ್ ಚಾವ್ಲಾ, ರೋಹಿತ್ ಶರ್ಮಾ, ರೊಮಾರಿಯೋ ಶೆಫರ್ಡ್ (ಟ್ರೇಡ್), ಶಮ್ಸ್ ಮುಲಾನಿ, ಸೂರ್ಯ ಕುಮಾರ್ ಯಾದವ್, ಟಿಮ್ ಡೇವಿಡ್, ವಿಷ್ಣು ವಿನೋದ್, ಹಾರ್ದಿಕ್ ಪಾಂಡ್ಯ (ಟ್ರೇಡ್)
ಪಂಜಾಬ್: ಅರ್ಷದೀಪ್ ಸಿಂಗ್, ಅಥರ್ವ ಟೈಡೆ, ಹರ್‌ಪ್ರೀತ್ ಬ್ರಾರ್, ಹರ್‌ಪ್ರೀತ್ ಭಾಟಿಯಾ, ಜಿತೇಶ್ ಶರ್ಮಾ, ಜಾನಿ ಭೇರಿಸ್ಟೋ, ಕಗಿಸೊ ರಬಾಡ, ಲಿಯಾಮ್ ಲಿವಿಂಗ್‌ಸ್ಟೋನ್, ನಾಥನ್ ಎಲ್ಲಿಸ್, ಪ್ರಭ್‌ಸಿಮ್ರಾನ್ ಸಿಂಗ್, ರಾಹುಲ್ ಚಾಹರ್, ರಿಷಿ ಧವನ್, ಸ್ಯಾಮ್ ಕರ್ರಾನ್, ಶಿಖರ್ ಧವನ್, ಶಿವಂ ಸಿಂಗ್, ಸಿಕಂದರ್ ರಜಾ, ವಿದ್ವತ್ ಕಾವೇರಪ್ಪ.
ರಾಜಸ್ಥಾನ: ಆಡಮ್ ಝಂಪಾ, ಅವೇಶ್ ಖಾನ್ (ಟ್ರೇಡ್), ಧ್ರುವ್ ಜುರೆಲ್, ಡೊನೊವನ್ ಫೆರೇರಾ, ಜೋಸ್ ಬಟ್ಲರ್, ಕುಲದೀಪ್ ಸೇನ್, ಕುನಾಲ್ ರಾಥೋಡ್, ನವದೀಪ್ ಸೈನಿ, ಪ್ರಸಿದ್ಧ್ ಕೃಷ್ಣ, ಆರ್. ಅಶ್ವಿನ್, ರಿಯಾನ್ ಪರಾಗ್, ಸಂದೀಪ್ ಶರ್ಮಾ, ಸಂಜು ಸ್ಯಾಮ್ಸನ್, ಶಿಮ್ರಾನ್ ಹೆಟ್ಮೆಯರ್, ಟ್ರೆಂಟ್ ಬೌಲ್ಟ್, ಯಶಸ್ವಿ ಜೈಸ್ವಾಲ್, ಯುಜ್ವೇಂದ್ರ ಚಹಾಲ್.
ಬೆಂಗಳೂರು: ಆಕಾಶ್ ದೀಪ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಹಿಮಾಂಶು ಶರ್ಮಾ, ಕರ್ಣ್ ಶರ್ಮಾ, ಮಹಿಪಾಲ್ ಲೊಮ್ರೋರ್, ಮನೋಜ್ ಭಾಂಡಗೆ, ಮಯಾಂಕ್ ದಾಗರ್ (ಟ್ರೇಡ್), ಮೊಹಮ್ಮದ್ ಸಿರಾಜ್, ರಾಜನ್ ಕುಮಾರ್, ರಜತ್ ಪಾಟಿದಾರ್, ರೀಸ್ ಟೋಪ್ಲಿ, ಸುಯಶ್ ಪ್ರಭುದೇಸಾಯಿ, ವಿರಾಟ್ ಕೊಹ್ಲಿ, ವೈಶಾಕ್ ವಿಜಯ್ ಕುಮಾರ್, ವಿಲ್ ಜಾಕ್ಸ್, ಕ್ಯಾಮರೂನ್ ಗ್ರೀನ್ (ಟ್ರೇಡ್)
ಹೈದರಾಬಾದ್: ಅಬ್ದುಲ್ ಸಮದ್, ಅಭಿಷೇಕ್ ಶರ್ಮಾ, ಐಡೆನ್ ಮರ್ಕ್ರಾಮ್, ಅನ್ ಮೋಲ್ ಪ್ರೀತ್ ಸಿಂಗ್, ಭುವನೇಶ್ವರ್ ಕುಮಾರ್, ಫಜಲ್ಹಕ್ ಫಾರೂಕಿ, ಗ್ಲೆನ್ ಫಿಲಿಪ್ಸ್, ಹೆನ್ರಿಚ್ ಕ್ಲಾಸೆನ್, ಮಾರ್ಕೊ ಜಾನ್ಸೆನ್, ಮಯಾಂಕ್ ಅಗರ್ವಾಲ್, ಮಯಾಂಕ್ ಮಾರ್ಕಾಂಡೆ, ನಿತೀಶ್ ಕುಮಾರ್ ರೆಡ್ಡಿ, ರಾಹುಲ್ ತ್ರಿಪಾಠಿ, ಸನ್ವಿರ್ ಸಿಂಗ್, ಶಹಬಾಜ್ ಅಹಮದ್ (ಟ್ರೈಡ್), ಟಿ.ನಟರಾಜನ್, ಉಮ್ರಾನ್ ಮಲಿಕ್, ಉಪೇಂದ್ರ ಸಿಂಗ್ ಯಾದವ್, ವಾಷಿಂಗ್ಟನ್ ಸುಂದರ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.