IPL: ರಿಷಭ್‌ ಪಂತ್‌ಗೆ ಒಂದು ಪಂದ್ಯ ನಿಷೇಧ; ಆರ್‌ ಸಿಬಿ ಪಂದ್ಯಕ್ಕೂ ಮುನ್ನ ಡೆಲ್ಲಿಗೆ ಶಾಕ್

Team Udayavani, May 11, 2024, 3:46 PM IST

IPL: ರಿಷಭ್‌ ಪಂತ್‌ಗೆ ಒಂದು ಪಂದ್ಯ ನಿಷೇಧ; ಆರ್‌ ಸಿಬಿ ಪಂದ್ಯಕ್ಕೂ ಮುನ್ನ ಡೆಲ್ಲಿಗೆ ಶಾಕ್

ನವದೆಹಲಿ:  ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್‌ ಪಂತ್‌ ಅವರನ್ನು ಒಂದು ಪಂದ್ಯದಿಂದ ಅಮಾನತು ಮಾಡಲಾಗಿದೆ.

ಇತ್ತೀಚೆಗೆ (ಮೇ 7 ರಂದು) ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್‌ ರೇಟ್‌ ಗಾಗಿ ಪಂತ್‌ ಅವರನ್ನು ಒಂದು ಪಂದ್ಯಕ್ಕೆ ನಿಷೇಧ ಹಾಗೂ 30 ಲಕ್ಷ ರೂಪಾಯಿಯ ದಂಡವನ್ನು ವಿಧಿಸಲಾಗಿದೆ.

ಇನ್ನಿಂಗ್ಸ್‌ ನ ಕೊನೆಯ ಓವರ್‌ ಆರಂಭದ ವೇಳೆ ಡೆಲ್ಲಿ 10 ನಿಮಿಷ ಹಿಂದೆ ಇತ್ತು ಎನ್ನಲಾಗಿದೆ.  ಈ ಸೀಸನ್‌ ನಲ್ಲಿ ಡೆಲ್ಲಿ ಮೂರನೇ ಬಾರಿ ನಿಧಾನಗತಿಯ ಓವರ್‌ ರೇಟ್‌ ಕಾರಣಕ್ಕಾಗಿ ದಂಡ ವಿಧಿಸಿಕೊಂಡಿದೆ.

ತಂಡದ ಉಳಿದ ಆಟಗಾರರಿಗೆ ಆಟಗಾರರು, ಇಂಪ್ಯಾಕ್ಟ್‌ ಪ್ಲೇಯರ್ಸ್‌ ಅವರಿಗೆ  12 ಲಕ್ಷ ಅಥವಾ ಅವರ ಪಂದ್ಯ ಶುಲ್ಕದ 50% ರಷ್ಟು ದಂಡ ವಿಧಿಸಲಾಗಿದೆ.

ಮ್ಯಾಚ್ ರೆಫರಿಯ ಈ ತೀರ್ಪನ್ನು ಪ್ರಶ್ನಿಸಿ ಡಿಸಿ ಮೇಲ್ಮನವಿ ಸಲ್ಲಿಸಿದ್ದು, ಅದನ್ನು ಪರಿಶೀಲನೆಗಾಗಿ ಬಿಸಿಸಿಐ ಒಂಬುಡ್ಸ್‌ಮನ್‌ಗೆ ಹೇಳಲಾಗಿತ್ತು. ಓಂಬುಡ್ಸ್‌ಮನ್ ವರ್ಚುವಲ್ ವಿಚಾರಣೆಯನ್ನು ನಡೆಸಿ ಇರದಲ್ಲಿ ಮ್ಯಾಚ್ ರೆಫರಿಯ ನಿರ್ಧಾರವು ಅಂತಿಮ ಎಂದು ಹೇಳಿದೆ.

ಒಂದು ಪಂದ್ಯದ ನಿಷೇಧದ ಹಿನ್ನೆಲೆಯಲ್ಲಿ ರಿಷಭ್‌ ಪಂತ್‌ ಅವರು, ಭಾನುವಾರ(ಮೇ 12 ರಂದು) ಬೆಂಗಳೂರು ವಿರುದ್ಧದ ಪಂದ್ಯಕ್ಕೆ ಪಂತ್‌ ಅಲಭ್ಯರಾಗಲಿದ್ದಾರೆ. ಪ್ಲೇ ಆಫ್‌ ಸನಿಹದ ಮಹತ್ವದ ಪಂದ್ಯದಲ್ಲಿ ಈ ರೀತಿ ಆಗಿರುವುದು ಡೆಲ್ಲಿಗೆ ಆಘಾತವಾಗಿದೆ.

ಟಾಪ್ ನ್ಯೂಸ್

ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ

Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ

Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…

DK; ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದ ಕಾರ್ತಿಕ್; ಈ ಬಾರಿ ಬೇರೆ ಜವಾಬ್ದಾರಿ

Commercial ಸಿಲಿಂಡರ್‌ ದರ ಇಳಿಕೆ… ಇಂದಿನಿಂದಲೇ ಜಾರಿ; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

Commercial LPG ಸಿಲಿಂಡರ್‌ ದರದಲ್ಲಿ ಇಳಿಕೆ…; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK; ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದ ಕಾರ್ತಿಕ್; ಈ ಬಾರಿ ಬೇರೆ ಜವಾಬ್ದಾರಿ

DK; ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದ ಕಾರ್ತಿಕ್; ಈ ಬಾರಿ ಬೇರೆ ಜವಾಬ್ದಾರಿ

1-avadhesh

Ayodhya MP ಅವಧೇಶ್‌ ವಿಪಕ್ಷಗಳ ಉಪ ಸ್ಪೀಕರ್‌ ಅಭ್ಯರ್ಥಿ?

1-isl

2026 T20 World Cup; ಭಾರತ-ಶ್ರೀಲಂಕಾ ಆತಿಥ್ಯ

pragyananda

Superbet Chess; 4ನೇ ಸುತ್ತಿನಲ್ಲಿ ಪ್ರಜ್ಞಾನಂದಗೆ ಗೆಲುವು

1-dsdsadasdas

Olympics ಆ್ಯತ್ಲೀಟ್ಸ್‌  ಸಿದ್ಧ:  ಪ್ರಧಾನಿ ಮೋದಿ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ

Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ

Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…

Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.