ಐಪಿಎಲ್: ಸಮಯ ಬದಲಾವಣೆಗೆ ಫಾಂಚೈಸಿಗಳ ವಿರೋಧ
Team Udayavani, Feb 9, 2018, 6:20 AM IST
ನವದೆಹಲಿ: ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಲೀಗ್ ಇಂಡಿಯನ್ ಪ್ರೀಮಿಯರ್ ಲೀಗ್‌ನ(ಐಪಿಎಲ್) 11ನೇ ಆವೃತ್ತಿಯ ಪಂದ್ಯಗಳ ಸಮಯ ಬದಲಾವಣೆಯನ್ನು ಇತ್ತೀಚೆಗೆ ಮಾಡಲಾಗಿತ್ತು. ನೇರಪ್ರಸಾರ ಮಾಡುವ ಸ್ಟಾರ್‌ನ್ಪೋರ್ಟ್ಸ್ ಶಿಫಾರಸಿನ ಮೇರೆಗೆ ಈ ಬದಲಾವಣೆಗೆ ಒಪ್ಪಿಗೆ ನೀಡಲಾಗಿತ್ತು. ಆದರೆ ಇದನ್ನು ಎಲ್ಲ 8 ಫ್ರಾಂಚೈಸಿಗಳು ಬಲವಾಗಿ ವಿರೋಧಿಸಿವೆ.
ರಾತ್ರಿ 8 ಗಂಟೆಗೆ ಆರಂಭವಾಗಬೇಕಾದ ಪಂದ್ಯವನ್ನು ರಾತ್ರಿ 7 ಗಂಟೆಗೆ ಆರಂಭಿಸಲು ಮತ್ತು ಸಂಜೆ 4 ಗಂಟೆಗೆ ಆರಂಭವಾಗಬೇಕಾದ ಪಂದ್ಯವನ್ನು ಸಂಜೆ 5.30ಕ್ಕೆ ನಡೆಸಲು ಪ್ರಸ್ತಾಪ ಇಡಲಾಗಿತ್ತು. ಆದರೆ ಫ್ರಾಂಚೈಸಿಗಳು ಇದನ್ನು ವಿರೋಧಿಸಿವೆ. ಎರಡೂ ಪಂದ್ಯಗಳ ನಡುವಿನ ಅಂತರ ಕಡಿಮೆ ಇರುತ್ತದೆ. ಏಕಕಾಲಕ್ಕೆ ಎರಡೂ ಪಂದ್ಯವನ್ನು ಪ್ರೇಕ್ಷಕರು ನೋಡಬೇಕಾದ ಸ್ಥಿತಿ ಎದುರಾಗುತ್ತದೆ ಎಂದು ಫ್ರಾಂಚೈಸಿಗಳು ಹೇಳಿವೆ. ಇದಕ್ಕೆ ಬಿಸಿಸಿಐ ಹೇಗೆ ಸ್ಪಂದಿಸುತ್ತದೆ ಎಂದು ಕಾದು ನೋಡಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Editorial: ಪಾಕ್ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು
Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.