IPL Trading ಶುರು; ಮುಂಬೈ ಇಂಡಿಯನ್ಸ್ ಪಾಲಾದ ವೆಸ್ಟ್ ಇಂಡೀಸ್ ಆಲ್ ರೌಂಡರ್
Team Udayavani, Nov 3, 2023, 5:52 PM IST
ಮುಂಬೈ: ಐಸಿಸಿ ಏಕದಿನ ವಿಶ್ವಕಪ್ ನಡೆಯುತ್ತಿರುವಾಗಲೇ ಮತ್ತೊಂದೆಡೆ ಮುಂದಿನ ಐಪಿಎಲ್ ತಯಾರಿಯು ನಡೆಯುತ್ತಿದೆ. ಫ್ರಾಂಚೈಸಿಗಳ ನಡುವೆ ಆಟಗಾರರ ಟ್ರೇಡಿಂಗ್ ಗೆ ಈಗ ಅವಕಾಶ ನೀಡಲಾಗುತ್ತಿದೆ. ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವು ವೆಸ್ಟ್ ಇಂಡೀಸ್ ಆಲ್ ರೌಂಡರ್ ರೊಮಾರಿಯೊ ಶೆಫರ್ಡ್ ಅವರನ್ನು ಲಕ್ನೋ ತಂಡದಿಂದ ಟ್ರೇಡ್ ಮಾಡಿಕೊಂಡಿದೆ.
ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿದ್ದ ರೊಮಾರಿಯೋ ಶೆಫರ್ಡ್ ಅವರನ್ನು ಅವರ ಮೂಲ ಬೆಲೆ 50 ಲಕ್ಷ ರೂ ಗೆ ಮುಂಬೈ ಇಂಡಿಯನ್ಸ್ ಪಡೆದುಕೊಂಡಿದೆ. ಸನ್ ರೈಸರ್ಸ್ ಹೈದರಾಬಾದ್ ಮತ್ತು ಲಕ್ನೋ ಪರವಾಗಿ ಶಫರ್ಡ್ ಅವರು ಒಟ್ಟು ನಾಲ್ಕು ಐಪಿಎಲ್ ಪಂದ್ಯಗಳನ್ನು ಆಡಿದ್ದಾರೆ.
ಗಯಾನಾ ಮೂಲದ 28 ವರ್ಷದ ಆಟಗಾರ ಶೆಫರ್ಡ್, ವೆಸ್ಟ್ ಇಂಡೀಸ್ ಪರವಾಗಿ 25 ಏಕದಿನ ಮತ್ತು 35 ಟಿ20 ಪಂದ್ಯಗಳನ್ನಾಡಿದ್ದಾರೆ. ಒಟ್ಟು 51 ವಿಕೆಟ್ ಪಡೆದಿರುವ ಅವರು 584 ರನ್ ಗಳಿಸಿದ್ದಾರೆ.
𝗟𝗨𝗖𝗞𝗡𝗢𝗪 𝓼𝓮 𝗠𝗨𝗠𝗕𝗔𝗜 🤩
We have acquired the services of West Indian All Rounder ℝ𝕠𝕞𝕒𝕣𝕚𝕠 𝕊𝕙𝕖𝕡𝕙𝕖𝕣𝕕 following a successful trade with LSG.#OneFamily #MumbaiIndians #MumbaiMeriJaan #IPL pic.twitter.com/6jEDhQt8lp
— Mumbai Indians (@mipaltan) November 3, 2023
ಐಪಿಎಲ್ ನಲ್ಲಿ ಲಕ್ನೋ ಮತ್ತು ಹೈದರಾಬಾದ್ ಪರ ಒಟ್ಟು ನಾಲ್ಕು ಪಂದ್ಯವಾಡಿರುವ ಶೆಫರ್ಡ್ ಒಟ್ಟು 58 ರನ್ ಗಳಿಸಿದ್ದು, ಮೂರು ವಿಕೆಟ್ ಕಬಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.