ಪಂಜಾಬ್ vs ಚೆನ್ನೈ ಮುಖಾಮುಖಿ : ಟಾಸ್ ಗೆದ್ದ ಧೋನಿ ಬಾಯ್ಸ್ ಬೌಲಿಂಗ್ ಆಯ್ಕೆ

Team Udayavani, Nov 1, 2020, 3:00 PM IST

00

ಅಬುಧಾಬಿ : ಐಪಿಎಲ್ ನ 53 ನೇ ಪಂದ್ಯದಲ್ಲಿ ಚೆನ್ನೈ ಹಾಗೂ ಪಂಜಾಬ್ ಮುಖಾಮುಖಿಯಾಗಲಿವೆ. ಟಾಸ್ ಗೆದ್ದ ಧೋನಿ ಪಡೆ ಬೌಲಿಂಗ್ ಆಯ್ದುಕೊಂಡಿದೆ.

ಪಂಜಾಬ್ ಗೆದ್ದರೆ ಮಾತ್ರ ಉಳಿವು : ಪಂಜಾಬ್ ತಂಡಕ್ಕೆ ಗೆಲುವು ಮಾತ್ರ ದಕ್ಕಿದ್ದರೆ ಸಾಲದು.ಉತ್ತಮ ರನ್ ರೇಟ್ ಯೊಂದಿಗೆ ಗೆದ್ದರೆ ಮುಂದಿನ ಸುತ್ತಿಬ ಲೆಕ್ಕಚಾರವನ್ನು ಹಾಕಬಹುದು. ಆಡಿದ 13 ಪಂದ್ಯದಲ್ಲಿ 6 ಪಂದ್ಯದಲ್ಲಿ ಗೆಲುವು ಸಾಧಿಸಿದ್ದು 7 ರಲ್ಲಿ ಮುಗ್ಗರಿಸಿ 12 ಅಂಕದೊಂದಿಗೆ ಅಂಕ ಪಟ್ಟಿಯಲ್ಲಿ 5 ನೇ ಸ್ಥಾನದಲ್ಲಿದೆ. ಪಂಜಾಬ್ ಗೆ ಲೀಗ್ ಹಂತದ ಕೊನೆಯ ಪಂದ್ಯ ಇಂದಿನ ಪಂದ್ಯದಲ್ಲಿ ಉತ್ತಮ ರನ್ ರೇಟ್ ನಲ್ಲಿ ಗೆದ್ದು, ರಾತ್ರಿ ಕೆಕೆಆರ್ ಹಾಗೂ ರಾಜಸ್ಥಾನ್ ನಡುವಿನ ಪಂದ್ಯದ ಫಲಿತಾಂಶದತ್ತ ದೃಷ್ಟಿ ನೆಟ್ಟಬೇಕಿದೆ.

ಚೆನ್ನೈಗೆ ಔಪಚಾರಿಕ ಪಂದ್ಯ :  ಕ್ಯಾಪ್ಟನ್ ಕೂಲ್ ಧೋನಿಯ ಚೆನ್ನೈ ತಂಡಕ್ಕೆ ಈ ಬಾರಿಯ ಕೂಟದಲ್ಲಿ ಕಹಿ ಅನುಭವಗಳೇ ಹಚ್ಚಿವೆ. ಒಂದು ವೇಳೆ ಇಂದಿನ ಪಂದ್ಯದಲ್ಲಿ ಪಂಜಾಬ್ಗೆ ಆಘಾತವಿತ್ತು ಚೆನ್ನೈ ಗೆದ್ದರೆ, ಗೆಲುವಿನೊಂದಿಗೆ ಕೂಟವನ್ನು ಮುಗಿಸಲಿದೆ.

ಚೆನ್ನೈ ಸೂಪರ್ ಕಿಂಗ್ಸ್ (ಪ್ಲೇಯಿಂಗ್ ಇಲೆವೆನ್): ಫಫ್ ಡು ಪ್ಲೆಸಿಸ್, ರುತುರಾಜ್ ಗಾಯಕ್ ವಾಡ್, ಅಂಬಾಟಿ ರಾಯುಡು, ಎಂ.ಎಸ್.ಧೋನಿ (ಕೀಪರ್ /ನಾಯಕ), ಎನ್ ಜಗದೀಸನ್, ರವೀಂದ್ರ ಜಡೇಜಾ, ಸ್ಯಾಮ್ ಕರನ್, ಶಾರ್ದುಲ್ ಠಾಕೂರ್, ದೀಪಕ್ ಚಹರ್, ಲುಂಗಿ ಎನ್‌ಜಿಡಿ, ಇಮ್ರಾನ್ ತಾಹಿರ್

ಕಿಂಗ್ಸ್ ಇಲೆವೆನ್  ಪಂಜಾಬ್ (ಪ್ಲೇಯಿಂಗ್ ಇಲೆವೆನ್ ) : ಕೆ.ಎಲ್. ರಾಹುಲ್ (ನಾಯಕ/ಕೀಪರ್), ಮಾಯಾಂಕ್ ಅಗರ್ವಾಲ್, ಕ್ರಿಸ್ ಗೇಲ್, ನಿಕೋಲಸ್ ಪೂರನ್, ಮನ್ ದೀಪ್ ಸಿಂಗ್, ಜೇಮ್ಸ್ ನೀಶಮ್, ದೀಪಕ್ ಹೂಡಾ, ಕ್ರಿಸ್ ಜೋರ್ಡಾನ್, ಮುರುಗನ್ ಅಶ್ವಿನ್, ರವಿ ಬಿಷ್ಣೋಯ್, ಮೊಹಮ್ಮದ್ ಶಮಿ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

ಮಹಿಳಾ ಅಂಡರ್‌-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ

Cricket; ಮಹಿಳಾ ಅಂಡರ್‌-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ

NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್‌

NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್‌

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.