ಡೆಲ್ಲಿ – ಹೈದರಾಬಾದ್ ಮುಖಾಮುಖಿ : ಟಾಸ್ ಗೆದ್ದ ಶ್ರೇಯಸ್ ಪಡೆ ಬೌಲಿಂಗ್ ಆಯ್ಕೆ
Team Udayavani, Oct 27, 2020, 7:00 PM IST
ದುಬೈ: ಐಪಿಎಲ್ ನ 47 ನೇ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೇಯಸ್ ಪಡೆ ಬೌಲಿಂಗ್ ಆಯ್ದುಕೊಂಡಿದೆ.
ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ಮಂಗಳವಾರ ನಡೆಯಲಿರುವ ಪಂದ್ಯ ವಾರ್ನರ್ ನೇತೃತ್ವದ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವಾಗಲಿದೆ. ಹೈದರಾಬಾದ್ ಇದುವರೆಗೆ ಆಡಿದ 11 ಪಂದ್ಯದಲ್ಲಿ 4 ರಲ್ಲಿ ಗೆಲುವು ಸಾಧಿಸಿದ್ದು, 7 ಪಂದ್ಯದಲ್ಲಿ ಮುಗ್ಗರಿಸಿಕೊಂಡಿದೆ. ಸದ್ಯ ಅಂಕಪಟ್ಟಿಯಲ್ಲಿ 8 ಅಂಕದೊಂದಿಗೆ 7 ನೇ ಸ್ಥಾನದಲ್ಲಿದ್ದು, ಇಂದಿನ ಪಂದ್ಯ ಸೇರಿ, ಮುಂಬರುವ ಎರಡು ಪಂದ್ಯದಲ್ಲಿ ದೊಡ್ಡ ಅಂತರದ ಗೆಲುವು ಸಾಧಿಸಲೇ ಬೇಕಾದ ಒತ್ತಡ ತಂಡದ ಮೇಲಿದೆ. ಒಂದು ವೇಳೆ ಹೈದರಾಬಾದ್ ಸೋತರೆ ಮುಂದಿನ ಲೆಕ್ಕಚಾರ ಬಹುತೇಕ ಕಷ್ಟಸಾಧ್ಯವಾಗಲಿದೆ.
ಇತ್ತ ಶ್ರೇಯಸ್ ಅಯ್ಯರ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಗೆ ಈ ಬಾರಿ ಆದೃಷ್ಟದ ಬಾಗಿಲು ತೆರೆದಿದೆ. ಡೆಲ್ಲಿ ಇದುವರೆಗೆ ಆಡಿದ 11 ಪಂದ್ಯದಲ್ಲಿ 7 ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿದ್ದು, 4 ರಲ್ಲಿ ಸೋತು ಅಂಕಪಟ್ಟಿಯಲ್ಲಿ 14 ಅಂಕದೊಂದಿಗೆ ಎರಡನೇ ಸ್ಥಾನದಲ್ಲಿದೆ. ಡೆಲ್ಲಿ ಇಂದಿನ ಪಂದ್ಯ ಗೆದ್ದರೆ ಫ್ಲೇ ಆಫ್ ಹಂತಕ್ಕೆ ಅಧಿಕೃತವಾಗಿ ದಾಪುಗಾಲು ಇಡಲಿದೆ.
ಸನ್‌ರೈಸರ್ಸ್ ಹೈದರಾಬಾದ್ (ಪ್ಲೇಯಿಂಗ್ ಇಲೆವೆನ್): ಡೇವಿಡ್ ವಾರ್ನರ್ (ನಾಯಕ), ಕೇನ್ ವಿಲಿಯಮ್ಸನ್, ಮನೀಶ್ ಪಾಂಡೆ, ವಿಜಯ್ ಶಂಕರ್, ವೃದ್ಧಿಮಾನ್ ಸಹಾ (ಕೀಪರ್), ಜೇಸನ್ ಹೋಲ್ಡರ್, ಅಬ್ದುಲ್ ಸಮದ್, ರಶೀದ್ ಖಾನ್, ಶಹಬಾಜ್ ನದೀಮ್, ಸಂದೀಪ್ ಶರ್ಮಾ, ಟಿ ನಟರಾಜನ್
ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ ಇಲೆವೆನ್): ಅಜಿಂಕ್ಯ ರಹಾನೆ, ಶಿಖರ್ ಧವನ್, ಶ್ರೇಯಸ್ ಅಯ್ಯರ್ (ನಾಯಕ), ರಿಷಭ್ ಪಂತ್ (ಕೀಪರ್), ಶಿಮ್ರಾನ್ ಹೆಟ್ಮಿಯರ್, ಮಾರ್ಕಸ್ ಸ್ಟೊಯಿನಿಸ್, ಆಕ್ಸಾರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಗಿಸೊ ರಬಡಾ, ಅನ್ರಿಕ್ ನಾರ್ತ್ಜೆ, ತುಷಾರ್ ದೇಶಪಾಂಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore: ಇಂದಿನಿಂದ ವಿಶ್ವ ಚೆಸ್: ಗುಕೇಶ್-ಲಿರೆನ್ ಮುಖಾಮುಖಿ
Australia: ಪರ್ತ್‌ಗೆ ಆಗಮಿಸಿದ ರೋಹಿತ್ ಶರ್ಮ
Pro Kabaddi League: ಬೆಂಗಾಲ್ ವಾರಿಯರ್ ಮೇಲೆ ಪುಣೇರಿ ಪಲ್ಟಾನ್ ಸವಾರಿ
RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.