ಧೋನಿ ಇನ್ನು ಹಲವು ಸೀಸನ್‌ ಆಡುವಷ್ಟು ಫಿಟ್‌ ಆಗಿದ್ದಾರೆ: ಟೀಮ್‌ ಇಂಡಿಯಾ ಆಟಗಾರ

Team Udayavani, Mar 29, 2023, 12:52 PM IST

ಧೋನಿ ಇನ್ನು ಹಲವು ಸೀಸನ್‌ ಆಡುವಷ್ಟು ಫಿಟ್‌ ಆಗಿದ್ದಾರೆ: ಟೀಮ್‌ ಇಂಡಿಯಾ ಆಟಗಾರ

ಮುಂಬಯಿ: ಐಪಿಎಲ್‌ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಮೆಗಾ ಟಿ-20 ಕ್ರಿಕೆಟ್‌ ಹಬ್ಬವನ್ನು ಕಣ್ತುಂಬಿಕೊಳ್ಳಲು ಕ್ರೀಡಾ ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ. ಎಂ.ಎಸ್.ಧೋನಿ ಅವರ ಚೆನ್ನೈ ತಂಡ ಮಾ. 31 ರಂದು ಗುಜರಾತ್‌ ಟೈಟಾನ್ಸ್‌ ತಂಡವನ್ನು ಎದುರಿಸಯವ ಮೂಲಕ ಈ ಬಾರಿಯ ಐಪಿಎಲ್‌ ಗೆ ಚಾಲನೆ ಸಿಗಲಿದೆ.

ಇದು ಧೋನಿ ಅವರ ಕೊನೆಯ ಐಪಿಎಲ್‌ ಎನ್ನುವುದು ಗೊತ್ತೇ ಇದೆ. ಧೋನಿಗೆ ಅಪಾರ ಅಭಿಮಾನಿಗಳಿದ್ದಾರೆ. ಅವರ ಆಟವನ್ನು ನೋಡಲು ಅಭಿಮಾನಿಗಳು ಇತ್ತೀಚೆಗೆ ಅಭ್ಯಾಸ ನಡೆಸುವ ವೇಳೆ ಮೈದಾನಕ್ಕೆ ಬಂದು ಕಣ್ತುಂಬಿಕೊಂಡಿದ್ದರು.

ಧೋನಿ ಅವರಿಗೆ 41 ವರ್ಷವಾದರೂ ಅವರಿನ್ನೂ ಫಿಟ್‌ ಆಗಿದ್ದಾರೆ. ಯಾರಿಗೂ ಕಮ್ಮಿಯಿಲ್ಲ ಎನ್ನುವಂತೆ ಮೈದಾನದಲ್ಲಿ ಬ್ಯಾಟ್‌ ಬೀಸುತ್ತಾರೆ. ಅವರ ಫಿಟ್‌ ನೆಸ್‌ ಬಗ್ಗೆ ಇದೀಗ ಟೀಮ್‌ ಇಂಡಿಯಾ ಕಪ್ತಾನ, ಮುಂಬೈ ಇಂಡಿಯನ್ಸ್‌ ಕ್ಯಾಪ್ಟನ್‌ ಹಿಟ್‌ ಮ್ಯಾನ್‌ ರೋಹಿತ್‌ ಶರ್ಮಾ ಮಾತನಾಡಿದ್ದಾರೆ.

ಇದನ್ನೂ ಓದಿ: ನೀತಿ ಸಂಹಿತೆ ಹಿನ್ನೆಲೆ: ಸರ್ಕಾರಿ ಬಿಟ್ಟು ಖಾಸಗಿ ಕಾರಿನಲ್ಲಿ ಪ್ರಯಾಣಿಸಿದ ಸಿದ್ದರಾಮಯ್ಯ

ಬುಧವಾರ ಮುಂಬೈ ಇಂಡಿಯನ್ಸ್‌ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಪ್ರತಿಕಾಗೋಷ್ಟಿ ನಡೆಸಿತ್ತು. ಇದರಲ್ಲಿ ರೋಹಿತ್ ಶರ್ಮಾ ಮತ್ತು ಕೋಚ್ ಮಾರ್ಕ್ ಬೌಚರ್ ಅವರು ಭಾಗವಹಿಸಿದ್ದಾರೆ. ಈ ವೇಳೆ ರೋಹಿತ್‌ ಶರ್ಮಾ ಧೋನಿ ಬಗ್ಗೆ ಮಾತನಾಡಿದ್ದಾರೆ.

“ಇದು ಎಂಎಸ್ ಧೋನಿಯ ಕೊನೆಯ ಸೀಸನ್ ಎಂದು ನಾನು ಕಳೆದ 2-3 ವರ್ಷಗಳಿಂದ ಕೇಳುತ್ತಿದ್ದೇನೆ. ಆದರೆ ನನ್ನ ಪ್ರಕಾರ ಅವರು ಇನ್ನು 2-3 ಸೀಸನ್‌ ಗಳನ್ನು ಆಡುವಷ್ಟು ಫಿಟ್‌ ಆಗಿದ್ದಾರೆ”. ಎಂದಿದ್ದಾರೆ.

2008 ರಿಂದ ಚೆನ್ನೈ ತಂಡವನ್ನು ಮುನ್ನಡೆಸುತ್ತಿರುವ ಎಂ.ಎಸ್.ಧೋನಿ 234 ಪಂದ್ಯಗಳಲ್ಲಿ 4978 ರನ್ ಗಳಿಸಿ, ನಾಲ್ಕು ಐಪಿಎಲ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

ರೋಹಿತ್‌ ಶರ್ಮಾ ಮಾತ್ರವಲ್ಲದೆ ಇತ್ತೀಚೆಗೆ ಆಸೀಸ್‌ ನ ಸ್ಫೋಟಕ ಆಟಗಾರ, ಚೆನ್ನೈ ತಂಡದ ಮಾಜಿ ಆಟಗಾರ ಶೇನ್‌ ವಾಟ್ಸನ್ ಕೂಡ ಎಂ.ಎಸ್. ಧೋನಿ ಈಗಲೂ ತುಂಬಾ ಫಿಟ್‌ ಆಗಿದ್ದಾರೆ ಅವರು ಇನ್ನೂ ಮೂರು – ನಾಲ್ಕು ವರ್ಷ ಆಡಬಹುದು ಎಂದಿದ್ದರು.

ಟಾಪ್ ನ್ಯೂಸ್

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

1-prathvi

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

1-crick

Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ

1-eqeeqwe

Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.