ಐಪಿಎಲ್‌ ಪಂದ್ಯ ಒಂದು ಗಂಟೆ ಬೇಗ ಆರಂಭ?


Team Udayavani, Dec 1, 2017, 7:55 AM IST

IPL-7-PM.jpg

ಹೊಸದಿಲ್ಲಿ: ಮುಂದಿನ ಋತುವಿನಿಂದ ಐಪಿಎಲ್‌ ಪಂದ್ಯಗಳ ವೇಳೆಯಲ್ಲಿ ದೊಡ್ಡ ಮಟ್ಟದ ಬದಲಾವಣೆಯಾಗುವ ಸೂಚನೆಯೊಂದು ಲಭಿಸಿದೆ. ಪಂದ್ಯಗಳನ್ನು ನೇರ ಪ್ರಸಾರ ಮಾಡುವ “ಸ್ಟಾರ್‌ ನ್ಪೋರ್ಟ್ಸ್’ನ ಒಪ್ಪಿಗೆ ಲಭಿಸಿದರೆ ಈ ಬದಲಾವಣೆಗೆ ಸಿದ್ಧ ಎಂಬುದಾಗಿ ಬಿಸಿಸಿಐ ಹೇಳಿದೆ.

ಮುಖ್ಯವಾಗಿ ರಾತ್ರಿ 8 ಗಂಟೆಗೆ ಆರಂಭವಾಗಲಿರುವ ಪಂದ್ಯಗಳ ಬಗ್ಗೆ ಅನೇಕ ಕಡೆಗಳಿಂದ ಆಕ್ಷೇಪ ವ್ಯಕ್ತವಾಗಿದೆ. ಇದು ಮಧ್ಯರಾತ್ರಿ ತನಕ ಮುಂದುವರಿಯುವುದರಿಂದ ವೀಕ್ಷಕರಿಗೆ ಮನೆಗೆ ತೆರಳುವುದು, ಟಿ.ವಿ.ಯಲ್ಲಿ ಇದನ್ನು ವೀಕ್ಷಿಸುವ ಚಿಕ್ಕ ಮಕ್ಕಳಿಗೆ ಹಾಗೂ ಅವರ ಪೋಷಕರಿಗೆ ಸಮಸ್ಯೆಯಾಗಿ ಕಾಡುತ್ತಿದೆ ಎಂಬ ದೂರು ಕೇಳಿಬಂದಿದೆ. ಹೀಗಾಗಿ ಇದನ್ನು ರಾತ್ರಿ ಎಂಟರ ಬದಲು 7 ಗಂಟೆಗೆ ಆರಂಭಿಸುವ ಚಿಂತನೆ ಬಿಸಿಸಿಐ ಚಾವಡಿಯಲ್ಲಿ ನಡೆದಿದೆ. ಆಗ ಹಗಲಿನ ಪಂದ್ಯವನ್ನೂ ಒಂದು ಗಂಟೆ ಮುಂಚಿತವಾಗಿ, ಅಂದರೆ ನಾಲ್ಕರ ಬದಲು 3 ಗಂಟೆಗೆ ಪ್ರಾರಂಭಿಸುವುದು ಅನಿವಾರ್ಯವಾಗುತ್ತದೆ. ಸ್ಟಾರ್‌ ನ್ಪೋರ್ಟ್ಸ್ ಒಪ್ಪಿದರೆ ಬಿಸಿಸಿಐದೇನೂ ಅಭ್ಯಂತರವಿಲ್ಲ ಎಂದು ವರದಿಯಾಗಿದೆ.

ಐಪಿಎಲ್‌ ಸಾಮಾನ್ಯ ಮಂಡಳಿ ಸಭೆಯಲ್ಲಿ ಅಧ್ಯಕ್ಷ ರಾಜೀವ್‌ ಶುಕ್ಲ ಇಂಥದೊಂದು ಪ್ರಸ್ತಾವವನ್ನು ಮುಂದಿಟ್ಟಿದ್ದರು. ಇದಕ್ಕೆ ಎಲ್ಲ ಫ್ರಾಂಚೈಸಿಗಳು ಒಪ್ಪಿವೆ. ಆದರೆ ಪ್ರಸಾರಕ ಸಂಸ್ಥೆಗಳಿಗೆ ಜಾಹೀರಾತಿನ ಆದಾಯ ಮುಖ್ಯವಾಗುತ್ತದೆ. ಚೆಂಡು ಈಗ ಸ್ಟಾರ್‌ ನ್ಪೋರ್ಟ್ಸ್ ಅಂಗಳದಲ್ಲಿದೆ. ಡಿ. 5ರಂದು ಹೊಸದಿಲ್ಲಿಯಲ್ಲಿ ನಡೆಯುವ ಐಪಿಎಲ್‌ ಸಭೆಯಲ್ಲಿ ಈ ಕುರಿತು ಸೂಕ್ತ ನಿರ್ಧಾರಕ್ಕೆ ಬರಲಾಗುವುದು.

ನಡುವಲ್ಲೇ ಬೇರೆ ತಂಡಕ್ಕೆ?
ಇದೇ ವೇಳೆ ಐಪಿಎಲ್‌ ಚಾವಡಿಯಿಂದ ಇನ್ನೊಂದು ಸುದ್ದಿಯೂ ಕೇಳಿಬಂದಿದೆ. ಇದೆಂದರೆ, ಪಂದ್ಯಾವಳಿ ನಡುವೆಯೇ ಆಟಗಾರನೊಬ್ಬ ಮೂಲ ತಂಡ ಬಿಟ್ಟು ಮತ್ತೂಂದು ತಂಡದ ಪರ ಆಡುವುದು. ಇಂಥ ಕ್ರಮ ಯುರೋಪಿಯನ್‌ ಫ‌ುಟ್‌ಬಾಲ್‌ನಲ್ಲಿ ಚಾಲ್ತಿಯಲ್ಲಿದೆ. 7 ಪಂದ್ಯಗಳ ಪೈಕಿ 2 ಪಂದ್ಯಗಳನ್ನಾಡಿದ ಆಟಗಾರನೊಬ್ಬ ಬೇರೆ ಫ್ರಾಂಚೈಸಿ ಪರ ಆಡಲು ಅರ್ಹನಾಗುತ್ತಾನೆ. ಇದಕ್ಕೆ “ಮಿಡ್‌-ಟೂರ್ನಮೆಂಟ್‌ ಟ್ರಾನ್ಸ್‌ಫ‌ರ್‌’ ಎನ್ನುತ್ತಾರೆ.

“ಉತ್ತಮ ಆಟಗಾರರಾಗಿದ್ದೂ ಅವರಿಗೆ ತಂಡದಲ್ಲಿ ಆಡುವ ಅವಕಾಶ ಸಿಗದೇ ಹೋದಾಗ ಬೇರೆ ತಂಡದ ಪರ ಆಡುವ ಅವಕಾಶವೊಂದನ್ನು ಕಲ್ಪಿಸುವುದು ಐಪಿಎಲ್‌ನ ವಿನೂತನ ಯೋಜನೆ. ಇದಕ್ಕೂ ಫ್ರಾಂಚೈಸಿಗಳು ಒಪ್ಪಿಗೆ ಸಲ್ಲಿಸಿವೆ’ ಎಂದು ಶುಕ್ಲಾ ಹೇಳಿದ್ದಾರೆ.

ಟಾಪ್ ನ್ಯೂಸ್

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

PCB

PCB; ಚಾಂಪಿಯನ್ಸ್‌ ಟ್ರೋಫಿಗೆ ಅಧಿಕಾರಿಯ ನೇಮಕ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.