ಐಸಿಸಿ ಟಿ20 ವಿಶ್ವಕಪ್ಗೆ ಐರ್ಲೆಂಡ್ ತೇರ್ಗಡೆ
Team Udayavani, Jul 27, 2023, 11:07 PM IST
ಎಡಿನ್ಬರೋ: ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ 2024ರಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ಕ್ಕೆ ಐರ್ಲೆಂಡ್ ತೇರ್ಗ ಡೆಯಾಗಿದೆ. ಜರ್ಮನಿ ವಿರುದ್ಧ ನಡೆಯಬೇಕಾಗಿದ್ದ ಅರ್ಹತಾ ಸುತ್ತಿನ ಪಂದ್ಯವು ಮಳೆಯಿಂದ ರದ್ದುಗೊಂಡ ಹಿನ್ನೆಲೆಯಲ್ಲಿ ಐರ್ಲೆಂಡ್ ವಿಶ್ವಕಪ್ನಲ್ಲಿ ಆಡುವ ಅವಕಾಶ ಪಡೆಯಿತು.
ಐರ್ಲೆಂಡ್ ಶುಕ್ರವಾರ ನಡೆಯುವ ಅರ್ಹತಾ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡವನ್ನು ಎದುರಿಸಲಿದೆ. ಯುರೋಪಿಯನ್ ಅರ್ಹತಾ ಸುತ್ತಿನಿಂದ ಎರಡು ತಂಡಗಳು ಮುಖ್ಯ ಸುತ್ತಿಗೆ ಅರ್ಹತೆ ಗಳಿಸಲಿದೆ. ಸ್ಕಾಟ್ಲೆಂಡ್ ಈಗಾಗಲೇ ವಿಶ್ವಕಪ್ಗೆ ಅರ್ಹತೆ ಗಳಿಸಿದ್ದರೆ ಐರ್ಲೆಂಡ್ ಎರಡನೇ ತಂಡವಾಗಿ ವಿಶ್ವಕಪ್ನಲ್ಲಿ ಆಡಲು ಅರ್ಹತೆ ಪಡೆಯಿತು.
ಅರ್ಹತೆ ಗಳಿಸಿರುವುದು ಖುಷಿ ನೀಡಿದೆ. ಆದರೆ ಅರ್ಹತಾ ಸುತ್ತಿನಲ್ಲಿ ಅಗ್ರಸ್ಥಾನ ಪಡೆಯಲು ನಾವು ಪ್ರಯತ್ನಿಸಲಿದ್ದೇವೆ ಎಂದು ಐರ್ಲೆಂಡ್ ನಾಯಕ ಪಾಲ್ ಸ್ಟರ್ಲಿಂಗ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.