ಅಯರ್‌ಲ್ಯಾಂಡ್ ಕ್ರಿಕೆಟಿಗ ಮ್ಯಾಕ್ಸ್ ಸೊರೆನ್ಸೆನ್ ನಿವೃತ್ತಿ
Team Udayavani, Aug 1, 2017, 6:55 AM IST
ಡಬ್ಲಿನ್: ಅಯರ್‌ಲ್ಯಾಂಡ್ ತಂಡದ ಆಲ್‌ರೌಂಡರ್ ಮ್ಯಾಕ್ಸ್ ಸೊರೆನ್ಸೆನ್ ಅಂತಾರಾಷ್ಟ್ರೀಯ ಕ್ರಿಕೆಟಿಗೆ ವಿದಾಯ ಘೋಷಿಸಿದ್ದಾರೆ.
31ರ ಹರೆಯದ ಸೊರೆನ್ಸೆನ್ ಕಳೆದ ಕೆಲವು ಸಮಯದಿಂದ ಬಲ ಭುಜದ ನೋವಿನಿಂದ ನರಳುತ್ತಿದ್ದು, ಇದರಿಂದ ಸ್ಪರ್ಧಾತ್ಮಕ ಕ್ರಿಕೆಟ್‌ನಲ್ಲಿ ಕಾಣಿಸಿಕೊಳ್ಳಲು ಸಾಧ್ಯವಿಲ್ಲ ಎಂಬ ತೀರ್ಮಾನಕ್ಕೆ ಬಂದಿದ್ದಾರೆ.
ಜೊಹಾನ್ಸ್‌ಬರ್ಗ್‌ನಲ್ಲಿ ಜನಿಸಿದ ಮ್ಯಾಕ್ಸ್ ಸೊರೆನ್ಸೆನ್ 2012-16ರ ಅವಧಿಯಲ್ಲಿ ಅಯರ್‌ಲ್ಯಾಂಡ್ ಪರ 13 ಏಕದಿನ ಹಾಗೂ 26 ಟಿ-20 ಪಂದ್ಯಗಳನ್ನಾಡಿದ್ದಾರೆ. ಕ್ರಮವಾಗಿ 16 ಹಾಗೂ 26 ವಿಕೆಟ್ ಉರುಳಿಸಿದ್ದಾರೆ. 2015ರ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಆಡಿದ ಹೆಗ್ಗಳಿಕೆಯೂ ಸೊರೆನ್ಸೆನ್ ಪಾಲಿಗಿದೆ. ಗಾಯಾಳು ಟಿಮ್ ಮುರ್ತಗ ಬದಲು ಆಡುವ ಅವಕಾಶ ಲಭಿಸಿತ್ತು.
“ದೇಶದ ಪರ ಕ್ರಿಕೆಟ್ ಆಡಲು ಅವಕಾಶ ನೀಡಿದ ಅಯರ್‌ಲ್ಯಾಂಡ್ ಕ್ರಿಕೆಟ್ ಮಂಡಳಿಗೆ ನಾನು ಕೃತಜ್ಞ. ನನ್ನ ಪಾಲಿಗೆ ಇದೊಂದು ಅದ್ಭುತ ಪಯಣ…’ ಎಂದು ಸೊರೆನ್ಸೆನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
PF fraud; ಆರೋಪಿ ಕಂಪೆನಿಗಳಿಗೆ ನಾನು ನಿರ್ದೇಶಕನಲ್ಲ: ರಾಬಿನ್ ಉತ್ತಪ್ಪ
Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.