ಮಂಡಳಿ ಇಲೆವೆನ್‌ಗೆ ಇಶಾನ್ ನಾಯಕ
Team Udayavani, Jan 15, 2019, 1:00 AM IST
ಹೊಸದಿಲ್ಲಿ: ಝಾರ್ಖಂಡ್‌ನ ವಿಕೆಟ್ ಕೀಪರ್ ಇಶಾನ್ ಕಿಶನ್ ಅವರನ್ನು ಮಂಡಳಿ ಅಧ್ಯಕ್ಷರ ಇಲೆವೆನ್ ತಂಡದ ನಾಯಕನನ್ನಾಗಿ ನೇಮಿಸಲಾಗಿದೆ. ಈ ತಂಡ ಜ. 18ರಿಂದ 20ರ ತನಕ ಪ್ರವಾಸಿ ಇಂಗ್ಲೆಂಡ್ ಲಯನ್ಸ್ ವಿರುದ್ಧ ತಿರುವನಂತಪುರದಲ್ಲಿ ತ್ರಿದಿನ ಅಭ್ಯಾಸ ಪಂದ್ಯದಲ್ಲಿ ಪಾಲ್ಗೊಳ್ಳಲಿದೆ.
ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್‌ನಲ್ಲಿ ಆಡುತ್ತಿರುವ ತಂಡಗಳ ಆಟಗಾರರನ್ನು ಆಯ್ಕೆಗೆ ಪರಿಗಣಿಸಿಲ್ಲ ಎಂಬುದಾಗಿ ಬಿಸಿಸಿಐ ತಿಳಿಸಿದೆ.
ತಂಡ: ಇಶಾನ್ ಕಿಶನ್ (ನಾಯಕ), ರಿತುರಾಜ್ ಗಾಯಕ್ವಾಡ್, ಅನ್ಮೋಲ್‌ಪ್ರೀತ್ ಸಿಂಗ್, ದೀಪಕ್ ಹೂಡಾ, ರಜತ್ ಪಾಟಿದಾರ್, ರಿಕಿ ಭುಯಿ, ಹಿಮ್ಮತ್ ಸಿಂಗ್, ಮಾಯಾಂಕ್ ಮಾರ್ಕಂಡೆ, ಜಯಂತ್ ಯಾದವ್, ಪಪ್ಪು ರಾಯ್, ಪಂಕಜ್ ಜೈಸ್ವಾಲ್, ತುಷಾರ್ ದೇಶಪಾಂಡೆ, ನವದೀಪ್ ಸೈನಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.