ಮತ್ತೆ ಇಸ್ನರ್‌ ವರ್ಸಸ್‌ ರಿಯಾನ್‌ ಹ್ಯಾರಿಸನ್‌

Team Udayavani, Jul 30, 2018, 3:03 PM IST

ryanharrison.jpg

ಲಾಸ್‌ ಏಂಜಲೀಸ್‌: ಅಟ್ಲಾಂಟಾ ಓಪನ್‌ ಟೆನಿಸ್‌ ಪಂದ್ಯಾವಳಿ ಸತತ 2ನೇ ವರ್ಷ “ಆಲ್‌ ಅಮೆರಿಕನ್‌ ಫೈನಲ್‌’ ಕಾಳಗಕ್ಕೆ ಸಜ್ಜಾಗಿದೆ. ಬಿಗ್‌ ಸರ್ವರ್‌ ಖ್ಯಾತಿಯ ಹಾಲಿ ಚಾಂಪಿಯನ್‌ ಜಾನ್‌ ಇಸ್ನರ್‌ ಮತ್ತು ರಿಯಾನ್‌ ಹ್ಯಾರಿಸನ್‌ ಪ್ರಶಸ್ತಿ ಸುತ್ತಿನಲ್ಲಿ ಪರಸ್ಪರ ಸೆಣಸಲಿದ್ದಾರೆ. 2017ರ ಫೈನಲ್‌ ಕೂಡ ಇವರಿಬ್ಬರ ನಡುವೆಯೇ ನಡೆದಿತ್ತು.

33ರ ಹರೆಯದ, ಕೂಟದ ಅಗ್ರ ಶ್ರೇಯಾಂಕದ ಜಾನ್‌ ಇಸ್ನರ್‌ ಶನಿವಾರ ರಾತ್ರಿಯ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯದ ಮ್ಯಾಥ್ಯೂ ಎಬೆxನ್‌ ಅವರನ್ನು ಭಾರೀ ಹೋರಾಟದ ಬಳಿಕ 6-4, 6-7 (6-8), 6-1 ಅಂತರದಿಂದ ಮಣಿಸಿದರು. ಇದು ಎಬೆxನ್‌ ವಿರುದ್ಧ ಆಡಿದ 5 ಎಟಿಪಿ ಪಂದ್ಯಗಳಲ್ಲಿ ಇಸ್ನರ್‌ ಸಾಧಿಸಿದ 4ನೇ ಜಯ. ಏಕೈಕ ಸೋಲು ಇದೇ ವರ್ಷದ ಆಸ್ಟ್ರೇಲಿಯನ್‌ ಓಪನ್‌ನಲ್ಲಿ ಎದುರಾಗಿತ್ತು. ಇದಕ್ಕೀಗ ಇಸ್ನರ್‌ ಸೇಡು ತೀರಿಸಿಕೊಂಡರು.ದಿನದ ಇನ್ನೊಂದು ಸೆಮಿಫೈನಲ್‌ನಲ್ಲಿ ರಿಯಾನ್‌ ಹ್ಯಾರಿಸನ್‌ ಬ್ರಿಟನ್ನಿನ ಕ್ಯಾಮರಾನ್‌ ನೋರಿ ವಿರುದ್ಧ 2-6, 6-3, 6-2 ಅಂತರದ ಗೆಲುವು ಸಾಧಿಸಿದರು. 

8ನೇ ಅಟ್ಲಾಂಟಾ ಫೈನಲ್‌
ಇದು ಜಾನ್‌ ಇಸ್ನರ್‌ ಕಾಣುತ್ತಿರುವ 8ನೇ ಅಟ್ಲಾಂಟಾ ಓಪನ್‌ ಫೈನಲ್‌. ಹಾಗೆಯೇ 9 ಸೆಮಿಫೈನಲ್‌ಗ‌ಳಲ್ಲಿ ಸಾಧಿಸಿದ 8ನೇ ಗೆಲುವು. “ಇದು ಅತ್ಯಂತ ಕಠಿನ ಪಂದ್ಯವಾಗಿತ್ತು. 3ನೇ ಸೆಟ್‌ನಲ್ಲಿ ಆರಂಭಿಕ ಮೇಲುಗೈ ಸಾಧಿಸಿದ್ದರಿಂದ ಸ್ವಲ್ಪ ಮಟ್ಟಿನ ಒತ್ತಡ ಕಡಿಮೆಯಾಯಿತು. ಮತ್ತೆ ಫೈನಲ್‌ ತಲುಪಿದ್ದಕ್ಕೆ ಬಹಳ ಖುಷಿಯಾಗುತ್ತಿದೆ’ ಎಂದು ಇಸ್ನರ್‌ ಪ್ರತಿಕ್ರಿಯಿಸಿದ್ದಾರೆ.

“ರಿಯಾನ್‌ ಹ್ಯಾರಿಸನ್‌ ಬಗ್ಗೆ ನನಗೆ ಬಹಳಷ್ಟು ಗೊತ್ತು. ನಾವಿಬ್ಬರೂ ಉತ್ತಮ ಗೆಳೆಯರು. ನಮ್ಮ ನಡುವೆ ಯಾವುದೇ ರಹಸ್ಯವಿಲ್ಲ. ಇದು ಕಳೆದ ಫೈನಲ್‌ನ ಪುನರಾವರ್ತನೆ’ ಎಂದು ಇಸ್ನರ್‌ ಹೇಳಿದರು. 2017ರ ಫೈನಲ್‌ನಲ್ಲಿ ಇಸ್ನರ್‌ 7-6 (8-6), 7-6 (9-7) ಅಂತರದಿಂದ ಹ್ಯಾರಿಸನ್‌ಗೆ ಸೋಲುಣಿಸಿದ್ದರು.

ಟಾಪ್ ನ್ಯೂಸ್

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

1-ru

PF fraud; ಆರೋಪಿ ಕಂಪೆನಿಗಳಿಗೆ ನಾನು ನಿರ್ದೇಶಕನಲ್ಲ: ರಾಬಿನ್‌ ಉತ್ತಪ್ಪ

1-reeeee

Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.