ಶೂಟಿಂಗ್ ವಿಶ್ವಕಪ್: 50 ಮೀ. ರೈಫಲ್ ಅಖೀಲ್ಗೆ ಚಿನ್ನ
Team Udayavani, Mar 12, 2018, 6:30 AM IST
ನವದೆಹಲಿ: ಮ್ಯಾಕ್ಸಿಕೋದಲ್ಲಿ ನಡೆಯುತ್ತಿರುವ ಶೂಟಿಂಗ್ ವಿಶ್ವಕಪ್ನ ಪುರುಷರ 50 ಮೀ. ರೈಫಲ್ 3 ಪೊಸಿಷನ್ನಲ್ಲಿ ಭಾರತದ ಯುವ ಶೂಟರ್ ಅಖೀಲ್ ಶಿಯೊರಾನ್ ಚಿನ್ನದ ಪದಕ ಗೆದ್ದಿದ್ದಾರೆ.
ಅಖೀಲ್ಗೆ ಇದು ಮೊದಲ ಶೂಟಿಂಗ್ ವಿಶ್ವಕಪ್ ಆಗಿತ್ತು. ಇದಕ್ಕೂ ಮುನ್ನ ಈ ಕೂಟದಲ್ಲಿ ಶಜರ್ ರಿಜ್ವಿ, ಮನು ಭಾಕರ್, ಮೆಹುಲಿ ಘೋಷ್ ಮತ್ತು ಅಂಜುಮ್ ಮೌದ್ಗಿಲ್ಗೆ ಕೂಡ ಪಾದಾರ್ಪಣೆಯ ವಿಶ್ವಕಪ್ ಆಗಿದ್ದು, ಪದಕ ಗೆದ್ದಿದ್ದಾರೆ.
ಭಾನುವಾರ ನಡೆದ ಶೂಟಿಂಗ್ನಲ್ಲಿ ಅಖೀಲ್ ಒಟ್ಟು 455.6 ಅಂಕ ಸಂಪಾದಿಸಿ ಚಿನ್ನಗೆದ್ದಿದ್ದಾರೆ. ಭಾರತದ ಮತ್ತೂಬ್ಬ ಶೂಟರ್ ಸಂಜೀವ್ ರಜಪೂತ್ 4ನೇ ಸ್ಥಾನಕ್ಕೆ ತೃಪ್ತರಾದರು. ಅರ್ಹತಾ ಸುತ್ತಿನಲ್ಲಿ ಅನುಭವಿ ಶೂಟರ್ ರಜಪೂತ್ 40 ಯತ್ನದಲ್ಲಿ 1200 ಅಂಕಕ್ಕೆ 1176 ಅಂಕ ಸಂಪಾದಿಸಿ ಮೊದಲಿಗರಾಗಿ ಫೈನಲ್ ಪ್ರವೇಶಿಸಿದ್ದರು. ಆದರೆ, ಅಖೀಲ್ 1174 ಅಂಕ ಸಂಪಾದಿಸಿ 4ನೇಯವರಾಗಿ ಫೈನಲ್ ಪ್ರವೇಶಿಸಿದ್ದರು. ಫೈನಲ್ನಲ್ಲಿ ಅಖೀಲ್ ಅದ್ಭುತ ಪ್ರದರ್ಶನ ನೀಡಿದರೆ, ರಜಪೂತ್ ಎಡವಿದರು. ಮಹಿಳೆಯರ 25 ಮೀ. ಪಿಸ್ತೂಲ್ ವಿಭಾಗದಲ್ಲಿ ಮನು ಭಾಕರ್ 4ನೇ ಸ್ಥಾನಕ್ಕೆ ತೃಪ್ತರಾಗಿದ್ದಾರೆ. ಈ ಮೂಲಕ ಕೂಟದಲ್ಲಿ ಭಾರತ 4 ಚಿನ್ನ ಸೇರಿದಂತೆ ಒಟ್ಟು 9 ಪದಕ ಗೆದ್ದು, ಪದಕ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್…
Vijay Hazare Trophy; ಮಯಾಂಕ್ ಅಗರ್ವಾಲ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
TeamIndia; ಮುಗಿಯಿತಾ ರೋಹಿತ್ ವೃತ್ತಿಜೀವನ? ಮೆಲ್ಬೋರ್ನ್ ಗೆ ಬಂದ ಅಗರ್ಕರ್ ಹೇಳಿದ್ದೇನು?
INDvAUS: ನಿತೀಶ್ ಕುಮಾರ್ ಆಕರ್ಷಕ ಶತಕ; ಫಾಲೋಆನ್ ಅವಮಾನದಿಂದ ಪಾರು
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial Space: ಡಾ.ಸಿಂಗ್ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ
ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು
Putin Apologizes: ಅಜರ್ಬೈಜಾನ್ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !
Udupi; ಗೀತಾರ್ಥ ಚಿಂತನೆ 139: ನಿರಂತರಾಭ್ಯಾಸದಿಂದ ಅಭಿಮಾನತ್ಯಾಗ ಸಾಧ್ಯ
Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.