ಐಎಸ್‌ಎಸ್‌ಎಫ್ ವಿಶ್ವಕಪ್ ಶೂಟಿಂಗ್: ಸೌರಭ್ ಚೌಧರಿ ಚಿನ್ನದ ಗುರಿ
Team Udayavani, Mar 2, 2022, 7:25 AM IST
ಕೈರೊ (ಈಜಿಪ್ಟ್): ಭಾರತದ ಶೂಟಿಂಗ್ ತಾರೆ ಸೌರಭ್ ಚೌಧರಿ ಈಜಿಪ್ಟ್ ನ ಕೈರೋದಲ್ಲಿ ನಡೆಯುತ್ತಿರುವ ಐಎಸ್‌ಎಸ್‌ಎಫ್ ವಿಶ್ವಕಪ್ ಕೂಟದ 10 ಮೀ. ಏರ್ ಪಿಸ್ತೂಲ್‌ನಲ್ಲಿ ಚಿನ್ನದ ಪದಕಕ್ಕೆ ಗುರಿ ಇರಿಸಿದ್ದಾರೆ.
ಮಂಗಳವಾರ ನಡೆದ ಫೈನಲ್‌ನಲ್ಲಿ ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಸೌರಭ್ ಜರ್ಮನಿಯ ಮೈಕಲ್ ಶ್ವಾಲ್ಡ್ ವಿರುದ್ಧ 16 ಅಂಕಗಳ ಮುನ್ನಡೆ ಯೊಂದಿಗೆ ಬಂಗಾರ ಗೆದ್ದರು. ಕಂಚಿನ ಪದಕ ರಷ್ಯಾದ ಅರ್ಟೆಮ್ ಚೆನೊಸೊಫ್ ಪಾಲಾ ಯಿತು. ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮಾಡಿರುವ ಕಾರಣ ಚೆನೊìಸೊಫ್ ತಮ್ಮ ರಾಷ್ಟ್ರೀಯ ಧ್ವಜವಿಲ್ಲದೆ ಸ್ಪರ್ಧಿಸಿದ್ದರು.
ಇದನ್ನೂ ಓದಿ:ನ್ಯೂಜಿಲ್ಯಾಂಡ್ ವಿರುದ್ಧ198 ರನ್ನುಗಳಿಂದ ಗೆದ್ದ ದಕ್ಷಿಣ ಆಫ್ರಿಕಾ
42.5 ಅಂಕಗಳ ಸಾಧನೆ
ಯೂತ್ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತನಾಗಿರುವ 19 ವರ್ಷದ ಸೌರಭ್ ಚೌಧರಿ ಅರ್ಹತಾ ಸುತ್ತಿನಲ್ಲಿ 584 ಅಂಕ ಪಡೆದು 3ನೇ ಸ್ಥಾನಿಯಾಗಿದ್ದರು. ಬಳಿಕ 8 ಶೂಟರ್‌ಗಳ ಫೈನಲ್‌ನಲ್ಲಿ 38 ಅಂಕ ಪಡೆದು ಅಗ್ರಸ್ಥಾನಕ್ಕೇರಿದರು. ಇಲ್ಲಿ 42.5 ಅಂಕ ಪಡೆದು ಸ್ವರ್ಣದೊಂದಿಗೆ ಸಿಂಗಾರಗೊಂಡರು.
ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಇಶಾ ಸಿಂಗ್, ಶ್ರೀನಿವೇತಾ ಮತ್ತು ರುಚಿತಾ ವಿನೇರ್ಕರ್ ಭಾರತವನ್ನು ಪ್ರತಿನಿಧಿಸ ಲಿದ್ದಾರೆ.. ಈ ಕೂಟದಲ್ಲಿ ಒಟ್ಟು 60 ರಾಷ್ಟ್ರಗಳ 500ಕ್ಕೂ ಹೆಚ್ಚು ಶೂಟರ್‌ಗಳು 20 ವಿಭಾಗಗಳಲ್ಲಿ ಸ್ಪರ್ಧಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ
CM Siddaramaiah: “ಕ್ರೀಡಾಪಟುಗಳಿಗೆ ಕೃಪಾಂಕ ನೀಡಲು ಚಿಂತನೆ’
MUST WATCH
ಹೊಸ ಸೇರ್ಪಡೆ
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.