ಇಟಲಿ-ನೆದರ್ಲೆಂಡ್ಸ್ ಕ್ವಾ.ಫೈನಲ್
ವನಿತಾ ವಿಶ್ವಕಪ್ ಫುಟ್‌ಬಾಲ್
Team Udayavani, Jun 27, 2019, 5:04 AM IST
ರೆನ್ನೆಸ್ (ಫ್ರಾನ್ಸ್): ವನಿತಾ ವಿಶ್ವಕಪ್ ಫುಟ್‌ಬಾಲ್ ಕ್ವಾರ್ಟರ್ ಫೈನಲ್ ಹಣಾಹಣಿಯಲ್ಲಿ ಇಟಲಿ ಮತ್ತು ನೆದರ್ಲೆಂಡ್ಸ್ ತಂಡಗಳು ಪರಸ್ಪರ ಸೆಣಸಲಿವೆ. ಈ ಪಂದ್ಯ ಶನಿವಾರ ನಡೆಯಲಿದೆ.
ಮಂಗಳವಾರ ರಾತ್ರಿ ನಡೆದ ಪ್ರಿ-ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಇಟಲಿ 2-0 ಅಂತರದಿಂದ ಚೀನವನ್ನು ಮಣಿಸಿತು. ಇನ್ನೊಂದು ಪಂದ್ಯದಲ್ಲಿ ನೆದರ್ಲೆಂಡ್ಸ್ 2-1 ಗೋಲುಗಳಿಂದ ಜಪಾನ್‌ಗೆ ಆಘಾತವಿಕ್ಕಿತು.
ಮೊದಲ ಕ್ವಾರ್ಟರ್ ಫೈನಲ್ ಗುರುವಾರ ನಡೆಯಲಿದ್ದು, ನಾರ್ವೆ-ಇಂಗ್ಲೆಂಡ್ ಎದುರಾಗಲಿವೆ. ಶುಕ್ರವಾರ ಫ್ರಾನ್ಸ್-ಅಮೆರಿಕ, ಶನಿವಾರದ 2ನೇ ಪಂದ್ಯದಲ್ಲಿ ಜರ್ಮನಿ-ಸ್ವೀಡನ್ ಮುಖಾಮುಖೀಯಾಗಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಆಸ್ಟ್ರೇಲಿಯ ಸೋಲಿಗಿಂತ ತವರಿನ ವೈಟ್‌ವಾಶ್ ಆಘಾತಕಾರಿ: ಯುವಿ
ICC Champions Trophy: ಅಫ್ಘಾನಿಸ್ಥಾನ ವಿರುದ್ಧದ ಪಂದ್ಯಕ್ಕೆ ಇಂಗ್ಲೆಂಡ್ ಬಹಿಷ್ಕಾರ?
Jasprit Bumrah: ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ರೇಸ್‌ನಲ್ಲಿ ಬುಮ್ರಾ
WTC “ಟೆಸ್ಟ್ ಫೈನಲ್’ಗೂ ಮುನ್ನ ಒಂದು ಟೆಸ್ಟ್ ಆಡಲು ದ. ಆಫ್ರಿಕಾ ಯೋಜನೆ
Team India; ದ್ರಾವಿಡ್ ಇದ್ದಾಗ ಎಲ್ಲ ಸರಿಯಿತ್ತು: ಹರ್ಭಜನ್
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.