ಅಂಕಿತಾ-ಪ್ರಾರ್ಥನಾ ಕ್ವಾರ್ಟರ್ ಫೈನಲ್‌ಗೆ
Team Udayavani, Mar 8, 2023, 5:18 AM IST
ಬೆಂಗಳೂರು: ಇಲ್ಲಿನ ಕೆಎಸ್‌ಎಲ್‌ಟಿಎ ಅಂಕಣದಲ್ಲಿ ನಡೆಯುತ್ತಿರುವ ಐಟಿಎಫ್ ಮಹಿಳಾ ಓಪನ್ ಟೆನಿಸ್‌ನಲ್ಲಿ ಅಂಕಿತಾ ರೈನಾ-ಪ್ರಾರ್ಥನಾ ಥೋಂಬರೆ ಜೋಡಿ ಡಬಲ್ಸ್ ವಿಭಾಗದ ಕ್ವಾರ್ಟರ್ ಫೈನಲ್‌ಗೇರಿದೆ. 2ನೇ ಶ್ರೇಯಾಂಕಿತ ಅಂಕಿತಾ-ಪ್ರಾರ್ಥನಾ, ವೈಲ್ಡ್ ಕಾರ್ಡ್ ಮೂಲಕ ಪ್ರವೇಶ ಪಡೆದಿದ್ದ ಇಂಡೋ-ಜರ್ಮನ್ ಜೋಡಿ ಶರ್ಮದಾ ಬಾಲು-ಸಾರಾ ರೆಬೆಕ್ಕಾ ಸೆಕುಲಿಕ್ ಅವರನ್ನು 5-7, 6-3, 10-6ರಿಂದ ಮಣಿಸಿತು.
3ನೇ ಶ್ರೇಯಾಂಕಿತ ಋತುಜಾ ಭೋಂಸ್ಲೆ-ಸ್ವೀಡನ್ನಿನ ಜಾಕ್ವೆಲಿನ್ ಅವದ್ ಜೋಡಿ ಕೂಡ ಕ್ವಾರ್ಟರ್ ಫೈನಲ್‌ಗೇರಿದೆ. ಈ ಜೋಡಿ ಜಿ ಹೀ ಚಾಯಿ-ಲೀ ಯಾ ಅವರನ್ನು 6-4, 6-2ರಿಂದ ಮಣಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.