ಟೆಸ್ಟ್‌ನಿಂದ ಹೊರಬಿದ್ದಿದ್ದರಿಂದ ಬೇಸರವಾಗಿದ್ದು ನಿಜ: ಧವನ್
Team Udayavani, Nov 29, 2018, 6:00 AM IST
ಸಿಡ್ನಿ: ಭಾರತ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್, ಸದ್ಯ ಆಸ್ಟ್ರೇಲಿಯ ವಿರುದ್ಧದ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿಲ್ಲ.
ಹಿಂದಿನ ಟೆಸ್ಟ್ ಪಂದ್ಯಗಳಲ್ಲಿ ಅವರ ಕಳಪೆ ಫಾರ್ಮ್ ಪರಿಗಣಿಸಿ, ಬಿಸಿಸಿಐ ಆಯ್ಕೆ ಸಮಿತಿ ಈ ನಿರ್ಧಾರ ಮಾಡಿದೆ. ಈ ಬಗ್ಗೆ ಮೊದಲ ಬಾರಿಗೆ ಧವನ್ ಪ್ರತಿಕ್ರಿಯೆ ನೀಡಿದ್ದಾರೆ.
ಟೆಸ್ಟ್ ತಂಡದಿಂದ ಕೈಬಿಟ್ಟಿದ್ದು ನೋಡಿ ಆರಂಭದಲ್ಲಿ ಸ್ವಲ್ಪ ಬೇಸರವಾಗಿತ್ತು. ಆದರೆ ಪ್ರಸ್ತುತ ಆ ನೋವಿನಿಂದ ಹೊರಬಂದಿದ್ದೇನೆ. ನಾನೀಗ ಧನಾತ್ಮಕವಾಗಿ ಯೋಚಿಸುತ್ತಿದ್ದೇನೆ, ನನ್ನ ಮನಸ್ಸು ಆನಂದದಲ್ಲಿದೆ, ಈ ಬಾರಿ ಭಾರತಕ್ಕೆ ಆಸ್ಟ್ರೇಲಿಯ ವಿರುದ್ಧ ಗೆಲ್ಲುವ ಎಲ್ಲ ಅವಕಾಶವಿದೆ ಎಂದು ಅವರು ಹೇಳಿದ್ದಾರೆ. ಧವನ್ ಪ್ರಸ್ತುತ ಟಿ20, ಏಕದಿನ ಪಂದ್ಯಗಳಲ್ಲಿ ಅತ್ಯುತ್ತಮ ಲಯದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
3rd ODI ವನಿತಾ ಏಕದಿನ: ವಿಂಡೀಸ್ ವಿರುದ್ಧ ಸರಣಿ ಕ್ಲೀನ್ ಸ್ವೀಪ್‌ಗೆ ಭಾರತ ಸಜ್ಜು
PAK Vs SA: ಸೆಂಚುರಿಯನ್ ಟೆಸ್ಟ್ ಪಾಕಿಸ್ಥಾನ 211ಕ್ಕೆ ಆಲೌಟ್
Test cricket: ಮ್ಯಾಚ್ ರೆಫರಿಯಾಗಿ ನೂರು ಟೆಸ್ಟ್ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್
Pro Kabaddi League: ಯುಪಿ ಯೋಧಾಸ್,ಪಾಟ್ನಾ ಪೈರೇಟ್ಸ್ ಸೆಮಿಫೈನಲಿಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.