ಪ್ರೊ ಕಬಡ್ಡಿ ಪಂದ್ಯ: ಗುಜರಾತ್ ಜೈಂಟ್ಸ್‌ಗೆ ಆಘಾತವಿಕ್ಕಿದ ಜೈಪುರ್ ಪಿಂಕ್ ಪ್ಯಾಂಥರ್
ದಬಾಂಗ್ ಡೆಲ್ಲಿ ಸತತ 4ನೇ ಜಯ
Team Udayavani, Oct 15, 2022, 11:04 PM IST
ಬೆಂಗಳೂರು: ತೀರಾ ನಿಧಾನ ಗತಿಯ ಆಟಕ್ಕೆ ಸಾಕ್ಷಿಯಾದ ಶನಿವಾರದ ಮೊದಲ ಪ್ರೊ ಕಬಡ್ಡಿ ಪಂದ್ಯದಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ 25-18 ಅಂತರದಿಂದ ಗುಜರಾತ್ ಜೈಂಟ್ಸ್ ತಂಡವನ್ನು ಕೆಡವಿತು.
ವಿರಾಮದ ವೇಳೆ ಜೈಪುರ್ 12-9 ಅಂತರದ ಸಣ್ಣ ಮುನ್ನಡೆಯಲ್ಲಿತ್ತು. ಎರಡೂ ತಂಡಗಳು ಡಿಫೆನ್ಸ್‌ಗೆ ಹೆಚ್ಚು ಒತ್ತು ಕೊಟ್ಟವು. ಜೈಪುರ್ ಪರ ರೈಡರ್‌ಗಳಾದ ರಾಕೇಶ್ ಚೌಧರಿ 5 ಅಂಕ, ಅರ್ಜುನ್ ದೇಶ್ವಾಲ್ 4 ಅಂಕ ಗಳಿಸಿದರು.
ದ್ವಿತೀಯಾರ್ಧದಲ್ಲಿ ಗುಜರಾತ್ ಡಿಫೆನ್ಸ್ ವಿಭಾಗದಲ್ಲಿ ತುಸು ಹಿನ್ನಡೆ ಅನುಭವಿಸಿತು. ಹೀಗಾಗಿ ಜೈಪುರದ ಬೆನ್ನು ಹತ್ತಲಾಗಲಿಲ್ಲ. ಇದು 4 ಪಂದ್ಯಗಳಲ್ಲಿ ಗುಜರಾತ್‌ಗೆ ಎದುರಾದ 2ನೇ ಸೋಲು. ಜೈಪುರ್ 4 ಪಂದ್ಯಗಳಲ್ಲಿ 3ನೇ ಜಯ ಸಾಧಿಸಿತು.
ಡೆಲ್ಲಿ ಸತತ 4ನೇ ಜಯ: ಇನ್ನೊಂದು ಪಂದ್ಯದಲ್ಲಿ ದಬಾಂಗ್ ಡೆಲ್ಲಿ 46-26 ಅಂಕಗಳ ಭಾರೀ ಅಂತರದಿಂದ ತೆಲುಗು ಟೈಟಾನ್ಸ್‌ಗೆ ಸೋಲುಣಿಸಿ ಅಜೇಯ ಓಟ ಮುಂದುವರಿಸಿತು. ಇದು ಡೆಲ್ಲಿ ಸಾಧಿಸಿದ ಸತತ 4ನೇ ಗೆಲುವು. ಡೆಲ್ಲಿ ನಾಯಕ ನವೀನ್ ಕುಮಾರ್ ಸರ್ವಾಧಿಕ 12 ಅಂಕ ಗಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Australia vs India: ಬ್ರಿಸ್ಬೇನ್ ಟೆಸ್ಟ್‌ನಲ್ಲಿ ಫಾಲೋಆನ್ ತೂಗುಗತ್ತಿಯಿಂದ ಪಾರಾದ ಭಾರತ
MUST WATCH
ಹೊಸ ಸೇರ್ಪಡೆ
MUDA Scam: ಕೇಸ್ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು
Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?
Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ
Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ
ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.