ಪುನೇರಿ ಪಲ್ಟಾನ್‌ಗೆ 5ನೇ ಸೋಲು

ದೀಪಕ್‌ ಹೂಡಾ ಭರ್ಜರಿ ರೈಡಿಂಗ್‌ ; ಜೈಪುರಕ್ಕೆ 33-25 ಗೆಲುವು

Team Udayavani, Aug 16, 2019, 5:12 AM IST

kbd1

ಅಹ್ಮದಾಬಾದ್‌: ಗುರುವಾರದ ಪ್ರೊ ಕಬಡ್ಡಿ ಪಂದ್ಯದಲ್ಲಿ ಜೈಪುರ್‌ ಪಿಂಕ್‌ ಪ್ಯಾಂಥರ್ ಹೊಡೆತಕ್ಕೆ ಪುನೇರಿ ಪಲ್ಟಾನ್‌ 33-25 ಅಂಕಗಳ ಅಂತರದಿಂದ ಮಗುಚಿಕೊಂಡಿತು. ಇದು ಜೈಪುರ್‌ ಸಾಧಿಸಿದ 5ನೇ ವಿಜಯವಾದರೆ, ಪುನೇರಿ ಅನುಭವಿಸಿದ 5ನೇ ಸೋಲು.

ಸಾಮರ್ಥ್ಯಕ್ಕೆ ತಕ್ಕ ಪ್ರದರ್ಶನ
ಪಂದ್ಯದುದ್ದಕ್ಕೂ ಜೈಪುರ್‌ ಸಾಮರ್ಥ್ಯಕ್ಕೆ ತಕ್ಕ ಆಟ ಪ್ರದರ್ಶಿಸಿತು. ಎಂದಿನಂತೆ ಈ ಸಲವೂ ತಾರಾ ರೈಡರ್‌ ದೀಪಕ್‌ ಹೂಡಾ (10 ಅಂಕ) ಭರ್ಜರಿ ದಾಳಿ ಮಾಡುವ ಮೂಲಕ ಪುನೇರಿ ಪಲ್ಟಾನ್‌ ತಂತ್ರವನ್ನೆಲ್ಲ ಬುಡಮೇಲಾಗಿಸಿದರು. 9 ಅಂಕವನ್ನು ರೈಡಿಂಗ್‌ನಿಂದ ಪಡೆದ ದೀಪಕ್‌, ಒಂದು ಆಕರ್ಷಕ ಟ್ಯಾಕಲ್‌ ಕೂಡ ನಡೆಸಿ ಗಮನ ಸೆಳೆದರು. ಇವರಿಗೆ ತಂಡದ ಸಹ ಆಟಗಾರರಾದ ವಿಶಾಲ್‌ (4 ಅಂಕ), ನಿತಿನ್‌ ರಾವಲ್‌ (4 ಅಂಕ), ಸಂದೀಪ್‌ ದುಲ್‌ (4 ಅಂಕ) ಸೇರಿದಂತೆ ಎಲ್ಲ ಆಟಗಾರರೂ ಸಾಥ್‌ ನೀಡಿದರು.

ಕಳೆಗುಂದಿದ ಪಲ್ಟಾನ್‌
ಪುನೇರಿ ಮತ್ತೂಮ್ಮೆ ಕಳಪೆ ಪ್ರದರ್ಶನ ನೀಡಿತು. ಭರವಸೆಯ ಮಂಜಿತ್‌ (5 ಅಂಕ), ನಿತಿನ್‌ ತೋಮರ್‌ (3 ಅಂಕ) ಕೂಡ ವಿಫ‌ಲರಾದ್ದರಿಂದ ತಂಡ ಪುನಃ ಮುಗ್ಗರಿಸಿತು.

ಟಾಪ್ ನ್ಯೂಸ್

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

1-ru

PF fraud; ಆರೋಪಿ ಕಂಪೆನಿಗಳಿಗೆ ನಾನು ನಿರ್ದೇಶಕನಲ್ಲ: ರಾಬಿನ್‌ ಉತ್ತಪ್ಪ

1-reeeee

Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.