![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Mar 15, 2024, 11:19 AM IST
ಹೊಸದಿಲ್ಲಿ: 17ನೇ ಸೀಸನ್ ನ ಐಪಿಎಲ್ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇರುವಂತೆ ಕೆಲವು ವಿದೇಶಿ ಆಟಗಾರರು ಕೂಟದಿಂದ ಹೊರ ಹೋಗುವ ನಿರ್ಧಾರ ಮಾಡುತ್ತಿದ್ದಾರೆ. ಇಂಗ್ಲೀಷ್ ಬ್ಯಾಟರ್ ಗಳಾದ ಜೇಸನ್ ರಾಯ್, ಹ್ಯಾರಿ ಬ್ರೂಕ್ಸ್ ಅವರು ಆಡದಿರಲು ನಿರ್ಧರಿಸಿದ ಬಳಿಕ, ಇದೀಗ ದಕ್ಷಿಣ ಆಫ್ರಿಕಾದ ಬೌಲರ್ ಲುಂಗಿ ಎನ್ ಡಿಗಿ ಕೂಡಾ ಐಪಿಎಲ್ ನಿಂದ ಹೊರಗುಳಿದಿದ್ದಾರೆ.
ಲುಂಗಿ ಎನ್ ಗಿಡಿ ಅವರು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಭಾಗವಾಗಿದ್ದರು. ಗಾಯದ ಕಾರಣದಿಂದ ಅವರು ಈ ಸೀಸನ್ ನಲ್ಲಿ ಆಡುತ್ತಿಲ್ಲ ಎಂದು ವರದಿಯಾಗಿದೆ. ಅದೇ ತಂಡದ ಹ್ಯಾರಿ ಬ್ರೂಕ್ ಸೀಸನ್ ನಿಂದ ಹೊರನಡೆದ ಬಳಿಕ ಎನ್ ಗಡಿ ಅಲಭ್ಯತೆ ಡೆಲ್ಲಿಗೆ ದೊಡ್ಡ ಹೊಡೆತವಾಗಿದೆ.
ಲುಂಗಿ ಎನ್‌ಗಿಡಿ ಬದಲಿಗೆ ಆಲ್ ರೌಂಡರ್ ಜೇಕ್ ಫ್ರೇಸರ್-ಮೆಕ್‌ಗುರ್ಕ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ಹೆಸರಿಸಿದೆ. ಅವರು 50 ಲಕ್ಷ ರೂ ಗೆ ಡೆಲ್ಲಿಗೆ ಆಡಲಿದ್ದಾರೆ ಎಂದು ಐಪಿಎಲ್ ಹೇಳಿಕೆ ತಿಳಿಸಿದೆ.
🚨 NEWS 🚨@DelhiCapitals name all-rounder Jake Fraser-McGurk as replacement for Lungisani Ngidi. #TATAIPL
Details 🔽 https://t.co/Ibyayedpzb pic.twitter.com/IanrX2XbyK
— IndianPremierLeague (@IPL) March 15, 2024
ಆಸ್ಟ್ರೇಲಿಯಾದ ಆಟಗಾರ ಜೇಕ್ ಫ್ರೇಸರ್-ಮೆಕ್‌ಗುರ್ಕ್ ಇತ್ತೀಚೆಗೆ ಆಕರ್ಷಕ ಶತಕದೊಂದಿಗೆ ಸುದ್ದಿಯಾಗಿದ್ದರು. ಅಕ್ಟೋಬರ್ ನಲ್ಲಿ ಲಿಸ್ಟ್ ಎ ಪಂದ್ಯದಲ್ಲಿ ಅತ್ಯಂತ ವೇಗದ ಶತಕ ಬಾರಿಸಿ ವಿಶ್ವದಾಖಲೆ ಬರೆದಿದ್ದರು. ಕೇವಲ 29 ಎಸೆತಗಳಲ್ಲಿ ಶತಕ ಹೊಡೆದಿದ್ದರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.