Asia Cup ಆತಿಥ್ಯದ ಕುರಿತು ಐಪಿಎಲ್ ಫೈನಲ್ ಪಂದ್ಯದಂದು ಅಂತಿಮ ನಿರ್ಧಾರ: ಜಯ್ ಶಾ

Team Udayavani, May 25, 2023, 4:52 PM IST

BCCI Secretary Jay Shah Reveals Final Call On Venue Will Be Taken After IPL 2023 Final

ಹೊಸದಿಲ್ಲಿ: ಐಪಿಎಲ್ 2023ರ ಫೈನಲ್‌ ನಲ್ಲಿ ಏಷ್ಯಾ ಕಪ್ ಆತಿಥ್ಯ ವಹಿಸುವ ದೇಶ ಅಥವಾ ದೇಶಗಳ ಕುರಿತು ಅಂತಿಮ ನಿರ್ಧಾರವನ್ನು ತೆಗೆದು ಕೊಳ್ಳಲಾಗುವುದು, ಇದರಲ್ಲಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಉನ್ನತ ಗಣ್ಯರು ಭಾಗವಹಿಸಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ ಶಾ ಗುರುವಾರ ಹೇಳಿದರು.

ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಏಷ್ಯಾ ಕಪ್ 2023 ಅನ್ನು ಆಯೋಜಿಸಲು ‘ಹೈಬ್ರಿಡ್ ಮಾದರಿ’ಯನ್ನು ಪ್ರಸ್ತಾಪಿಸಿದೆ. ಭಾರತದ ಪಂದ್ಯಗಳು ದುಬೈ ಅಥವಾ ಶ್ರೀಲಂಕಾದಲ್ಲಿ ನಡೆಯಲಿದ್ದು, ಉಳಿದ ಪಂದ್ಯಗಳು ಪಾಕಿಸ್ತಾನದಲ್ಲಿ ನಡೆಯಲಿವೆ.

“ಸದ್ಯದಂತೆ, ಏಷ್ಯಾ ಕಪ್‌ ನ ಆತಿಥ್ಯಕ್ಕೆ ಸಂಬಂಧಿಸಿದಂತೆ ನಿರ್ಧಾರವನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ. ನಾವು ಐಪಿಎಲ್‌ನಲ್ಲಿ ಬ್ಯುಸಿಯಾಗಿದ್ದೇವೆ. ಶ್ರೀಲಂಕಾ ಕ್ರಿಕೆಟ್, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿಯ ಉನ್ನತ ಗಣ್ಯರು ಐಪಿಎಲ್ ಫೈನಲ್ ವೀಕ್ಷಿಸಲು ಬರುತ್ತಿದ್ದಾರೆ. ನಾವು ಚರ್ಚೆ ನಡೆಸಿ ಸೂಕ್ತ ಸಮಯದಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಜಯ್ ಶಾ ಪಿಟಿಐಗೆ ತಿಳಿಸಿದ್ದಾರೆ.

ಇದನ್ನೂ ಓದಿ:ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮನ್ ಗೆ Z+ ಭದ್ರತೆ: Z+ ಸೆಕ್ಯುರಿಟಿ ಎಂದರೇನು?

ಭಾರತೀಯ ಕ್ರಿಕೆಟ್ ತಂಡವು ಕೇಂದ್ರ ಸರ್ಕಾರದ ಅನುಮತಿಯಿಲ್ಲದೆ ನೆರೆಯ ದೇಶಕ್ಕೆ ಪ್ರಯಾಣಿಸದ ಕಾರಣ, ಪಿಸಿಬಿ ಅಧ್ಯಕ್ಷ ನಜಮ್ ಸೇಥಿ ಅವರು ತಮ್ಮ ದೇಶದಲ್ಲಿ ನಾಲ್ಕು ಪಂದ್ಯಗಳನ್ನು ಆಯೋಜಿಸುವ ‘ಹೈಬ್ರಿಡ್ ಮಾದರಿ’ಯನ್ನು ಪ್ರಸ್ತಾಪಿಸಿದ್ದರು.

ಟಾಪ್ ನ್ಯೂಸ್

CBI

ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

1-urmila

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

priyank-kharge

Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

Agarwal

Vijay Hazare Trophy; ಮಯಾಂಕ್‌ ಅಗರ್ವಾಲ್‌ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ

Team India; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?

TeamIndia; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?

ನಿತೀಶ್‌ ಕುಮಾರ್‌ ಆಕರ್ಷಕ ಶತಕ; ಫಾಲೋಆನ್‌ ಅವಮಾನದಿಂದ ಪಾರು

INDvAUS: ನಿತೀಶ್‌ ಕುಮಾರ್‌ ಆಕರ್ಷಕ ಶತಕ; ಫಾಲೋಆನ್‌ ಅವಮಾನದಿಂದ ಪಾರು

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Malpe: ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

CBI

ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

1-geeta

Udupi; ಬೃಹತ್ ಗೀತೋತ್ಸವ: ಭಗವದ್ಗೀತಾ ಯಜ್ಞ ಸಂಪನ್ನ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.