ಮ್ಯಾಡ್ರಿಡ್‌ ಓಪನ್‌ ಟೆನಿಸ್‌ ಮೊದಲ ಸುತ್ತಿನಲ್ಲೇ ಎಡವಿದ ಒಸ್ಟಾಪೆಂಕೊ

Team Udayavani, May 7, 2018, 7:10 AM IST

Jelena-Ostapenko.jpg

ಮ್ಯಾಡ್ರಿಡ್‌: ಫ್ರೆಂಚ್‌ ಓಪನ್‌ ಚಾಂಪಿಯನ್‌ ಜೆಲೆನಾ ಒಸ್ಟಾಪೆಂಕೊ “ಮ್ಯಾಡ್ರಿಡ್‌ ಓಪನ್‌’ ಟೆನಿಸ್‌ ಪಂದ್ಯಾವಳಿಯ ಮೊದಲ ಸುತ್ತಿನ ಆಘಾತಕ್ಕೆ ಸಿಲುಕಿದ್ದಾರೆ. ಲಾತ್ವಿಯಾದ ಈ ಆಟಗಾರ್ತಿಯನ್ನು ರೊಮೇನಿಯಾದ ಐರಿನಾ ಕ್ಯಾಮೆಲಿಯಾ ಬೆಗು 6-3, 6-3 ನೇರ ಸೆಟ್‌ಗಳಲ್ಲಿ ಹಿಮ್ಮೆಟ್ಟಿಸಿದರು.

ಒಸ್ಟಾಪೆಂಕೊ ನಿರ್ಗಮನದ ಬೆನ್ನಲ್ಲೇ ಅಮೆರಿಕದ ಹಿರಿಯ ಆಟಗಾರ್ತಿ ವೀನಸ್‌ ವಿಲಿಯಮ್ಸ್‌ ಕೂಡ ಮನೆಯ ಹಾದಿ ಹಿಡಿದರು. 2010ರ ರನ್ನರ್‌-ಅಪ್‌ ಆಗಿದ್ದ ವೀನಸ್‌ ಅವರನ್ನು ಎಸ್ತೋನಿಯಾದ ಅನೆಟ್‌ ಕೊಂಟಾವೀಟ್‌ 3 ಸೆಟ್‌ಗಳ ಹೋರಾಟದ ಬಳಿಕ 3-6, 6-3, 6-2ರಿಂದ ಮಣಿಸಿದರು.

ವಿಶ್ವದ ನಂ.4 ಆಟಗಾರ್ತಿ ಎಲಿನಾ ಸ್ವಿಟೋಲಿನಾ, ಮಾಜಿ ನಂ.1 ಆಟಗಾರ್ತಿ ಕ್ಯಾರೋಲಿನಾ ಪ್ಲಿಸ್ಕೋವಾ ಗೆಲುವಿನ ಓಟ ಆರಂಭಿಸಿದ್ದಾರೆ. ಉಕ್ರೇನಿನ ಸ್ವಿಟೋಲಿನಾ ಫ್ರಾನ್ಸ್‌ನ ಅಲಿಜ್‌ ಕಾರ್ನೆಟ್‌ ಅವರನ್ನು 6-2, 6-2 ಅಂತರದಿಂದ ಮಣಿಸಿದರು. ಆದರೆ 23ರ ಹರೆಯದ ಸ್ವಿಟೋಲಿನಾ ಈವರೆಗೆ ಮ್ಯಾಡ್ರಿಡ್‌ನ‌ಲ್ಲಿ ದ್ವಿತೀಯ ಸುತ್ತು ದಾಟಿಲ್ಲ. ಜೆಕ್‌ ಗಣರಾಜ್ಯದ ಪ್ಲಿಸ್ಕೋವಾ 6-4, 6-2 ಅಂತರದಿಂದ ರಶ್ಯದ ಎಲೆನಾ ವೆಸ್ನಿನಾಗೆ ಸೋಲುಣಿಸಿದರು.

ಫ್ರಾನ್ಸ್‌ನ ಕ್ಯಾರೋಲಿನಾ ಗಾರ್ಸಿಯಾ, ಕ್ರಿಸ್ಟಿನಾ ಲಡೆನೋವಿಕ್‌, ರಶ್ಯದ ದರಿಯಾ ಕಸತ್ಕಿನಾ ಕೂಡ ಗೆಲುವು ಸಾಧಿಸಿದ್ದಾರೆ. ಲಡೆನೋವಿಕ್‌ ಅಮೆರಿಕದ ಕೊಕೊ ವಾಂಡೆವೇಗ್‌ ಅವರಿಗೆ ಆಘಾತವಿಕ್ಕಿದರು.

ಟಾಪ್ ನ್ಯೂಸ್

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

1-cm-yogi

Mahakumbh; ಕುಂಭ ಮೇಳ ಸನಾತನ ಗರ್ವ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

1-hak

ಕೊಡವ ಕೌಟುಂಬಿಕ ಹಾಕಿಗೆ ಸರಕಾರದಿಂದ 1 ಕೋ. ರೂ.

1-shami

ಇಂಗ್ಲೆಂಡ್‌ ವಿರುದ್ಧದ ಸರಣಿಗೆ ಆಕಾಶ್‌ ಬದಲು ಶಮಿಗೆ ಸ್ಥಾನ?

1-saaai

Malaysia Super 1000; ಸಾತ್ವಿಕ್‌-ಚಿರಾಗ್‌ ಕ್ವಾರ್ಟರ್‌ಫೈನಲಿಗೆ

tennis

Australian Open ಗ್ರ್ಯಾನ್‌ ಸ್ಲಾಮ್‌ ಟೆನಿಸ್‌ ಡ್ರಾ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.