ಕತಾರ್ ವೇಟ್ ಲಿಫ್ಟಿಂಗ್: 27 ದಾಖಲೆ ಸ್ಥಾಪಿಸಿದ ಭಾರತದ ಜೆರೆಮಿ ಲಾಲ್ರಿನ್ನುಂಗ
Team Udayavani, Dec 22, 2019, 3:51 PM IST
ದೋಹಾ (ಕತಾರ್): ಇಲ್ಲಿ ನಡೆಯುತ್ತಿರುವ 6ನೇ ಕತಾರ್ ಅಂತಾರಾಷ್ಟ್ರೀಯ ವೇಟ್ ಲಿಫ್ಟಿಂಗ್ ಕೂಟದಲ್ಲಿ, ಯುವ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಜೆರೆಮಿ ಲಾಲ್ರಿನ್ನುಂಗ ಪುರುಷರ 67 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಜಯಿಸಿದ್ದಾರೆ.
ಶುಕ್ರವಾರ ತಡರಾತ್ರಿ ನಡೆದ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಮಿಜೋರಾಂನ 17ರ ಹರೆಯದ ಲಾಲ್ರಿನ್ನುಂಗ ಒಟ್ಟು 306 ಕೆಜಿ ಭಾರವೆತ್ತುವ ಮೂಲಕ ತಮ್ಮ ವೈಯಕ್ತಿಕ ದಾಖಲೆಯನ್ನು ಉತ್ತಮ ಪಡಿಸಿದರು.
ಸ್ನ್ಯಾಚ್ ವಿಭಾಗದಲ್ಲಿ 140 ಕೆಜಿ, ಕ್ಲೀನ್ ಆ್ಯಂಡ್ ಜರ್ಕ್ನಲ್ಲಿ 166 ಕೆಜಿ ಭಾರವೆತ್ತಿ ರಜತ ಪದಕ ಜಯಿಸಿದರು. ಒಟ್ಟಾರೆಯಾಗಿ ಜೆರೆಮಿ 27 ದಾಖಲೆಗಳನ್ನು ಸ್ಥಾಪಿಸಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
MUST WATCH
ಹೊಸ ಸೇರ್ಪಡೆ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.