ಗಾಯಾಳು ಆರ್ಚರ್‌ ಔಟ್‌ ಮುಂಬೈ ತಂಡಕ್ಕೆ ಕ್ರಿಸ್‌ ಜೋರ್ಡನ್‌

Team Udayavani, May 10, 2023, 6:40 AM IST

miಗಾಯಾಳು ಆರ್ಚರ್‌ ಔಟ್‌ ಮುಂಬೈ ತಂಡಕ್ಕೆ ಕ್ರಿಸ್‌ ಜೋರ್ಡನ್‌

ಮುಂಬಯಿ: ಫಿಟ್‌ನೆಸ್‌ ಸಮಸ್ಯೆಯಿಂದ ಬಳಲುತ್ತಿರುವ ಮುಂಬೈ ಇಂಡಿಯನ್ಸ್‌ ತಂಡದ ವೇಗಿ ಆರ್ಚರ್‌ ಐಪಿಎಲ್‌ನಿಂದ ಬೇರ್ಪ ಟ್ಟಿದ್ದಾರೆ. ಇವರ ಸ್ಥಾನಕ್ಕೆ ಇಂಗ್ಲೆಂಡ್‌ನ‌ ಮತ್ತೋರ್ವ ವೇಗಿ ಕ್ರಿಸ್‌ ಜೋರ್ಡನ್‌ ಅವರನ್ನು ಸೇರಿಸಿಕೊಳ್ಳಲಾಗಿದೆ.

ಕಳೆದ ಹರಾಜಿನಲ್ಲಿ ಆರ್ಚರ್‌ ಅವರನ್ನು ಮುಂಬೈ 8 ಕೋಟಿ ರೂ.ಗಳ ದೊಡ್ಡ ಮೊತ್ತಕ್ಕೆ ಖರೀದಿಸಿತ್ತು. ಆದರೆ ಇದಕ್ಕೆ ತಕ್ಕ ಪ್ರದರ್ಶನ ನೀಡು ವಲ್ಲಿ ವಿಫ‌ಲರಾಗಿ ದ್ದರು. ಈ ವರ್ಷದ 5 ಪಂದ್ಯಗಳಲ್ಲಿ ಕೆಡವಿದ್ದು 2 ವಿಕೆಟ್‌ ಮಾತ್ರ.
ಬೆನ್ನುನೋವಿನಿಂದಾಗಿ ಆರ್ಚರ್‌ ಎರಡು ವರ್ಷಗಳಷ್ಟು ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ಬೇರ್ಪ ಟ್ಟಿದ್ದರು. ಇದರಿಂದ ಕಳೆದ ಐಪಿಎಲ್‌ನಲ್ಲೂ ಆಡಿರಲಿಲ್ಲ.

ಆರ್ಚರ್‌ ಶೀಘ್ರವೇ ಇಂಗ್ಲೆಂಡ್‌ಗೆ ವಾಪಸಾಗಿ ಸ್ವಲ್ಪ ಕಾಲ ವಿಶ್ರಾಂತಿ ಪಡೆದು, ಇಸಿಬಿ ಉಸ್ತುವಾರಿ ಯಲ್ಲಿ ಪುನಶ್ಚೇತನ ಪ್ರಕ್ರಿಯೆಯಲ್ಲಿ ತೊಡಗಲಿದ್ದಾರೆ.

2016ರಲ್ಲಿ ಪದಾರ್ಪಣೆ
ಮುಂಬೈ ತಂಡವನ್ನು ಸೇರಿಕೊಂಡ ಕ್ರಿಸ್‌ ಜೋರ್ಡನ್‌ 2016ರಲ್ಲಿ ಐಪಿಎಲ್‌ ಪದಾರ್ಪಣೆ ಮಾಡಿದ್ದರು. 28 ಪಂದ್ಯಗಳಿಂದ 27 ವಿಕೆಟ್‌ ಕೆಡವಿದ ಸಾಧನೆ ಇವರದು. ಈ ಅವಧಿಯಲ್ಲಿ ರಾಯಲ್‌ ಚಾಲೆಂಜರ್ ಬೆಂಗಳೂರು, ಸನ್‌ರೈಸರ್ ಹೈದರಾಬಾದ್‌, ಪಂಜಾಬ್‌ ಕಿಂಗ್ಸ್‌ ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ಪರ ಆಡಿದ್ದಾರೆ. ಮುಂಬೈ ಇಂಡಿಯನ್ಸ್‌ ತಂಡವನ್ನು ಪ್ರತಿನಿಧಿಸುತ್ತಿರುವುದು ಇದೇ ಮೊದಲು. ಕಳೆದ ಡಿಸೆಂಬರ್‌ನಲ್ಲಿ ನಡೆದ ಹರಾಜಿನಲ್ಲಿ ಜೋರ್ಡನ್‌ ಮಾರಾಟವಾಗದೇ ಉಳಿದಿದ್ದರು. ಈಗ 2 ಕೋಟಿ ರೂ. ಮೊತ್ತಕ್ಕೆ ಮುಂಬೈ ಖರೀದಿಸಿದೆ.
ಎಪ್ರಿಲ್‌ ಅಂತ್ಯದಲ್ಲೇ ಮುಂಬೈ ಪಾಳೆಯವನ್ನು ಸೇರಿದ್ದ ಜೋರ್ಡನ್‌, ಸೋಮವಾರ ಒಂದು ಗಂಟೆಗೂ ಅಧಿಕ ಕಾಲ ನೆಟ್‌ ಪ್ರ್ಯಾಕ್ಟೀಸ್‌ ನಡೆಸಿದ್ದರು.

34 ವರ್ಷದ ಕ್ರಿಸ್‌ ಜೋರ್ಡನ್‌ ಇಂಗ್ಲೆಂಡ್‌ ಪರ 87 ಟಿ20 ಪಂದ್ಯಗಳ ನ್ನಾಡಿದ್ದು, 96 ವಿಕೆಟ್‌ ಉರುಳಿಸಿದ್ದಾರೆ.

ಟಾಪ್ ನ್ಯೂಸ್

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

Chalavadi2

Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ

ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್‌ ವಿರುದ್ಧ ತಿರುಗಿ ಬಿದ್ದ ಸಂತರು

ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್‌ ವಿರುದ್ಧ ತಿರುಗಿ ಬಿದ್ದ ಸಂತರು

Chalavadi

Ambedkar Row: ಕಾಂಗ್ರೆಸ್‌ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

Chalavadi2

Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ

Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ

Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ

ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್‌ ವಿರುದ್ಧ ತಿರುಗಿ ಬಿದ್ದ ಸಂತರು

ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್‌ ವಿರುದ್ಧ ತಿರುಗಿ ಬಿದ್ದ ಸಂತರು

Chalavadi

Ambedkar Row: ಕಾಂಗ್ರೆಸ್‌ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.