ಮತ್ತೆ ಗಾಯದ ಸಮಸ್ಯೆಗೆ ಸಿಲುಕಿದ ಆರ್ಚರ್: ನ್ಯೂಜಿಲ್ಯಾಂಡ್ ಸರಣಿಯಿಂದ ಹೊರಕ್ಕೆ
Team Udayavani, May 17, 2021, 8:35 AM IST
ಲಂಡನ್: ಇಂಗ್ಲೆಂಡ್ ತಂಡದ ವೇಗಿ ಜೋಫ್ರಾ ಆರ್ಚರ್ ಮತ್ತೂಮ್ಮೆ ಗಾಯದ ಸಮಸ್ಯೆಗೆ ಸಿಲುಕಿದ್ದಾರೆ.
ಭಾರತ ಪ್ರವಾಸದ ವೇಳೆ ಮೊಣಕೈ ಗಾಯಕ್ಕೆ ಒಳಗಾಗಿ ಶಸ್ತ್ರಚಿಕಿತ್ಸೆ ಮಾಡಿದ ಬಳಿಕ ಚೇತರಿಸಿಕೊಂಡ ಆರ್ಚರ್ ಕೌಂಟಿ ಚಾಂಪಿಯನ್ಶಿಪ್ನಲ್ಲಿ ಆಡಳಿದಿದ್ದರು. ಈ ಮೂಲಕ ನ್ಯೂಜಿಲ್ಯಾಂಡ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗುವ ಪ್ರಯತ್ನ ನಡೆಸಿದ್ದರು. ಆದರೆ ಅವರಿಗೆ ಮತ್ತೆ ಮೊಣಕೈ ನೋವು ಕಾಣಿಸಿಕೊಂಡಿದ್ದು, ನ್ಯೂಜಿಲ್ಯಾಂಡ್ ಸರಣಿಯಿಂದ ಹೊರಬಿದ್ದಿದ್ದಾರೆ.
ಇದನ್ನೂ ಓದಿ:ಧೋನಿ ಸಲಹೆಗಳೇ ನನಗೆ ಸ್ಫೂರ್ತಿ: ಇಂದ್ರಾಣಿ ರಾಯ್
ಸಸೆಕ್ಸ್ ತಂಡದ ಪರ ಮೊದಲ ಇನ್ನಿಂಗ್ಸ್ನಲ್ಲಿ ಗಮನಾರ್ಹ ಪ್ರದರ್ಶನ ತೋರಿದ್ದ ಆರ್ಚರ್ 29ಕ್ಕೆ 2 ವಿಕೆಟ್ ಉರುಳಿಸಿದ್ದರು. ಆದರೆ ಎರಡನೇ ಇನ್ನಿಂಗ್ಸ್ ವೇಳೆ ಆರ್ಚರ್ ಬೌಲಿಂಗ್ನಿಂದ ಹಿಂದೆ ಸರಿದಿದ್ದು, ನೋವಿನ ಬಗ್ಗೆ ಮಾಹಿತಿ ನೀಡಿದ್ದಾರೆ.
ಜೂನ್ 2ರಿಂದ ನ್ಯೂಜಿಲ್ಯಾಂಡ್ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳ ಸರಣಿ ಆರಂಭವಾಗಲಿದೆ. ಇದಾದ ಬಳಿಕ ಜನ್ 18ರಿಂದ ನ್ಯೂಜಿಲ್ಯಾಂಡ್ ತಂಡ ಭಾರತದ ವಿರುದ್ಧ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ಆಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.