ಆರ್ಚರ್ ಗೆ ನಾಲ್ಕು ವಾರಗಳ ವಿಶ್ರಾಂತಿ: ಇಂಗ್ಲೆಂಡ್ ಗೆ ಹಿನ್ನಡೆ
Team Udayavani, May 27, 2021, 11:05 AM IST
ಲಂಡನ್: ಬಲಗೈ ಮಣಿಗಂಟಿನ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಇಂಗ್ಲೆಂಡಿನ ವೇಗಿ ಜೋಫ್ರಾ ಆರ್ಚರ್ ಅವರಿಗೆ ಕನಿಷ್ಠ 4 ವಾರಗಳ ವಿಶ್ರಾಂತಿ ಸೂಚಿಸಲಾಗಿದೆ.
ಹೀಗಾಗಿ ಅವರು ಜುಲೈಗಿಂತ ಮೊದಲು ಕ್ರಿಕೆಟ್ ಮೈದಾನಕ್ಕೆ ಇಳಿಯುವ ಸಾಧ್ಯತೆ ಇಲ್ಲ. ಇದರಿಂದ ತವರಿನ ಸರಣಿ ಆಡಲಿರುವ ಇಂಗ್ಲೆಂಡಿಗೆ ತುಸು ಹಿನ್ನಡೆಯಾಗಲಿದೆ.
ಇದನ್ನೂ ಓದಿ:ಕ್ಯಾನ್ಸರ್ ಗೆದ್ದ ನವಾರೊ ಫ್ರೆಂಚ್ ಕಣಕ್ಕೆ : ಕಳೆದ ತಿಂಗಳಷ್ಟೇ ಮುಗಿದಿತ್ತು ಚಿಕಿತ್ಸೆ
ಇಂಗ್ಲೆಂಡ್ ತಂಡವಿನ್ನು ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧ ಜೂ. 2ರಿಂದ ಎರಡು ಪಂದ್ಯಗಳ ಟೆಸ್ಟ್ ಸರಣಿ, ಶ್ರೀಲಂಕಾ ವಿರುದ್ಧ 3 ಪಂದ್ಯಗಳ ಟಿ20 ಹಾಗೂ ಏಕದಿನ ಸರಣಿಯನ್ನಾಡಲಿದೆ. ಲಂಕಾ ವಿರುದ್ಧದ ಟಿ20 ಸರಣಿ ಜೂ. 23ರಿಂದ ಆರಂಭವಾಗಲಿದೆ. ಅನಂತರ ಪಾಕಿಸ್ಥಾನ ವಿರುದ್ಧ ಜು. 8ರಿಂದ 3 ಪಂದ್ಯಗಳ ಏಕದಿನ ಸರಣಿಯಲ್ಲೂ ಇಂಗ್ಲೆಂಡ್ ಪಾಲ್ಗೊಳ್ಳಲಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.