ಟೀಂ ಇಂಡಿಯಾ ಮಾಜಿ ಕೋಚ್ ಜಾನ್‌ ರೈಟ್‌ ಡರ್ಬಿಗೆ ಅಧ್ಯಕ್ಷ


Team Udayavani, Apr 10, 2020, 12:55 PM IST

ಟೀಂ ಇಂಡಿಯಾ ಮಾಜಿ ಕೋಚ್ ಜಾನ್‌ ರೈಟ್‌ ಡರ್ಬಿಗೆ ಅಧ್ಯಕ್ಷ

ಮ್ಯಾಂಚೆಸ್ಟರ್‌: ನ್ಯೂಜಿಲೆಂಡ್‌ ಮಾಜಿ ಕ್ರಿಕೆಟಿಗ ಜಾನ್‌ ರೈಟ್‌ ಖ್ಯಾತ ಕ್ರಿಕೆಟ್‌ ಕ್ಲಬ್‌ ಡರ್ಬಿಶೈರ್‌ ಕ್ರಿಕೆಟ್‌ ಕ್ಲಬ್‌ಗ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಹೆರಾಲ್ಡ್‌ ರೋಡ್ಸ್‌ ಬದಲಿಗೆ ಅಧ್ಯಕ್ಷರಾಗಿ ಜಾನ್ ರೈಟ್ ನೇಮಕಗೊಂಡಿದ್ದಾರೆ. ಜಾನ್‌ ರೈಟ್‌ ತಮ್ಮ ವೃತ್ತಿ ಜೀವನದಲ್ಲಿ ಕ್ರಿಕೆಟಿಗನಾಗಿ ಒಟ್ಟಾರೆ ಎಲ್ಲ ಮಾದರಿ ಕ್ರಿಕೆಟ್‌ ಸೇರಿ 9 ಸಾವಿರ ರನ್‌ ಬಾರಿಸಿದ್ದಾರೆ. ನ್ಯೂಜಿಲೆಂಡ್‌ ಪರ 14 ಟೆಸ್ಟ್‌, 31 ಏಕದಿನ ಪಂದ್ಯವನ್ನಾಡಿದ್ದಾರೆ.

2000ನೇ ಇಸವಿಯಲ್ಲಿ ಭಾರತ ತಂಡದ ಮುಖ್ಯ ಕೋಚ್‌ ಆಗಿ ಕಾರ್ಯ ನಿರ್ವಹಿಸಿದ್ದರು. ಇವರ ಕೋಚಿಂಗ್ ನಲ್ಲಿ ಟೀಂ ಇಂಡಿಯಾ 2003ರ ವಿಶ್ವಕಪ್ ನಲ್ಲಿ ಫೈನಲ್ ತಲುಪಿತ್ತು. ಇದಕ್ಕೂ ಮೊದಲು ದೇಶೀಯ ಕ್ರಿಕೆಟ್‌ ತಂಡಗಳಿಗೂ ಕೋಚ್‌ ಆಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.

ಟಾಪ್ ನ್ಯೂಸ್

ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆ ಮರೆಯಬಾರದು

ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆ ಮರೆಯಬಾರದು

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-afga

Emerging Asia Cup;ಸೆಮಿಫೈನಲ್‌ ನಲ್ಲಿ ಭಾರತಕ್ಕೆ ಅಫ್ಘಾನ್‌ ಆಘಾತ

BCCI

Ranji: ಕರ್ನಾಟಕಕ್ಕೆ ಬಿಹಾರ ಎದುರಾಳಿ

1-ppp

Pro Kabaddi League; ಬೆಂಗಳೂರಿಗೆ ಸತತ 4ನೇ ಸೋಲು: ಪಾಟ್ನಾಗೆ ರೋಚಕ ಜಯ

1-asa

Hockey: ನ್ಯೂಜಿಲ್ಯಾಂಡ್‌ ಎದುರು 3-3 ಡ್ರಾ ಮಾಡಿಕೊಂಡ ಭಾರತ

1–a-crick

2nd Test ; ಸಂಕಷ್ಟದಲ್ಲಿ ಭಾರತ : 301 ರನ್ ಲೀಡ್ ಪಡೆದ ನ್ಯೂಜಿಲ್ಯಾಂಡ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆ ಮರೆಯಬಾರದು

ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆ ಮರೆಯಬಾರದು

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.