ಗಂಗಾ ನದಿಯಲ್ಲಿ ಮಿಂದೆದ್ದ ಕ್ರಿಕೆಟಿಗ ಜಾಂಟಿ ರೋಡ್ಸ್
Team Udayavani, Mar 6, 2020, 10:18 AM IST
ನವದೆಹಲಿ: ಮಾಜಿ ಕ್ರಿಕೆಟಿಗ ಜಾಂಟಿ ರೋಡ್ಸ್ ಭಾರತೀಯರಿಗೆ ಅತ್ಯಂತ ಪವಿತ್ರವಾಗಿರುವ ಗಂಗಾ ನದಿಯಲ್ಲಿ ಸ್ನಾನ ಮಾಡಿದ್ದಾರೆ. ಸ್ವತಃ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಸಾಮಾಜಿಕ ಜಾಲತಾಣದಲ್ಲಿ ಗಂಗೆಯಲ್ಲಿ ತಾನು ಮಿಂದೇಳುತ್ತಿರುವ ಫೋಟೊವೊಂದನ್ನು ಪ್ರಕಟಿಸಿದ್ದಾರೆ.
ಹೃಷಿಕೇಶ್ನಲ್ಲಿ ಅಂತಾರಾಷ್ಟ್ರೀಯ ಯೋಗ ಹಬ್ಬಕ್ಕೆ ಆಗಮಿಸಿದ್ದ ವೇಳೆ ಜಾಂಟಿ ರೋಡ್ಸ್ ಗಂಗಾ ನದಿಗೂ ಭೇಟಿ ನೀಡಿದ್ದಾರೆ. ಮೊದಲೇ ಭಾರತ ನೆಲ, ಇಲ್ಲಿನ ಸಂಸ್ಕೃತಿ ಬಗ್ಗೆ ಅಪಾರ ಪ್ರೀತಿ ಹೊಂದಿರುವ ಜಾಂಟಿ ರೋಡ್ಸ್ ಖುಷಿಯಿಂದಲೇ ನದಿಯಲ್ಲಿ ಸ್ನಾನ ಮಾಡಿ ಸಾರ್ಥಕತೆಯ ಖುಷಿ ಅನುಭವಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಖ್ಯಾತ ಕ್ರಿಕೆಟಿಗ ಹರ್ಭಜನ್ ಸಿಂಗ್, “ಮುಂದಿನ ಬಾರಿ ಹೋದಾಗ ನನ್ನನ್ನೂ ಕರೆದುಕೊಂಡು ಹೋಗಿ’ ಎಂದು ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ. ಗಂಗೆಯಲ್ಲಿ ಮಿಂದರೆ ಜನ್ಮಜನ್ಮದ ಪಾಪಗಳೆಲ್ಲ ತೊಳೆದು
ಹೋಗುವುದು ಎಂಬ ನಂಬಿಕೆ ಕೋಟ್ಯಂತರ ಹಿಂದೂ ಧರ್ಮೀಯರಲ್ಲಿದೆ.
ಜಾಂಟಿ ರೋಡ್ಸ್ ಭಾರತ ಬಗ್ಗೆ ಅಪಾರ ಪ್ರೀತಿ ಇಟ್ಟುಕೊಂಡಿದ್ದಾರೆ. ರೋಡ್ಸ್ ಹಿಂದೆ ತಮ್ಮ ಮಗಳಿಗೆ “ಇಂಡಿಯಾ’ ಎಂದು ನಾಮಕರಣ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
ICC : 904 ರೇಟಿಂಗ್ ಅಂಕ ನೂತನ ಎತ್ತರಕ್ಕೆ ಜಸ್ಪ್ರೀತ್ ಬುಮ್ರಾ
Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್ ಎದುರಾಳಿ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
ಧ್ಯಾನ್ಚಂದ್ ಖೇಲ್ರತ್ನ ನನಗೇಕಿಲ್ಲ: ಹರ್ವಿಂದರ್ ಸಿಂಗ್ ಪ್ರಶ್ನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.