ಎರಡು ಪಂದ್ಯ ಸೋತ ಆಸೀಸ್ ಗೆ ಮತ್ತೊಂದು ಆಘಾತ; ಗಾಯಗೊಂಡು ಕೂಟದಿಂದಲೇ ಹೊರಬಿದ್ದ ವೇಗಿ
Team Udayavani, Feb 20, 2023, 3:16 PM IST
ಮುಂಬೈ: ಬಾರ್ಡರ್ – ಗಾವಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯ ಸೋತ ಆಸ್ಟ್ರೇಲಿಯಾಗೆ ಇದೀಗ ಗಾಯಾಳುಗಳ ಸಂಕಷ್ಟ ಆರಂಭವಾಗಿದೆ. ಗಾಯಗೊಂಡಿರುವ ವೇಗಿ ಜೋಶ್ ಹೇಜಲ್ ವುಡ್ ಅವರು ಸರಣಿಯ ಮುಂದಿನ ಪಂದ್ಯಗಳಿಂದ ಹೊರಬಿದ್ದಿದ್ದಾರೆ.
ನಾಗ್ಪುರ ಮತ್ತು ದೆಹಲಿ ಟೆಸ್ಟ್ ಗಳನ್ನು ಕಳೆದುಕೊಂಡಿರುವ ಹ್ಯಾಜಲ್ ವುಡ್ ಈಗ ಸಿಡ್ನಿಯಲ್ಲಿ ತಮ್ಮ ರಿಹ್ಯಾಬಿಟೇಶನ್ ಮಾಡಲಿಲಿದ್ದಾರೆ ಎಂದು ಮುಖ್ಯ ಕೋಚ್ ಆಂಡ್ರ್ಯೂ ಮೆಕ್‌ಡೊನಾಲ್ಡ್ ಖಚಿತಪಡಿಸಿದ್ದಾರೆ.
ಮೆಕ್‌ಡೊನಾಲ್ಡ್ ಅವರು ಸರಣಿಯ ಉಳಿದ ಭಾಗಕ್ಕೆ ಹ್ಯಾಜಲ್‌ವುಡ್‌ನ ಅಲಭ್ಯತೆ ಬಗ್ಗೆ ದೃಢಪಡಿಸಿದರು. ಆದರೆ ಡೇವಿಡ್ ವಾರ್ನರ್ ಆರೋಗ್ಯ ಸ್ಥಿತಿಯ ಬಗ್ಗೆ ಯಾವುದೇ ಖಚಿತ ಮಾಹಿತಿ ನೀಡಿಲ್ಲ. ದಿಲ್ಲಿ ಟೆಸ್ಟ್ ನ ಮೊದಲ ಇನ್ನಿಂಗ್ಸ್ ನಲ್ಲಿ ಮೊಣಕೈಗೆ ಹೊಡೆತ ತಿಂದ ವಾರ್ನರ್ ನಂತರ ಪಂದ್ಯದಲ್ಲಿ ಆಡಿರಲಿಲ್ಲ.
ಇದನ್ನೂ ಓದಿ:ಶೀಘ್ರ ದರ್ಶನ್ ನಟನೆಯ ”ಕ್ರಾಂತಿ” ಸ್ಟ್ರೀಮ್ ಮಾಡಲಿರುವ ಪ್ರೈಮ್ ವಿಡಿಯೋ
ನಾಗ್ಪುರ ಮತ್ತು ಹೊಸದಿಲ್ಲಿಯಲ್ಲಿ ನಡೆದ ಮೊದಲೆರಡು ಟೆಸ್ಟ್ ಪಂದ್ಯಗಳನ್ನು ಟೀಂ ಇಂಡಿಯಾ ಗೆದ್ದುಕೊಂಡಿದೆ. ಎರಡೂ ಪಂದ್ಯಗಳು ಮೂರೇ ದಿನದಲ್ಲಿ ಅಂತ್ಯಕಂಡಿದೆ. ಮೂರನೇ ಟೆಸ್ಟ್ ಪಂದ್ಯವು ಮಾರ್ಚ್ 1ರಿಂದ ಇಂಧೋರ್ ನಲ್ಲಿ ಆರಂಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.