Hockey ; ಜೂನಿಯರ್‌ ಹಾಕಿ ವಿಶ್ವಕಪ್‌: ಸ್ಪೇನ್‌ ವಿರುದ್ಧ ಭಾರತಕ್ಕೆ ಸೋಲು


Team Udayavani, Dec 7, 2023, 11:29 PM IST

1rerewrew

ಕೌಲಾಲಂಪುರ: ಅಮೋಘ ಆಟದ ಪ್ರದರ್ಶನ ನೀಡಿದ ಸ್ಪೇನ್‌ ತಂಡವು ಎಫ್ಐಎಚ್‌ ಜೂನಿಯರ್‌ ಹಾಕಿ ವಿಶ್ವಕಪ್‌ ಕೂಟದ ಗುರುವಾರದ ಪಂದ್ಯದಲ್ಲಿ ಭಾರತ ತಂಡವನ್ನು 4-1 ಗೋಲುಗಳಿಂದ ಸೋಲಿಸಿ ಸಂಭ್ರಮಿಸಿದೆ.

ಈ ಗೆಲುವಿನಿಂದ ಸ್ಪೇನ್‌ ತಂಡವು “ಸಿ’ ಬಣದಲ್ಲಿ ಎರಡು ಗೆಲುವಿನೊಂದಿಗೆ ಆರಂಕ ಹೊಂದಿದೆ. ಕೊರಿಯ ಮತ್ತು ಭಾರತ ತಲಾ ಮೂರಂಕ ಹೊಂದಿದ್ದರೂ ಗೋಲು ಅಂತರದಲ್ಲಿ ಕೊರಿಯ ಮುನ್ನಡೆಯಲ್ಲಿದೆ. ಬಣದ ನಾಲ್ಕನೇ ತಂಡವಾದ ಕೆನಡ ಎರಡು ಪಂದ್ಯಗಳಲ್ಲಿ ಸೋತಿದ್ದು ಇನ್ನೂ ಅಂಕ ಖಾತೆ ತೆರೆದಿಲ್ಲ.

ಭಾರತ ತಂಡ ಶನಿವಾರ ನಡೆಯುವ ಪಂದ್ಯದಲ್ಲಿ ಕೆನಡ ತಂಡವನ್ನು ಎದುರಿಸಲಿದೆ. ಆರಂಭಿಕ ಪಂದ್ಯದಲ್ಲಿ ಕೊರಿಯ ತಂಡವನ್ನು 4-2 ಅಂತರದಿಂದ ಸೋಲಿಸಿ ಶುಭಾರಂಭ ಮಾಡಿದ್ದ ಉತ್ತಮ್‌ ಸಿಂಗ್‌ ನೇತೃತ್ವದ ಭಾರತ ತಂಡ ಸ್ಪೇನ್‌ ವಿರುದ್ಧ ಮೇಲುಗೈ ಸಾಧಿಸಲು ವಿಫ‌ಲವಾಯಿತು. ಸ್ಪೇನ್‌ ತಂಡದ ಅಮೋಘ ತಂತ್ರಗಾರಿಕೆಯ ಆಟದೆದುರು ಭಾರತದ ಯಾವುದೇ ಪ್ರಯತ್ನ ಯಶಸ್ಸು ದೊರಕಲಿಲ್ಲ.
ಸ್ಪೇನ್‌ನ ಅದ್ಭುತ ರಕ್ಷಣಾತ್ಮಕ ಆಟದಿಂದಾಗಿ ಭಾರತಕ್ಕೆ ಆರಂಭದಲ್ಲಿ ಪೆನಾಲ್ಟಿ ಕಾರ್ನರ್‌ ಅವಕಾಶವೇ ಲಭಿಸಲಿಲ್ಲ. ಪಂದ್ಯ ಆರಂಭವಾದ ಮೊದಲ ನಿಮಿಷದಲ್ಲಿಯೇ ಕಾಬ್ರೆ ವೆರ್ಡಿಯೆಲ್‌ ಗೋಲು ಹೊಡೆದು ಸ್ಪೇನ್‌ಗೆ ಮುನ್ನಡೆ ಒದಗಿಸಿದ್ದರು. ರಫಿ ಆ್ಯಂಡ್ರೇಸ್‌ 18ನೇ ನಿಮಿಷದಲ್ಲಿ ಇನ್ನೊಂದು ಗೋಲು ಹೊಡೆದಿದ್ದರು.

ಸ್ಪೇನ್‌ನ ರಕ್ಷಣೆ ಮತ್ತು ಗೋಲ್‌ಕೀಪರ್‌ ಕಪೆಲ್ಲಾಡೆಸ್‌ ಜಾನ್‌ ಅವರ ಶ್ರೇಷ್ಠ ನಿರ್ವಹಣೆಯಿಂದ ಭಾರತ ತಿರುಗೇಟು ನೀಡಲು ಸಾಧ್ಯವಾಗಲಿಲ್ಲ. ಜಾನ್‌ ಅವರು ಭಾರತದ ಮೂರು ಗೋಲು ಹೊಡೆಯುವ ಉತ್ತಮ ಅವಕಾಶ ವನ್ನು ತಡೆದಿದ್ದರು. ಭಾರತಕ್ಕೆ ಒಟ್ಟಾರೆ ಈ ಪಂದ್ಯ ದಲ್ಲಿ ಮೂರು ಪೆನಾಲ್ಟಿ ಕಾರ್ನರ್‌ ಅವಕಾಶ ಲಭಿ ಸಿದ್ದರೂ ಗೋಲು ಹೊಡೆಯಲು ಸಾಧ್ಯವಾಗಲೇ ಇಲ್ಲ.

ಟಾಪ್ ನ್ಯೂಸ್

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

byndoor

Siddapura: ಪಾದಚಾರಿಗೆ ಪಿಕಪ್‌ ವಾಹನ ಢಿಕ್ಕಿ; ಗಂಭೀರ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

6

Bantwal: ತುಂಬೆ ಜಂಕ್ಷನ್‌; ಸರಣಿ ಅಪಘಾತ

Untitled-1

Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು

Brahmavar

Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.