Junior ವಿಶ್ವ ಶೂಟಿಂಗ್: ಭಾರತಕ್ಕೆ ಎರಡು ಕಂಚು
Team Udayavani, Oct 1, 2024, 12:15 AM IST
ಲಿಮಾ (ಪೆರು): ಐಎಸ್‌ಎಸ್‌ಎಫ್ ಜೂನಿಯರ್ ವಿಶ್ವ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ 2 ಕಂಚಿನ ಪದಕ ಜಯಿಸಿದೆ.
10 ಮೀ. ಮಿಶ್ರ ಪಿಸ್ತೂಲ್ ತಂಡ ಸ್ಪರ್ಧೆಯಲ್ಲಿ ಗೌತಮಿ ಭಾನೋಟ್-ಅಜಯ್ ಮಲಿಕ್ ಕ್ರೊವೇಶಿಯಾದ ಅನಾಮರಿಜಾ ತುರ್ಕ್-ಡಾರ್ಕೊ ಟೊಮಸೆವಿಕ್ ವಿರುದ್ಧ 17-9 ಅಂತರದ ಗೆಲುವು ಸಾಧಿಸಿದರು. ಫ್ರಾನ್ಸ್ ತಂಡವನ್ನು ಪರಾಭವಗೊಳಿಸಿದ ಚೀನಕ್ಕೆ ಚಿನ್ನ ಒಲಿಯಿತು.ಮತ್ತೂಂದು ಮಿಶ್ರ ಡಬಲ್ಸ್ ಸ್ಪರ್ಧೆಯ ಆಲ್ ಇಂಡಿಯನ್ ಕಾಳಗದಲ್ಲಿ ಲಕ್ಷಿತಾ-ಪ್ರಮೋದ್ 16-8ರಿಂದ ಕಾನಿಷ್ಕಾ ಡಾಗರ್-ಮುಕೇಶ್ ನೇವಾವಲಿ ವಿರುದ್ಧ 16-8 ಮೇಲುಗೈ ಸಾಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಸಿಎಂಗೆ ರಾಜೀನಾಮೆಯ ಅನಿವಾರ್ಯತೆ ಸೃಷ್ಟಿಯಾಗಿದೆ: ಬಿ.ವೈ.ವಿಜಯೇಂದ್ರ
IPS Officer: ಎಡಿಜಿಪಿ ಪರ ನಿಂತ ಗೃಹ ಸಚಿವ ಪರಮೇಶ್ವರ್
MUDA Case: ತಪ್ಪನ್ನು ಮುಚ್ಚಿ ಹಾಕಲು ಲೋಕಾಯುಕ್ತಕ್ಕೆ ಮನೀಶ್ ಖರ್ಬೀಕರ್ ನೇಮಕ
Yeah, Yes; ಕೋರ್ಟ್‌ನಲ್ಲಿ ಯಾ.. ಅನ್ನಬೇಡಿ, ಎಸ್ ಅನ್ನಿ: ವಕೀಲರಿಗೆ ಸಿಜೆಐ ಕ್ಲಾಸ್!
BJP Leader: ಯತ್ನಾಳ್ 1,200 ಕೋಟಿ ಹೇಳಿಕೆ ವರಿಷ್ಠರ ಗಮನಕ್ಕೆ: ಶಾಸಕ ಸುನಿಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.