ಬ್ಯಾಡ್ಮಿಂಟನ್‌ ಕೋಚ್‌ ಪುಲ್ಲೇಲ ಗೋಪಿಚಂದ್‌ ವಿರುದ್ಧ ಸಿಡಿದ ಜ್ವಾಲಾ ಗುಟ್ಟಾ

Team Udayavani, Jun 11, 2020, 10:14 AM IST

ಬ್ಯಾಡ್ಮಿಂಟನ್‌ ಕೋಚ್‌ ಪುಲ್ಲೇಲ ಗೋಪಿಚಂದ್‌ ವಿರುದ್ಧ ಸಿಡಿದ ಜ್ವಾಲಾ ಗುಟ್ಟಾ

ಹೈದರಾಬಾದ್‌: ಮಾಜಿ ಡಬಲ್ಸ್‌ ಬ್ಯಾಡ್ಮಿಂಟನ್‌ ಆಟಗಾರ್ತಿ ಜ್ವಾಲಾ ಗುಟ್ಟಾ ಹಾಲಿ ಭಾರತದ ಬ್ಯಾಡ್ಮಿಂಟನ್‌ ಕೋಚ್‌ ಪುಲ್ಲೇಲ ಗೋಪಿಚಂದ್‌ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಧ್ಯಮವೊಂದರ ಜತೆಗೆ ಮಾತನಾಡಿರುವ ಜ್ವಾಲಾ ಗುಟ್ಟಾ, “ಗೋಪಿಚಂದ್‌ ಅವರು ಭಾರತವನ್ನು ಪ್ರತಿನಿಧಿಸುತ್ತಿದ್ದಾಗ ಇತರೆ ರಾಜ್ಯದ ಬ್ಯಾಡ್ಮಿಂಟನ್‌ ಆಟಗಾರರು ಕೂಡ ಇರುತ್ತಿದ್ದರು, ದೇಶದ ವಿವಿಧ ಭಾಗಗಳಿಂದ ಉನ್ನತ ಆಟಗಾರರು ಹೊರ ಹೊಮ್ಮುತ್ತಿದ್ದರು. ಆದರೆ ಕಳೆದ 10ರಿಂದ 12 ವರ್ಷಗಳ ಅವಧಿಯಲ್ಲಿ ಹೈದರಾಬಾದ್‌ ಅಥವಾ ತೆಲುಗಿನ ಆಟಗಾರರು ಮಾತ್ರ ಭಾರತ ತಂಡದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾನ ಪಡೆಯುತ್ತಿದ್ದಾರೆ. ನಿರ್ದಿಷ್ಟ ಅಕಾಡೆಮಿಯ ಆಟಗಾರರನ್ನೇ ಕಾಣಬಹುದಾಗಿದೆ ಎಂದು ತಿಳಿಸಿದ್ದಾರೆ.

ಮುಂದುವರಿದು ಮಾತನಾಡಿರುವ ಅವರು, “ಭಾರತ ಪದಕ ಗೆದ್ದರೆ ಅದಕ್ಕೆ ಗೋಪಿಚಂದ್‌ ಅವರ ತರಬೇತಿ ಕಾರಣ , ನಾವು ಉತ್ತಮವಾಗಿ ಆಡಲು ಸಾಧ್ಯವಾಗದೆ ಹೋದರೆ ಅದಕ್ಕೆ ವ್ಯವಸ್ಥೆ ಕಾರಣ ಎನ್ನುವ ಪರಿಸ್ಥಿತಿ ಇದೆ, ಬ್ಯಾಡ್ಮಿಂಟನ್‌ ನಲ್ಲಿರುವ ಆಂತರಿಕ ರಾಜಕೀಯದಿಂದಾಗಿ ವಿದೇಶಿ ತರಬೇತುದಾರರು ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿಲ್ಲ, ಭಾರತೀಯ ಆಟಗಾರರ ಸಹಿತ ವಿವಿಧ ಕಡೆಯಿಂದ ಅವಮಾನ ಅನುಭವಿಸಿದ್ದರಿಂದ ನೊಂದು ತಮ್ಮ ಹುದ್ದೆಗೆ ರಾಜೀನಾಮೆ ಕೊಟ್ಟು ಹೋಗಿದ್ದಾರೆ. ಇದಕ್ಕೆಲ್ಲ ಪ್ರತ್ಯಕ್ಷದರ್ಶಿಯಾಗಿ ನಾನೇ ಸಾಕ್ಷಿಯಾಗಿದ್ದೇನೆ ಎಂದು ಜ್ವಾಲಾ ತಿಳಿಸಿದರಲ್ಲದೆ ನಾನು ಅನುಭವಿಸಿರುವ ಕಿರುಕುಳಕ್ಕೆ ಗೋಪಿಚಂದ್‌ ಅವರೇ ಕಾರಣವಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

PCB

PCB; ಚಾಂಪಿಯನ್ಸ್‌ ಟ್ರೋಫಿಗೆ ಅಧಿಕಾರಿಯ ನೇಮಕ

1-sehwag

Cooch Behar Trophy: ಸೆಹವಾಗ್‌ ಪುತ್ರನಿಂದ ದ್ವಿಶತಕ

1-tt

Pro Kabaddi; ವಿಜಯ್‌ ಮಲಿಕ್‌ ಅಮೋಘ ಆಟ: ತೆಲುಗು ಟೈಟಾನ್ಸ್‌ ಗೆ ಗೆಲುವು

T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್‌

T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

PCB

PCB; ಚಾಂಪಿಯನ್ಸ್‌ ಟ್ರೋಫಿಗೆ ಅಧಿಕಾರಿಯ ನೇಮಕ

1-sehwag

Cooch Behar Trophy: ಸೆಹವಾಗ್‌ ಪುತ್ರನಿಂದ ದ್ವಿಶತಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.