ಶಿಖರ್ ಧವನ್ ಬದಲು ಮತ್ತೋರ್ವ ಆರಂಭಿಕನನ್ನು ಹೆಸರಿಸಿದ ಶ್ರೀಕಾಂತ್
Team Udayavani, Nov 7, 2019, 4:42 PM IST
ಮುಂಬೈ: ಚುಟುಕು ಮಾದರಿ ಕ್ರಿಕೆಟ್ ನಲ್ಲಿ ಸತತ ವೈಫಲ್ಯ ಅನುಭವಿಸುತ್ತಿರುವ ಆರಂಭಿಕ ಆಟಗಾರ ಶಿಖರ್ ಧವನ್ ಬದಲು ಬೇರೆಯವರಿಗೆ ಅವಕಾಶ ನೀಡಬೇಕು ಎಂದು ಆಯ್ಕೆ ಸಮಿತಿ ಮಾಜಿ ಅಧ್ಯಕ್ಷ ಕೃಷ್ಣಮಚಾರಿ ಶ್ರೀಕಾಂತ್ ಹೇಳಿದ್ದಾರೆ.
ಚುಟುಕು ಮಾದರಿ ಕ್ರಿಕೆಟ್ ನಲ್ಲಿ ಧವನ್ ತೋರಿಸುತ್ತಿರುವ ಬ್ಯಾಟಿಂಗ್ ವಿಧಾನ ಸರಿಯಾಗಿಲಗಲ. ಹೀಗಾಗಿ ಬೇರೆ ಆಟಗಾರನನ್ನು ರೋಹಿತ್ ಜೊತೆ ಕಣಕ್ಕಿಳಿಸಬೇಕು ಎಂದು ಶ್ರಿಕಾಂತ್ ಹೇಳಿದ್ದಾರೆ.
ಖಾಸಗಿ ಪತ್ರಿಕೆಯೊಂದಕ್ಕೆ ಬರೆಯುತ್ತಾ ಅವರು, ಮುಂದಿನ ವರ್ಷ ನಡೆಯಲಿರುವ ಟಿ ಟ್ವೆಂಟಿ ವಿಶ್ವ ಕಪ್ ಗೆ ಗಮನಹರಿಸಿ ಈಗಲೇ ಒಂದು ಸರಿಯಾದ ಆರಂಭಿಕ ಜೋಡಿ ಕಟ್ಟುವ ಅಗತ್ಯವಿದೆ. ಕೆ. ಎಲ್ ರಾಹುಲ್ ಈ ಮಾದರಿಯಲ್ಲಿ ರೋಹಿತ್ ಜೊತೆ ಇನ್ನಿಂಗ್ಸ್ ಆರಂಭಿಸಲು ಸರಿಯಾದ ವ್ಯಕ್ತಿ ಎಂದು ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್
ODI: ಶ್ರೀಲಂಕಾ ಬ್ಯಾಟಿಂಗ್ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.