ಇಂಗ್ಲೆಂಡ್ ಬೌಲರ್ ಗೆ ಕ್ಷಮೆ ಕೇಳಿದ ಕಿವೀಸ್ ನಾಯಕ ಕೇನ್ ವಿಲಿಯಮ್ಸನ್
Team Udayavani, Nov 26, 2019, 11:30 AM IST
ಆಕ್ಲಂಡ್: ನ್ಯೂಜಿಲ್ಯಾಂಡ್ ನಾಯಕ ಕೇನ್ ವಿಲಿಯಮ್ಸನ್ ಅವರು ಇಂಗ್ಲೆಂಡ್ ಬೌಲರ್ ಜೋಫ್ರಾ ಆರ್ಚರ್ ಗೆ ಕ್ಷಮೆ ಕೇಳಿದ್ದಾರೆ.
ಇಂಗ್ಲೆಂಡ್- ನ್ಯೂಜಿಲ್ಯಾಂಡ್ ಸರಣಿಯ ಮೊದಲ ಪಂದ್ಯದ ವೇಳೆ ಕಿವೀಸ್ ಅಭಿಮಾನಿಯೊಬ್ಬ ಆರ್ಚರ್ ಗೆ ಜನಾಂಗೀಯ ನಿಂದನೆ ಮಾಡಿದ ಹಿನ್ನಲೆ ಕಿವೀಸ್ ನಾಯಕ ಕ್ಷಮೆ ಕೇಳಿದ್ದಾರೆ.
ಇದು ನ್ಯೂಜಿಲ್ಯಾಂಡ್ ನ ಸಂಸ್ಕೃತಿಯಲ್ಲ. ಇಂತಹ ಘಟನೆಗಳು ಇನ್ನು ಮುಂದೆ ಮರುಕಳುಹಿಸುವುದಿಲ್ಲ ಎಂದು ಭಾವಿಸಿದ್ದೇನೆ. ಕಿವೀಸ್ ನ ಪರವಾಗಿ ನಾನು ಜೋಪ್ರಾ ಆರ್ಚರ್ ಬಳಿ ಕ್ಷಮೆ ಕೇಳುತ್ತೇನೆ ಎಂದರು.
ಐದನೇ ದಿನಾದಟದ ಬಳಿಕ ಟ್ವೀಟ್ ಮಾಡಿದ್ದ ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್, ಬ್ಯಾಟಿಂಗ್ ಮಾಡುವಾಗ ಒಬ್ಬ ಅಭಿಮಾನಿ ಜನಾಂಗೀಯ ನಿಂದನೆ ಮಾಡಿದ್ದು, ಇದರಿಂದ ಬೇಸರವಾಗಿದೆ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
MUST WATCH
ಹೊಸ ಸೇರ್ಪಡೆ
Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.