ಮಹಿಳಾ ಕೋಚ್ ಆಯ್ಕೆ ಸಮಿತಿಯಲ್ಲಿ ಕಪಿಲ್?
Team Udayavani, Dec 6, 2018, 6:05 AM IST
ಮುಂಬಯಿ: ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ನೂತನ ಕೋಚ್ ಹುಡುಕಾಟದಲ್ಲಿರುವ ಬಿಸಿಸಿಐ ಸಣ್ಣ ಇಕ್ಕಟ್ಟಿನಲ್ಲಿದೆ. ತರಬೇತುದಾರರ ಆಯ್ಕೆ ಹೊಣೆ ಹೊತ್ತುಕೊಳ್ಳಬೇಕಾಗಿದ್ದ ಉನ್ನತ ಸಲಹಾ ಸಮಿತಿ ಸದಸ್ಯರಾದ ಸಚಿನ್ ತೆಂಡುಲ್ಕರ್, ಸೌರವ್ ಗಂಗೂಲಿ, ವಿವಿಎಸ್ ಲಕ್ಷ್ಮಣ್ ಈ ಬಾರಿ ಆ ಕರ್ತವ್ಯ ನಿರ್ವಹಿಸುವ ಸಾಧ್ಯತೆಯಿಲ್ಲ. ಇವರ ಬದಲಿಗೆ ಕಪಿಲ್ ದೇವ್ ಈ ಕಾರ್ಯ ನಿರ್ವಹಿಸುವ ಸಾಧ್ಯತೆಯಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ನ. 30ಕ್ಕೆ ಹಂಗಾಮಿ ತರಬೇತುದಾರ ರಮೇಶ್ ಪೊವಾರ್ ತಮ್ಮ ಸ್ಥಾನ ಕಳೆದುಕೊಂಡಿದ್ದರು. ಡಿ. 15ರ ಒಳಗೆ ಹೊಸ ತರಬೇತುದಾರರನ್ನು ನೇಮಿಸಬೇಕಾಗಿದೆ.
ಸಚಿನ್, ಸೌರವ್, ಲಕ್ಷ್ಮಣ್ ತಮ್ಮ ವೈಯಕ್ತಿಕ ಹೊಣೆಗಾರಿಕೆಯಿಂದ ಈ ಜವಾಬ್ದಾರಿ ಹೊರಲು ಸಾಧ್ಯವಿಲ್ಲ ಎನ್ನಲಾಗಿದೆ. ಆಗ ಹೊಸ ಸಮಿತಿ ರಚಿಸಿ ಆ ಮೂಲಕ ತರಬೇತುದಾರರ ಆಯ್ಕೆಯಾಗಲಿದೆ. ಸದ್ಯ ಕಪಿಲ್‌ದೇವ್, ಸುನೀಲ್ ಗಾವಸ್ಕರ್, ಅಂಶುಮನ್ ಗಾಯಕ್ವಾಡ್, ಶುಭಾಂಗ್ ಕುಲಕರ್ಣಿ, ಶಾಂತಾ ರಂಗಸ್ವಾಮಿ ಹೆಸರು ಪರಿಶೀಲನೆಯಲ್ಲಿದೆ. ಇವರ ಲಭ್ಯತೆಯನ್ನು ಪರಿಶೀಲಿಸಿ ಸಮಿತಿ ರಚಿಸಲಾಗುವುದು ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sydney: ಆಸ್ಟ್ರೇಲಿಯಾ ಪ್ರೇಕ್ಷಕರಿಗೆ ಸ್ಯಾಂಡ್‌ಪೇಪರ್ ಕೇಸ್ ನೆನಪು ಮಾಡಿದ ವಿರಾಟ್|Video
World Test Championship: ಭಾರತದ ಕನಸು ಛಿದ್ರ; ಆಸೀಸ್ ಫೈನಲ್ ಸ್ಥಾನ ಭದ್ರ
INDvAUS: ಸಿಡ್ನಿಯಲ್ಲಿ ಸೋಲು; ದಶಕದ ಬಳಿಕ ಬಾರ್ಡರ್ ಗಾವಸ್ಕರ್ ಟ್ರೋಫಿ ಸೋತ ಭಾರತ
Vijay Hazare: ಕರ್ನಾಟಕಕ್ಕೆ ಇಂದು ನಾಗಾಲ್ಯಾಂಡ್ ಎದುರಾಳಿ
Australian Open: ಗಾಯಾಳಾಗಿ ಹೊರಬಿದ್ದ ಡಿಮಿಟ್ರೋವ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
Manipal ಪಾಯ್ಸನ್ ಇನ್‌ಫಾರ್ಮೇಶನ್ ಸೆಂಟರ್; ಸಮುದಾಯಕ್ಕೊಂದು ಉಪಕಾರಿ ಸೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.