ವನಿತಾ ಟಿ20 ವಿಶ್ವಕಪ್‌ : ಟ್ರೋಫಿ ಅನಾವರಣಗೊಳಿಸಿದ ಕರೀನಾ

ಮೆಲ್ಬರ್ನ್ ಸಮಾರಂಭದಲ್ಲಿ ಬಾಲಿವುಡ್‌ ನಟಿಯ ಮಿಂಚು

Team Udayavani, Nov 2, 2019, 5:38 AM IST

Kareena-Kapoor-new

ಮೆಲ್ಬರ್ನ್: ಶುಕ್ರವಾರ ಮೆಲ್ಬರ್ನ್·ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಾಲಿವುಡ್‌ ನಟಿ ಕರೀನಾ ಕಪೂರ್‌ ಖಾನ್‌ ಐಸಿಸಿ ವನಿತಾ ವಿಶ್ವಕಪ್‌ ಟಿ20 ಪಂದ್ಯಾವಳಿಯ ಟ್ರೋಫಿಯನ್ನು ಅನಾವರಣಗೊಳಿಸಿದರು. ಇದರೊಂದಿಗೆ ಆಸ್ಟ್ರೇಲಿಯದ ಆತಿಥ್ಯದಲ್ಲಿ ನಡೆಯುವ ಈ ಪ್ರತಿಷ್ಠಿತ ಕೂಟಕ್ಕೆ ಕ್ಷಣಗಣನೆ ಆರಂಭಗೊಂಡಿತು.

“ಬಾಲಿವುಡ್‌ ಸ್ಟಾರ್‌ ಕರೀನಾ ಕಪೂರ್‌ ವನಿತಾ ಟಿ20 ವಿಶ್ವಕಪ್‌ ಕ್ರಿಕೆಟ್‌ ಕೂಟದ ಕ್ಷಣಗಣನೆಗೆ ಚಾಲನೆ ನೀಡಿದ್ದಾರೆ. ಮುಂದಿನ ವರ್ಷದ ಅಂತಾರಾಷ್ಟ್ರೀಯ ಮಹಿಳಾ ದಿನದಂದು ಎಂಸಿಜಿಯಲ್ಲಿ ನಡೆಯುವ ಫೈನಲ್‌ನಲ್ಲಿ ಅವರೊಂದಿಗೆ ಯಾರಿರಬಹುದು?’ ಎಂದು ಐಸಿಸಿ ಟ್ವೀಟ್‌ ಮಾಡಿದೆ.

ಫೆ. 21ರಿಂದ ವಿಶ್ವಕಪ್‌
2020ರ ಫೆ. 21ರಿಂದ ವನಿತಾ ಟಿ20 ವಿಶ್ವಕಪ್‌ ಪಂದ್ಯಾವಳಿ ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಆಸ್ಟ್ರೇಲಿಯ ಮತ್ತು ಭಾರತ ಮುಖಾಮುಖೀಯಾಗಲಿವೆ.

ಅರ್ಹತಾ ಸುತ್ತಿನಲ್ಲಿ ಗೆದ್ದು ಬಂದ ಬಾಂಗ್ಲಾದೇಶ ಮುಖ್ಯ ಸುತ್ತು ತಲುಪಿದ್ದು, “ಎ’ ವಿಭಾಗದಲ್ಲಿ ಸ್ಥಾನ ಪಡೆದಿದೆ. ಆತಿಥೇಯ ಆಸ್ಟ್ರೇಲಿಯ, ಭಾರತ, ನ್ಯೂಜಿಲ್ಯಾಂಡ್‌ ಮತ್ತು ಶ್ರೀಲಂಕಾ ಈ ವಿಭಾಗದ ಉಳಿದ ತಂಡಗಳು.

ಥಾಯ್ಲೆಂಡ್‌ 12 ವರ್ಷಗಳ ಬಳಿಕ ಮೊದಲ ಸಲ ವನಿತಾ ಟಿ20 ವಿಶ್ವಕಪ್‌ ಕೂಟದಲ್ಲಿ ಕಾಣಿಸಿಕೊಂಡಿದೆ. ಅದು ಇಂಗ್ಲೆಂಡ್‌, ದಕ್ಷಿಣ ಆಫ್ರಿಕಾ, ವೆಸ್ಟ್‌ ಇಂಡೀಸ್‌ ಮತ್ತು ಪಾಕಿಸ್ಥಾನದೊಂದಿಗೆ “ಬಿ’ ವಿಭಾಗದಲ್ಲಿ ಸ್ಥಾನ ಪಡೆದಿದೆ.ವೆಸ್ಟ್‌ ಇಂಡೀಸ್‌ನಲ್ಲಿ ನಡೆದ ಕಳೆದ ವಿಶ್ವಕಪ್‌ನಲ್ಲಿ ಮೊದಲ 8 ಸ್ಥಾನ ಪಡೆದ ತಂಡಗಳು ಈ ಕೂಟಕ್ಕೆ ನೇರ ಪ್ರವೇಶ ಪಡೆದಿವೆ.

ಮಾ. 8ರಂದು ಐತಿಹಾಸಿಕ ಮೆಲ್ಬರ್ನ್ ಕ್ರಿಕೆಟ್‌ ಗ್ರೌಂಡ್‌ನ‌ಲ್ಲಿ ಪ್ರಶಸ್ತಿ ಕಾಳಗ ಏರ್ಪಡಲಿದೆ. ಅಂದು ವಿಶ್ವ ಮಹಿಳಾ ದಿನವೂ ಆಗಿದೆ.

ಟಾಪ್ ನ್ಯೂಸ್

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.