ಐಪಿಎಲ್ 2022: ಯಾವ ಯಾವ ತಂಡ ಸೇರಿದ್ದಾರೆ ಕರ್ನಾಟಕದ ಆಟಗಾರರು; ಇಲ್ಲಿದೆ ಸಂಪೂರ್ಣ ಪಟ್ಟಿ
Team Udayavani, Feb 14, 2022, 3:22 PM IST
ಬೆಂಗಳೂರು: ಐಪಿಎಲ್ ಮೆಗಾ ಹರಾಜು ಮುಗಿದಿದೆ. 204 ಆಟಗಾರರನ್ನು ಹತ್ತು ಫ್ರಾಂಚೈಸಿಗಳು ಖರೀದಿ ಮಾಡಿದೆ. ಎರಡು ದಿನಗಳ ಕಾಲ ನಡೆದ ಹರಾಜು ಪ್ರಕ್ರಿಯೆಯಲ್ಲಿ ಹಲವು ದೇಶಿಯ ಪ್ರತಿಭೆಗಳು ಕೂಡಾ ಉತ್ತಮ ಬೇಡಿಕೆ ಪಡೆದಿದ್ದರು.
ಕರ್ನಾಟಕದ ಆಟಗಾರರು ಕೂಡಾ ಈ ಐಪಿಎಲ್ ಹರಾಜಿನಲ್ಲಿ ಗಮನ ಸೆಳೆದರು. ರಾಜ್ಯದ ಒಟ್ಟು 16 ಮಂದಿ ಆಟಗಾರರು ವಿವಿಧ ತಂಡಗಳಿಗೆ ಆಯ್ಕೆಯಾಗಿದ್ದಾರೆ. ಅದರಲ್ಲಿ ಏಳು ಮಂದಿ ಆಟಗಾರರು ಕೋಟಿ ಒಡೆಯರಾಗಿದ್ದಾರೆ.
ಮಯಾಂಕ್ ಅಗರ್ವಾಲ್ ಅವರನ್ನು ಪಂಜಾಬ್ ಕಿಂಗ್ಸ್ ತಂಡ ರಿಟೈನ್ ಮಾಡಿಕೊಂಡಿದ್ದರೆ, ಕೆ.ಎಲ್.ರಾಹುಲ್ ಅವರನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡ ಮೊದಲೇ ಆಯ್ಕೆ ಮಾಡಿತ್ತು. ಹೀಗಾಗಿ ಇವರಿಬ್ಬರ ಹೆಸರು ಹರಾಜು ಟೇಬಲ್ ಗೆ ಬಂದಿರಲಿಲ್ಲ.
ಹೆಚ್ಚು ಕರ್ನಾಟಕದ ಆಟಗಾರರನ್ನು ಖರೀದಿ ಮಾಡಿದ್ದು ರಾಜಸ್ಥಾನ ರಾಯಲ್ಸ್ ತಂಡ. ಪಡಿಕ್ಕಲ್, ಪ್ರಸಿದ್ದ ಕೃಷ್ಣ, ಕೆಸಿ ಕರಿಯಪ್ಪ ಮತ್ತು ಕರುಣ್ ನಾಯರ್ ರಾಯಲ್ಸ್ ಪರ ಆಡಲಿದ್ದಾರೆ.
ಇದನ್ನೂ ಓದಿ:ಹೇಗಿದೆ ನೋಡಿ ಕೆ.ಎಲ್.ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ
ಮನೀಷ್ ಪಾಂಡೆ, ರಾಹುಲ್ ಮತ್ತು ಕೆ ಗೌತಮ್ ಲಕ್ನೋ ತಂಡದ ಪಾಲಾದರೆ, ರವಿಕುಮಾರ್ ಸಮರ್ಥ್, ಜಗದೀಶ್ ಸುಚಿತ್ ಮತ್ತು ಶ್ರೇಯಸ್ ಗೋಪಾಲ್ ಹೈದರಬಾದ್ ತಂಡ ಸೇರಿದ್ದಾರೆ. ಅನೀಶ್ವರ್ ಗೌತಮ್ ಮತ್ತು ಲವ್ನೀತ್ ಸಿಸೋಡಿಯಾ ಆರ್ ಸಿಬಿ ಕ್ಯಾಂಪ್ ಸೇರಿದ್ದು, ಪ್ರವೀಣ್ ದುಬೆ ಅವರು ಡೆಲ್ಲಿ ಪಾಳಯದಲ್ಲಿದ್ದಾರೆ. ಅಭಿನವ್ ಮನೋಹರ್ ಅವರು ಗುಜರಾತ್ ಟೈಟನ್ಸ್ ತಂಡದಲ್ಲಿದ್ದಾರೆ. ಕರ್ನಾಟಕದ ಮಾಜಿ ರಣಜಿ ಆಟಗಾರ ರಾಬಿನ್ ಉತ್ತಪ್ಪ ಅವರು ಸಿಎಸ್ ಕೆ ಪಾಲಾಗಿದ್ದಾರೆ.
16 Karnataka players are part of various IPL squads. Their combined price is 60.60 crores. 10 IPL teams have spend ~553 crores, off which Karnataka players take ~9.2% – lion’s share! Congratulations to all the players ? #IPL pic.twitter.com/gc02gdGq7R
— Karnataka Ranji Team║ಕರ್ನಾಟಕ ರಣಜಿ ತಂಡ (@RanjiKarnataka) February 13, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.