ಸಯ್ಯದ್‌ ಮುಷ್ತಾಕ್‌ ಅಲಿ ಟಿ20 ಕ್ರಿಕೆಟ್ : ಕರ್ನಾಟಕ ವಿರುದ್ಧ ಪಂಜಾಬ್‌ಗ 9 ವಿಕೆಟ್‌ ಜಯ

Team Udayavani, Jan 13, 2021, 6:30 AM IST

ಸಯ್ಯದ್‌ ಮುಷ್ತಾಕ್‌ ಅಲಿ ಟಿ20 ಕ್ರಿಕೆಟ್ : ಕರ್ನಾಟಕ ವಿರುದ್ಧ ಪಂಜಾಬ್‌ಗ 9 ವಿಕೆಟ್‌ ಜಯ

ಬೆಂಗಳೂರು: ಬ್ಯಾಟಿಂಗ್‌ ಮತ್ತು ಬೌಲಿಂಗ್‌ ವಿಭಾಗದಲ್ಲಿ  ಉತ್ಕೃಷ್ಟ  ಮಟ್ಟದ ಪ್ರದರ್ಶನ ತೋರಿದ ಪಂಜಾಬ್‌ ಮಂಗಳವಾರದ ಸಯ್ಯದ್‌ ಮುಷ್ತಾಕ್‌ ಅಲಿ ಟಿ20 ಟೂರ್ನಿಯಲ್ಲಿ  ಹಾಲಿ ಚಾಂಪಿಯನ್‌ ಕರ್ನಾಟಕ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ನಗರದ ಹೊರವಲಯ ದಲ್ಲಿರುವ ಅಲೂರು ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಕರುಣ್‌ ನಾಯರ್‌ ನೇತೃತ್ವದ ಕರ್ನಾಟಕ ಬ್ಯಾಟಿಂಗ್‌  ಮತ್ತು ಬೌಲಿಂಗ್‌ ಎರಡೂ ವಿಭಾಗದಲ್ಲಿ ವೈಫ‌ಲ್ಯ ಅನುಭವಿಸಿ ಪಂಜಾಬ್‌ಗ ಶರಣಾಯಿತು.

ಟಾಸ್‌ ಸೋತು ಬ್ಯಾಟಿಂಗಿಗೆ ಇಳಿ ಸಲ್ಪಟ್ಟ ಕರ್ನಾಟಕ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 125ರನ್‌ ಗಳಿಸಲಷ್ಟೆ  ಶಕ್ತವಾಯಿತು. ಬಳಿಕ ಗುರಿ ಬೆನ್ನತ್ತಿದ ಪಂಜಾಬ್‌ 14.4 ಓವರ್‌ಗಳಲ್ಲಿ ಒಂದು ವಿಕೆಟ್‌ ನಷ್ಟಕ್ಕೆ 127 ರನ್‌ ಬಾರಿಸಿ ಗೆಲುವಿನ ನಗೆ ಬೀರಿತು.

ಪಂಜಾಬ್‌ಉತ್ತಮ ಆರಂಭ :

ಗುರಿ ಬೆನ್ನತ್ತಿದ ಪಂಜಾಬ್‌ಗ ಆರಂಭಿಕರಾದ ಅಭಿಷೇಕ್‌ ಶರ್ಮ (30) ಮತ್ತು ಸಿಮ್ರಾನ್‌ ಸಿಂಗ್‌ ಉತ್ತಮ ಅಡಿಪಾಯ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 93 ರನ್‌ ಒಟ್ಟುಗೂಡಿಸಿತು. ಅಂತಿಮವಾಗಿ ಕೆ. ಗೌತಮ್‌ ಈ ಜೋಡಿಯನ್ನು ಮುರಿ ಯುವಲ್ಲಿ ಯಶಸ್ವಿಯಾದರು. ಆದರೆ ಅದಾಗಲೇ ಪಂದ್ಯ ಕೈಜಾರಿ ಹೋಗಿತ್ತು. ಸಿಮ್ರಾನ್‌ 52 ಎಸೆತಗಳಿಂದ ಅಜೇಯ 89 ರನ್‌ ಪೇರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಈ ಅಮೋಘ ಇನ್ನಿಂಗ್ಸ್‌ನಲ್ಲಿ 9 ಬೌಂಡರಿ ಮತ್ತು 5 ಸಿಕ್ಸರ್‌ ಒಳಗೊಂಡಿತ್ತು.

ಕರ್ನಾಟಕ ಪರ ರೋಹನ್‌ ಕದಂ (32) ರನ್‌ ಹೊರತು ಪಡಿಸಿದರೆ ಮತ್ಯಾವ ಆಟಗಾರರು 20ರ ಗಡಿ ದಾಟುವಲ್ಲಿ ಯಶಸ್ವಿಯಾಗಲಿಲ್ಲ. ಸಿದ್ದಾರ್ಥ್ ಕೌಲ್‌ 4 ಓವರ್‌ನಲ್ಲಿ 26 ರನ್‌ ನೀಡಿ 4 ವಿಕೆಟ್‌ ಕಿತ್ತು ಘಾತಕ ಸ್ಪೆಲ್‌ ನಡೆಸಿದರು. ಉಳಿದಂತೆ ಆರ್ಷದೀಪ್‌ ಸಿಂಗ್‌ 2 ವಿಕೆಟ್‌ ಕಿತ್ತರು.

ಸಂಕ್ಷಿಪ್ತ ಸ್ಕೋರ್‌: ಕರ್ನಾಟಕ 8 ವಿಕೆಟಿಗೆ 125 (ರೋಹನ್‌ ಕದಂ 32, ಪಡಿಕಲ್‌ 19, ಸಿದ್ದಾರ್ಥ್ 26ಕ್ಕೆ 4, ಆರ್ಷದೀಪ್‌ 18ಕ್ಕೆ 2), ಪಂಜಾಬ್‌ 14.4 ಓವರ್‌ಗಳಲ್ಲಿ ಒಂದು ವಿಕೆಟಿಗೆ 127 (ಅಭಿಷೇಕ್‌ ಶರ್ಮ 30, ಸಿಮ್ರಾನ್‌ ಸಿಂಗ್‌ ಅಜೇಯ 89, ಕೆ. ಗೌತಮ್‌ 28ಕ್ಕೆ 1).

ಟಾಪ್ ನ್ಯೂಸ್

1

Crime: ಯೂಟ್ಯೂಬ್‌ ನೋಡಿ ಪ್ರೇಯಸಿಯ 59 ತುಂಡು ಮಾಡಿದ್ದ ಹಂತಕ!

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

4

Bengaluru: ಮಲ್ಲೇಶ್ವರ ಮೈದಾನದಲ್ಲಿ ಮಗು ಸಾವಿಗೆ ಗೇಟ್‌ ವೆಲ್ಡಿಂಗ್‌ ದೋಷ ಕಾರಣ; ಸಮಿತಿ

3

Arrested: 22 ಮನೆ ಕಳ್ಳತನ ಕೇಸ್‌ ಆರೋಪಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.