ಡಬ್ಲ್ಯೂಡಬ್ಲ್ಯೂಇ ಅಧಿಕೃತ ಒಪ್ಪಂದಕ್ಕೆ ಕವಿತಾ ಸಹಿ
Team Udayavani, Oct 17, 2017, 6:10 AM IST
ನವದೆಹಲಿ: ಭಾರತದ ಕವಿತಾ ದೇವಿ ವರ್ಲ್ಡ್ ವೃಸ್ಲಿಂಗ್ ಎಂಟರ್‌ಟೈನ್‌ಮೆಂಟ್ (ಡಬ್ಲ್ಯೂಡಬ್ಲ್ಯೂಇ) ಸ್ಪರ್ಧೆಗೆ ಸೇರಿರುವ ವಿಷಯ ಎಲ್ಲರಿಗೂ ಗೊತ್ತಿದೆ. ಇದೀಗ ಅವರು ಡಬ್ಲ್ಯೂಡಬ್ಲ್ಯೂಇ ಪಾಲ್ಗೊಳ್ಳಲು ಅಧಿಕೃತ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.
ಈ ಮೂಲಕ ವೃತ್ತಿಪರ ಕೂಟದಲ್ಲಿ ಭಾಗವಹಿಸಿದ ಭಾರತದ ಮೊದಲ ಮಹಿಳೆ ಎನಿಸಿಕೊಂಡಿದ್ದಾರೆ. ಈ ವಿಷಯವನ್ನು ಕೂಟದ ಸಂಘಟಕರು ಟ್ವೀಟರ್‌ನಲ್ಲಿ ಪ್ರಕಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Junior Doctor: ಮಾತನಾಡಲು ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…
Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್
Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.