Kho Kho World Cup 2025: ಭಾರತದ ತಂಡಗಳು ಕ್ವಾರ್ಟರ್‌ ಫೈನಲ್‌ಗೆ

Team Udayavani, Jan 15, 2025, 11:25 PM IST

Kho Kho World Cup 2025: ಭಾರತದ ತಂಡಗಳು ಕ್ವಾರ್ಟರ್‌ ಫೈನಲ್‌ಗೆ

ಹೊಸದಿಲ್ಲಿ: ಇಲ್ಲಿ ನಡೆಯುತ್ತಿರುವ ಖೋ ಖೋ ವಿಶ್ವಕಪ್‌ನಲ್ಲಿ ಭಾರತದ ಪುರುಷರ ಮತ್ತು ಮಹಿಳಾ ತಂಡಗಳೆರಡೂ ಕ್ವಾರ್ಟರ್‌ ಫೈನಲ್‌ಗೆ ಏರಿವೆ. ಮಹಿಳಾ ವಿಭಾಗದಲ್ಲಿ ಮಂಗಳವಾರವಷ್ಟೇ ದಕ್ಷಿಣ ಕೊರಿಯಾ ವಿರುದ್ಧ ಗೆಲುವಿನ ದಾಖಲೆ ಬರೆದಿದ್ದ ಭಾರತ, ಬುಧವಾರ ಇರಾನ್‌ ವಿರುದ್ಧ 100-16 ರನ್‌ ಅಂತರದ ಇನ್ನೊಂದು ಭರ್ಜರಿ ಗೆಲುವು ಸಾಧಿಸಿ “ಎ’ ಗುಂಪಿನಲ್ಲಿ ಅಗ್ರಸ್ಥಾನಿಯಾಯಿತು. ಈ ಗುಂಪಿನಲ್ಲಿ ಕೇವಲ 4 ತಂಡಗಳಿವೆ. ಭಾರತ ತನ್ನ 3 ಪಂದ್ಯಗಳಲ್ಲಿ ಎರಡನ್ನು ಗೆದ್ದಾಗಿದೆ.

ಪುರುಷರ ವಿಭಾಗದಲ್ಲಿ ಭಾರತ ಸತತ 3ನೇ ಜಯ ಸಾಧಿಸಿತು. ಭರ್ಜರಿ ಆಟ ಮುಂದುವರಿಸಿದ ಭಾರತ ತಂಡ ಪೆರು ವಿರುದ್ಧ 70-38 ಅಂಕಗಳಿಂದ ಗೆಲುವು ಸಾಧಿಸಿ, “ಎ’ ವಿಭಾಗದಲ್ಲಿ ಅಗ್ರಸ್ಥಾನಿಯಾಯಿತು. ಭಾರತಕ್ಕೆ ಇನ್ನೊಂದು ಪಂದ್ಯ ಮಾತ್ರ ಬಾಕಿಯಿದೆ. ಪಂದ್ಯದ ಮೊದಲಾರ್ಧದಲ್ಲೇ ಭಾರತ ಗೆದ್ದಾಗಿತ್ತು. ಆ ಹೊತ್ತಿನಲ್ಲಿ ಪೆರು ಸಾಮಾನ್ಯ ಪ್ರದರ್ಶನ ನೀಡಿದ್ದರಿಂದ ಉಳಿದ ಅರ್ಧದಲ್ಲಿ ಅದು ತಿರುಗಿ ಬೀಳುವ ಯಾವ ಸಾಧ್ಯತೆಯೂ ಇರಲಿಲ್ಲ.

ಟಾಪ್ ನ್ಯೂಸ್

Varooru1

Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ

CKM–Shoola

Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ

Cow-zammer

Chamarajpete: ಕೆಚ್ಚಲು ಕೊಯ್ದ ಕೇಸ್‌; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್‌

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3rd ODI: ಐರ್ಲೆಂಡ್‌ ವಿರುದ್ಧ 3-0 ಕ್ಲೀನ್‌ಸ್ವೀಪ್ ಸಾಧಿಸಿದ ಭಾರತ

3rd ODI: ಐರ್ಲೆಂಡ್‌ ವಿರುದ್ಧ 3-0 ಕ್ಲೀನ್‌ಸ್ವೀಪ್ ಸಾಧಿಸಿದ ಭಾರತ

ಆಸ್ಟ್ರೇಲಿಯನ್‌ ಓಪನ್‌-2025: ಫೆಡರರ್‌ ದಾಖಲೆ ಮುರಿದ ಜೊಕೋ

ಆಸ್ಟ್ರೇಲಿಯನ್‌ ಓಪನ್‌-2025: ಫೆಡರರ್‌ ದಾಖಲೆ ಮುರಿದ ಜೊಕೋ

Vijay Hazare Trophy: ಚಾಂಪಿಯನ್‌ ಹರಿಯಾಣ ಪರಾಭವ… ಫೈನಲ್‌ ಪ್ರವೇಶಿಸಿದ ಕರ್ನಾಟಕ

Vijay Hazare Trophy: ಚಾಂಪಿಯನ್‌ ಹರಿಯಾಣ ಪರಾಭವ… ಫೈನಲ್‌ ಪ್ರವೇಶಿಸಿದ ಕರ್ನಾಟಕ

1-ssss

ODI;ಸ್ಪೋಟಕ ಶತಕ ಸಿಡಿಸಿದ ನಾಯಕಿ ಸ್ಮೃತಿ: ಟೀಮ್ ಇಂಡಿಯಾ ದಾಖಲೆ ಮೊತ್ತ

RIshab Panth

Champions Trophy: ಭಾರತ ತಂಡಕ್ಕೆ ಆಯ್ಕೆಯಾಗುವ ವಿಕೆಟ್‌ಕೀಪರ್ ಗಳಿಬ್ಬರು ಯಾರು?

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Varooru1

Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ

CKM–Shoola

Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ

Cow-zammer

Chamarajpete: ಕೆಚ್ಚಲು ಕೊಯ್ದ ಕೇಸ್‌; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್‌

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.