![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jun 25, 2017, 12:20 PM IST
ಸಿಡ್ನಿ: ಭರ್ಜರಿ ಹೋರಾಟ ಪ್ರದರ್ಶಿಸಿದ ಭಾರತದ ಭರವಸೆಯ ಬ್ಯಾಡ್ಮಿಂಟನ್ ಆಟಗಾರ ಕೆ.ಶ್ರೀಕಾಂತ್ ಆಸ್ಟ್ರೇಲಿಯಾ ಓಪನ್ ಸೂಪರ್ ಸೀರೀಸ್ ಬ್ಯಾಡ್ಮಿಂಟನ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.
ಭಾನುವಾರ ನಡೆದ ನಡೆದ ಪುರುಷರ ಸಿಂಗಲ್ಸ್ ಫೈನಲ್ ಪಂದ್ಯದಲ್ಲಿ ಶ್ರೀಕಾಂತ್ 22-20, 21-16 ನೇರ ಸೆಟ್‌ನಲ್ಲಿಯೇ ಚೀನಾದ ಚೆನ್ ವಿರುದ್ಧ ಜಯ ಸಾಧಿಸಿ ಹೊಸ ಸಾಧನೆ ಮಾಡಿದರು.
ಏಪ್ರಿಲ್‌ನಲ್ಲಿ ನಡೆದ ಸಿಂಗಾಪುರ್ ಓಪನ್‌ನಲ್ಲಿ ಫೈನಲ್ ತಲುಪಿ ರನ್ನರ್ ಅಪ್ ಸ್ಥಾನಕ್ಕೆ ತೃಪ್ತರಾಗಿದ್ದರು. ಕಳೆದವಾರ ನಡೆದ ಇಂಡೋನೇಷ್ಯಾ ಓಪನ್‌ನಲ್ಲಿ ಫೈನಲ್ ತಲುಪಿ ಪ್ರಶಸ್ತಿ ಗೆದ್ದಿದ್ದರು. ಈ ಸಾಧನೆ ಮಾಡಿದ ಭಾರತೀಯ ಪುರುಷರಲ್ಲಿ ಮೊದಲನೇ ವ್ಯಕ್ತಿ ಎಂಬ ಬಿರುದಿಗೆ ಶ್ರೀಕಾಂತ್ ಭಾಜನರಾಗಿದ್ದಾರೆ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
You seem to have an Ad Blocker on.
To continue reading, please turn it off or whitelist Udayavani.