IPL 2020‌ ವೇಳೆ ದಿನವೂ ಕೋವಿಡ್ 19‌ ಟೆಸ್ಟ್‌: ನೆಸ್‌ ವಾಡಿಯಾ ಸಲಹೆ

Team Udayavani, Jul 24, 2020, 9:28 PM IST

IPL 2020‌ ವೇಳೆ ದಿನವೂ ಕೋವಿಡ್ 19‌ ಟೆಸ್ಟ್‌: ನೆಸ್‌ ವಾಡಿಯಾ ಸಲಹೆ

ಹೊಸದಿಲ್ಲಿ: ಈ ಬಾರಿಯ IPL ಪಂದ್ಯಾವಳಿಯನ್ನು ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಯಂತೆ ಬಹಳ ಕಟ್ಟುನಿಟ್ಟಿನಿಂದ ನಡೆಸಬೇಕಿದೆ.

ಹಾಗಾಗಿ ದಿನವೂ ಆಟಗಾರರಿಗೆ ಕೋವಿಡ್ 19 ಟೆಸ್ಟ್‌ ನಡೆಸುವಂತೆ ಕಿಂಗ್ಸ್‌ ಇಲೆವೆನ್‌ ಪಂಜಾಬ್‌ ತಂಡದ ಸಹ ಮಾಲಕ ನೆಸ್‌ ವಾಡಿಯಾ ಸಲಹೆ ಮಾಡಿದ್ದಾರೆ.

ಬೃಜೇಶ್‌ ಪಟೇಲ್‌ ಐಪಿಎಲ್‌ ದಿನಾಂಕವನ್ನು ಪ್ರಕಟಿಸಿದ ಬಳಿಕ ವಾಡಿಯಾ ಈ ಹೇಳಿಕೆ ನೀಡಿದ್ದಾರೆ.

‘IPL‌ ಪಂದ್ಯಾವಳಿಯ ವೇಳೆ ಅಂಗಳ ಮತ್ತು ಅಂಗಳದಾಚೆ ಆರೋಗ್ಯ ಮಾರ್ಗಸೂಚಿಯನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕಾದುದು ಅತ್ಯಗತ್ಯ. ಇದರಿಂದ ಪಂದ್ಯಾವಳಿ ಸುರಕ್ಷಿತ ಹಾಗೂ ಅತ್ಯಂತ ಯಶಸ್ವಿ ಆಗುವುದರಲ್ಲಿ ಅನುಮಾನವಿಲ್ಲ. ಸಂಘಟಕರು ಯಾವ ವಿಷಯದಲ್ಲೂ ರಾಜಿ ಆಗಬಾರದು’ ಎಂದು ನೆಸ್‌ ವಾಡಿಯಾ ಹೇಳಿದರು.

‘ವೈಯಕ್ತಿಕವಾಗಿ ಹೇಳಬೇಕೆಂದರೆ, ಕ್ರಿಕೆಟಿಗರಿಗೆ ದಿನಂಪ್ರತಿ ಕೋವಿಡ್ 19‌ ಟೆಸ್ಟ್‌ ನಡೆಸುವುದು ಒಳ್ಳೆಯದು. ನಾನು ಕ್ರಿಕೆಟಿಗನಾಗಿದ್ದರೆ ಇದಕ್ಕೆ ಖುಷಿಯಿಂದ ಒಪ್ಪುತ್ತಿದ್ದೆ. ಇದರಿಂದ ಹಾನಿಯೇನೂ ಇಲ್ಲ…’ ಎಂದರು.

‘ಇಂಗ್ಲೆಂಡಿನಂತೆ ಯುಎಇಯಲ್ಲಿ ಜೈವಿಕ ಸುರಕ್ಷಾ ತಾಣಗಳಿರುತ್ತವೋ ಇಲ್ಲವೋ ಎಂಬುದು ಇನ್ನೂ ತಿಳಿದು ಬಂದಿಲ್ಲ. ಇಂಥ ಸಂದರ್ಭದಲ್ಲಿ ದಿನವೂ ಕೋವಿಡ್ 19 ಟೆಸ್ಟ್‌ ನಡೆಸುವುದು ಕ್ಷೇಮ.

ಬಿಸಿಸಿಐ ಪ್ರಮಾಣಿಕೃತ ಕಾರ್ಯಾಚರಣೆ ವ್ಯವಸ್ಥೆಯಲ್ಲಿ (SOS‌) ಯಾವೆಲ್ಲ ನಿಯಮಗಳಿವೆ ಎಂಬುದನ್ನು ಕಾದು ನೋಡಬೇಕಿದೆ’ ಎಂದು ನೆಸ್‌ ವಾಡಿಯಾ ಅವರು ಇದೇ ಸಂದರ್ಭದಲ್ಲಿ ಹೇಳಿದರು.

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

M Chinnaswamy Stadium

M Chinnaswamy Stadium; ಶಾಂತಾ ಹೆಸರಿಡಲು ಸಮಸ್ಯೆಯೇನಿದೆ? ಕೆಎಸ್‌ಸಿಎ ತಾರತಮ್ಯವೇಕೆ?

ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.