1 ತಿಂಗಳ ವೇತನ ನೀಡಿದ ರಿಜಿಜು
Team Udayavani, Mar 30, 2020, 5:33 AM IST
ಹೊಸದಿಲ್ಲಿ: ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಲೋಕಸಭಾ ಸದಸ್ಯರ ಸ್ಥಳೀಯ ಪ್ರದೇಶ ಅಭಿವೃದ್ದಿ ನಿಧಿಯಿಂದ 1 ಕೋಟಿ ರೂ. ಹಾಗೂ ವೈಯಕ್ತಿಕ ವಾಗಿ 1 ತಿಂಗಳ ವೇತನವನ್ನು ಕೋವಿಡ್-19 ಸಂತ್ರಸ್ತರ ಪರಿಹಾರ ನಿಧಿಗೆ ನೀಡಿದ್ದಾರೆ.
“ನರೇಂದ್ರ ಮೋದಿಯವರು ದೇಶದ ಜನರ ರಕ್ಷಣೆಗಾಗಿ ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ಹಣವನ್ನು ನೀಡುವಂತೆ ಕೇಳಿಕೊಂಡಿದ್ದಾರೆ, ಸಮಾಜದ ಏಳಿಗೆಗಾಗಿ ನನ್ನ ಕಡೆಯಿಂದ ವೈಯಕ್ತಿಕವಾಗಿ 1 ತಿಂಗಳ ವೇತನವನ್ನು ನೀಡುತ್ತಿದ್ದೇನೆ. ಮಾತ್ರವಲ್ಲ ಸಂಸದರ ನಿಧಿಯಿಂದ 1 ಕೋಟಿ ರೂ. ಹಣವನ್ನು ನೀಡಲಾಗುತ್ತಿದೆ’ ಎಂದು ರಿಜಿಜು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT Series: ವಿರಾಟ್ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್ ಜಾನ್ಸನ್
BGT 2024: ಗಾಯಗೊಂಡ ಗಿಲ್: ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ
IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್ ಸೂರ್ಯವಂಶಿ
BGT 2024-25: ಆಸೀಸ್ ನಲ್ಲಿ ಲಯಕ್ಕೆ ಮರಳಿದ ವಿರಾಟ್ ಕೊಹ್ಲಿ
Denmark; ವಿಕ್ಟೋರಿಯಾಗೆ 2024ರ ಭುವನ ಸುಂದರಿ ಪಟ್ಟ
MUST WATCH
ಹೊಸ ಸೇರ್ಪಡೆ
Kannada Cinema: ‘ನಾ ನಿನ್ನ ಬಿಡಲಾರೆ’ ಟ್ರೇಲರ್ ಬಂತು: ನ.29ಕ್ಕೆ ಸಿನಿಮಾ ತೆರೆಗೆ
Sagara: ಕರವೇ ತಾಲೂಕು ಅಧ್ಯಕ್ಷರ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ
BGT Series: ವಿರಾಟ್ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್ ಜಾನ್ಸನ್
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
BGT 2024: ಗಾಯಗೊಂಡ ಗಿಲ್: ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.