ಕಿವೀಸ್ ಆಟಗಾರ್ತಿ ಡೂಲನ್ ನಿವೃತ್ತಿ
Team Udayavani, Mar 16, 2019, 12:30 AM IST
ವೆಲ್ಲಿಂಗ್ಟನ್: ನ್ಯೂಜಿಲ್ಯಾಂಡ್ ಪರ 40 ಏಕದಿನ, 33 ಟಿ20 ಪಂದ್ಯಗಳನ್ನಾಡಿದ ಲೂಸಿ ಡೂಲನ್ ಕ್ರಿಕೆಟಿಗೆ ನಿವೃತ್ತಿ ಹೇಳಿದ್ದಾರೆ. ಇದರೊಂದಿಗೆ ಅವರ 14 ವರ್ಷಗಳ ಕ್ರಿಕೆಟ್ ಬದುಕಿಗೆ ತೆರೆ ಬಿದ್ದಿದೆ. 2008ರಲ್ಲಿ ನ್ಯೂಜಿಲ್ಯಾಂಡ್ ತಂಡವನ್ನು ಪ್ರತಿನಿಧಿಸತೊಡಗಿದ ಡೂಲನ್, ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 868 ರನ್ ಹಾಗೂ 60 ವಿಕೆಟ್ ಸಂಪಾದಿಸಿದ್ದಾರೆ. 2 ಸಲ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲೂ ಆಡಿದ್ದರು. ದೇಶಿ ಕ್ರಿಕೆಟ್ನಲ್ಲಿ ಅವರು ವೆಲ್ಲಿಂಗ್ಟನ್ ತಂಡದ ಪರ ಆಡುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Champions Trophy: ಮೋದಿ ಪಾಕ್ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ
IPL 2025: ಭಾರತ ಕ್ರಿಕೆಟ್ ನಾಯಕನಾಗುವ ಉದ್ದೇಶ ಪಂತ್ ಗಿದೆ: ಜಿಂದಾಲ್
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.