ವೆಂಗ್‌ಸರ್ಕಾರ್ ದಾಖಲೆ ಮುರಿದ ರಾಹುಲ್
Team Udayavani, Sep 13, 2018, 6:15 AM IST
ಲಂಡನ್: ಟೆಸ್ಟ್ ಪಂದ್ಯದ ನಾಲ್ಕನೇ ಇನ್ನಿಂಗ್ಸ್‌ನಲ್ಲಿ ಗರಿಷ್ಠ ರನ್ ಪೇರಿಸುವ ಮೂಲಕ ಆರಂಭಿಕ ಆಟಗಾರ ಕೆಎಲ್ ರಾಹುಲ್ ಅವರು ಸಚಿನ್ ತೆಂಡುಲ್ಕರ್ ಮತ್ತು ವಿರಾಟ್ ಕೊಹ್ಲಿ ಅವರ ಸಾಧನೆಯನ್ನು ಹಿಂದಿಕ್ಕಿದರು.
ಗೆಲ್ಲಲು 464 ರನ್ ಗಳಿಸುವ ಗುರಿ ಪಡೆದ ಭಾರತ ಒಂದು ಹಂತದಲ್ಲಿ ಕೇವಲ 2 ರನ್ನಿಗೆ 3 ಅಮೂಲ್ಯ ವಿಕೆಟ್ ಕಳೆದುಕೊಂಡು ಒದ್ದಾಡುತ್ತಿತ್ತು. ಐದನೇ ದಿನ ರಾಹುಲ್ ಮತ್ತು ಪಂತ್ ಅವರ ಅಮೋಘ ಬ್ಯಾಟಿಂಗ್‌ನಿಂದಾಗಿ ಭಾರತ ಡ್ರಾಗೊಳಿಸಲು ಪ್ರಯತ್ನಿಸಿತ್ತು. ಆದರೆ ಟೀ ವಿರಾಮದ ಬಳಿಕ ಹಠಾತ್ ಕುಸಿತ ಕಂಡ ಭಾರತ 118 ರನ್ನಿನಿಂದ ಪಂದ್ಯವನ್ನು ಕಳೆದುಕೊಂಡಿತು.
ಅಂತಿಮ ದಿನದ ಎರಡು ಅವಧಿಯಲ್ಲಿ ಪಂತ್ ಜತೆ ಅಮೋಘವಾಗಿ ಆಡಿದ ರಾಹುಲ್ 224 ಎಸೆತ ಎದುರಿಸಿ 149 ರನ್ ಸಿಡಿಸಿದರಲ್ಲದೇ ನಾಲ್ಕನೇ ಇನ್ನಿಂಗ್ಸ್‌ನಲ್ಲಿ 146 ರನ್ ಪೇರಿಸಿದ ದಿಲೀಪ್ ವೆಂಗ್‌ಸರ್ಕಾರ್ ಅವರ ಸಾಧನೆಯನ್ನು ಹಿಂದಿಕ್ಕಿದರು. 141 ರನ್ ಹೊಡೆದ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದರೆ ಸಚಿನ್ ತೆಂಡುಲ್ಕರ್ (136) ಮತ್ತು ವಿಜಯ್ ಹರಾರೆ (122) ಅನಂತರದ ಸ್ಥಾನದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ICC Awards 2024: ಐಸಿಸಿ ಪ್ರಶಸ್ತಿಗೆ ಅರ್ಷದೀಪ್ ಸಿಂಗ್, ಸ್ಮೃತಿ ಮಂಧನಾ ನಾಮ ನಿರ್ದೇಶ
Bengaluru: ಕೀಪರ್ ಕಿರ್ಮಾನಿ ಆತ್ಮಚರಿತ್ರೆ “ಸ್ಟಂಪ್ಡ್ ’ ಬಿಡುಗಡೆ
Cricket: ಜಿಂಬಾಬ್ವೆ ವಿರುದ್ಧ ಅಫ್ಘಾನಿಸ್ಥಾನ ಅಮೋಘ ಬ್ಯಾಟಿಂಗ್: ರಹಮತ್ ಶಾ ದ್ವಿಶತಕ
World Rapid Championships: ಕೊನೆರು ಹಂಪಿ ಚಾಂಪಿಯನ್; ಇರೆನ್ ವಿರುದ್ಧ ಜಯ
World Test Championship: ದಕ್ಷಿಣ ಆಫ್ರಿಕಾ ಫೈನಲ್ ಪ್ರವೇಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC Awards 2024: ಐಸಿಸಿ ಪ್ರಶಸ್ತಿಗೆ ಅರ್ಷದೀಪ್ ಸಿಂಗ್, ಸ್ಮೃತಿ ಮಂಧನಾ ನಾಮ ನಿರ್ದೇಶ
Padubidri: ಮೊಬೈಲ್ ಕೊಡಿಸದ ತಾಯಿ; ಸಾಯಲು ಹೆದ್ದಾರಿಗೋಡಿದ ಮಗ; ಲಾರಿ ಡಿಕ್ಕಿ
Bengaluru: ಕೀಪರ್ ಕಿರ್ಮಾನಿ ಆತ್ಮಚರಿತ್ರೆ “ಸ್ಟಂಪ್ಡ್ ’ ಬಿಡುಗಡೆ
Cricket: ಜಿಂಬಾಬ್ವೆ ವಿರುದ್ಧ ಅಫ್ಘಾನಿಸ್ಥಾನ ಅಮೋಘ ಬ್ಯಾಟಿಂಗ್: ರಹಮತ್ ಶಾ ದ್ವಿಶತಕ
World Rapid Championships: ಕೊನೆರು ಹಂಪಿ ಚಾಂಪಿಯನ್; ಇರೆನ್ ವಿರುದ್ಧ ಜಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.